ಮುಂಡಗೋಡ ಪಟ್ಟಣದ ವ್ಯಾಪ್ತಿಯಲ್ಲಿ ಬರುವ ವಿವಿಧ ಶಾಲೆಗಳಲ್ಲಿ ಅಕ್ಷರ ದಾಸೋಹದ ಯೋಜನೆ ಅಡಿಯಲ್ಲಿ ಅಡುಗೆ ಸಹಾಯಕರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿಲಾಗಿದೆ.Read More
ಬಂಟ್ವಾಳದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ವ್ಯಾಪ್ತಿಯ ಅಂಗನವಾಡಿ ಕೇಂದ್ರದಲ್ಲಿ ಖಾಲಿಯಿರುವ 3 ಕಾರ್ಯಕರ್ತೆಯರ ಹಾಗೂ 13 ಸಹಾಯಕಿಯರ ಹುದ್ದೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.Read More
ಅವರು ಜೂ.24ರ ಶುಕ್ರವಾರ ನಗರದ ಜಿಲ್ಲಾ ಪಂಚಾಯತ್ನ ನೇತ್ರಾವತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ಬ್ಯಾಂಕ್ಗಳ ಪರಿಶೀಲನಾ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.Read More
ಕಳೆದ 24 ಗಂಟೆ ಅವಧಿಯಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಬಿದ್ದ ಮಳೆಯ ಪ್ರಮಾಣ: Read More
ಜೂನ್ 11ರಂದು ಜಿಲ್ಲೆಯಾದ್ಯಂತ 1700 ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಅರ್ಹತಾ ಪರೀಕ್ಷೆಯನ್ನು ನಡೆಸಲಾಗಿತ್ತು.Read More
ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಗ್ರಾಮೀಣ ಭಾಗದ ಜಿಲ್ಲೆಯ ಒಟ್ಟೂ 1272 ರೈತ ಮಹಿಳೆಯರಿಗೆ ಕೋಳಿ ಮರಿಗಳನ್ನು ಹಾಗೂ ಕನಿಷ್ಠ 2 ಜಾನುವಾರು ಹೊಂದಿರುವ 113 ರೈತ ಫಲಾನುಭವಿಗಳಿಗೆ 2 ಕೌ ಮ್ಯಾಟ್ ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.Read More
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯ ಪ್ರವೇಶಾತಿಗಾಗಿ, ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದRead More
ನಗರಸಭೆ ವ್ಯಾಪ್ತಿಯಲ್ಲಿ ಪೌರಾಯುಕ್ತರ ಹೆಸರನ್ನು ಬಳಕೆ ಮಾಡಿ ವಸೂಲಿ ಹಾಗೂ ಇತರೇ ಕೆಲಸಗಳಿಗೆ ದುರ್ಬಳಕೆ ಮಾಡುತ್ತಿರುವ ಬಗ್ಗೆ ದೂರು ಬಂದಿರುತ್ತದೆ.Read More
ರಾಜ್ಯ ಸರ್ಕಾರದ ಆದೇಶದಂತೆ ಏಕ ಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳಾದ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ಬ್ಯಾನರ್, ಬಂಟಿಂಗ್ಸ್, ಫ್ಲೆಕ್ಸ್, ಪ್ಲೇಟ್, ಧ್ವಜ, ಕಪ್, ಪ್ಲಾಸ್ಟಿಕ್ ಸ್ಪೂನ್, ಅಂಟಿಕೊಳ್ಳುವ ಫಿಲ್ಮ್, ಡೈನಿಂಗ್ ಟೇಬಲ್ನಲ್ಲಿ ಹರಡಲು ಬಳಸುವ ಪ್ಲಾಸ್ಟಿಕ್ ಹಾಳೆ, ಸ್ಟ್ರಾ, ಥರ್ಮಾಕೋಲ್ ಮತ್ತು ಪ್ಲಾಸ್ಟಿಕ್ ಮೈಕ್ರೋ ಮಣಿಗಳಿಂದ ಮಾಡಿದ ವಸ್ತುಗಳನ್ನು ಈಗಾಗಲೇ ನಿಷೇಧಿಸಲಾಗಿರುತ್ತದೆ.Read More
ರಾಜ್ಯ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಇವರ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್), ಧಾರವಾಡ, ಸಿಡಾಕ್, ಕಾರವಾರ ಹಾಗೂ ಸಾಪ್ಟೆಕ್ ಕಂಪ್ಯೂಟರ್ಸ, ದಾಂಡೇಲಿ ಇವರ ಸಂಯುಕ್ತ ಆಶ್ರಯದಲ್ಲಿ ಜೂ 28 ಬೆಳಿಗ್ಗೆ 10.30 ಗಂಟೆಗೆ ದಾಂಡೇಲಿ ಕರ್ನಾಟಕ ಭವನದಲ್ಲಿ ಒಂದು ದಿನದ ಉದ್ಯಮಶೀಲತಾ ಜಾಗೃತಿ ಶಿಬಿರ ಆಯೋಜಿಸಲಾಗಿದೆ.Read More
