ಸೈನಿಕ ಶಾಲೆ ಪ್ರವೇಶ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

 ಸೈನಿಕ ಶಾಲೆ ಪ್ರವೇಶ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Share this post

ಉಡುಪಿ, ನ 19: ಅಖಿಲ ಭಾರತ ಸೈನಿಕ ಶಾಲಾ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸುವ
ಅವಧಿಯನ್ನು ಡಿಸೆಂಬರ್ 3 ರ ವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ 0120-6895200 ಅಥವಾ [email protected] ಸಂಪರ್ಕಿಸುವಂತೆ ಕೊಡಗು ಸೈನಿಕ ಶಾಲೆಯ ಪ್ರಕಟಣೆ ತಿಳಿಸಿದೆ.

Subscribe to our newsletter!

Other related posts

error: Content is protected !!