ಮಂಗಳೂರು ನ 20: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಪ್ರಸ್ತುತ ಸಾಲಿಗೆ “ಇ-ವಾಣಿಜ್ಯ ಸಂಸ್ಥೆಗಳಾದ Zomato, Swiggy, Uber Eats, Amazon ಸಂಸ್ಥೆಗಳಲ್ಲಿ ಉದ್ಯೋಗ ಮಾಡುತ್ತಿರುವ ಯುವಕರಿಗೆ ರೂ. 25,000 ಗಳ ಸಹಾಯಧನ ಹಾಗೂ ಉಳಿಕೆ ಮೊತ್ತವನ್ನು ಬ್ಯಾಂಕ್ ಅಥವಾ ಆರ್ಥಿಕ ಸಂಸ್ಥೆಗಳ ಮೂಲಕ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗಗಳಿಗೆ ಸೇರಿದ ಪ್ರವರ್ಗ-1, ಪ್ರವರ್ಗ 2ಎ, 3ಎ ಮತ್ತು 3ಬಿ ವರ್ಗದ ಅರ್ಹ ಫಲಾನುಭವಿಗಳು www.dbcdc.karnataka.gov.in ನಲ್ಲಿ ಅರ್ಜಿ […]Read More
ಉಡುಪಿ, ನ 19: ಅಖಿಲ ಭಾರತ ಸೈನಿಕ ಶಾಲಾ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸುವಅವಧಿಯನ್ನು ಡಿಸೆಂಬರ್ 3 ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ 0120-6895200 ಅಥವಾ [email protected] ಸಂಪರ್ಕಿಸುವಂತೆ ಕೊಡಗು ಸೈನಿಕ ಶಾಲೆಯ ಪ್ರಕಟಣೆ ತಿಳಿಸಿದೆ.Read More
ಉಡುಪಿ, ನ 11: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತಾಭಿವೃದ್ಧಿ ಹಾಗೂ ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್, ಧಾರವಾಡ) ಇವರ ಸಂಯುಕ್ತಾಶ್ರಯದಲ್ಲಿ ಸರ್ಕಾರ ಪುರಸ್ಕೃತ ಸಂಕಲ್ಪ ಯೋಜನೆ ಅಡಿಯಲ್ಲಿ ಇನ್ಕ್ಯುಬೇಷನ್ ಪ್ರೋಗ್ರಾಮ್ ಮೂಲಕ ಹೊಸ ಉದ್ಯಮ ಸ್ಥಾಪಿಸುವವರಿಗೆ ನವೆಂಬರ್ ನಾಲ್ಕನೇ ವಾರದಲ್ಲಿ ಉಚಿತವಾಗಿ 6 ದಿನಗಳ ಸಂಕಲ್ಪ ಇನ್ಕ್ಯುಬೇಷನ್ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 18 ಕೊನೆಯ ದಿನವಾಗಿದ್ದು, ಭರ್ತಿ ಮಾಡಿದ ಅರ್ಜಿಯನ್ನು ಜಂಟಿ ನಿರ್ದೇಶಕರು, ಸಿಡಾಕ್, ಮೊದಲನೆಯ ಮಹಡಿ, ಜಿಲ್ಲಾ ಕೈಗಾರಿಕಾ […]Read More
ಮಂಗಳೂರು ನ 06:- ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ, ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಕಾಶವನ್ನು ನವೆಂಬರ್ 30 ವಿಸ್ತರಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದ.ಕ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳು, ಅಲ್ಪಸಂಖ್ಯಾತರಕಲ್ಯಾಣ ಇಲಾಖೆ, ಮೌಲನಾ ಅಝಾದ್ ಭವನ, ಓಲ್ಡ್ಕೆಂಟ್ರಸ್ತೆ, ಪಾಂಡೇಶ್ವರ ಮಂಗಳೂರು ಇವರನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಗ್ರಂಥಾಲಯ - ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ Read More
ಉಡುಪಿ, ನ ೦3: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ (CBRSETI) ಮಣಿಪಾಲ ಇವರ ವತಿಯಿಂದ ನಿರುದ್ಯೋಗಿ ಸ್ವಉದ್ಯೋಗಾಕಾಂಕ್ಷಿಗಳಿಗಾಗಿ 18 ನವೆಂಬರ್ 2020 ರಿಂದ 13 ದಿನಗಳ “ಕೃತಕ ಆಭರಣಗಳ ತಯಾರಿಕೆ”ಉಚಿತ ತರಬೇತಿಯನ್ನು ಮಣಿಪಾಲದಲ್ಲಿ ಹಮ್ಮಿಕೊಳ್ಳಲಾಗಿದೆ. ತರಬೇತಿಯಲ್ಲಿ ಊಟ – ವಸತಿ ಸಂಪೂರ್ಣವಾಗಿ ಉಚಿತವಾಗಿದ್ದು; ಸಂಬಂಧಿಸಿದ ಕ್ಷೇತ್ರದ ಬಗ್ಗೆ ವಿಸ್ತಾರವಾಗಿ ತಿಳಿಸುವುದರ ಜೊತೆಗೆ ಉದ್ಯಮಶೀಲತೆ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಿಸಿ ಮಾಹಿತಿ ನೀಡಲಾಗುತ್ತದೆ. ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ವ್ಯಾಪ್ತಿಯಲ್ಲಿ […]Read More
ಮಂಗಳೂರು ನ 03: ಪ್ರಸ್ತುತ ಸಾಲಿನಲ್ಲಿ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿವೇತನ ಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 30 ರವರೆಗೆ ವಿಸ್ತರಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಯವರ ಕಛೇರಿ, ಮೌಲನಾ ಅಝಾದ್ ಭವನ, ಓಲ್ಡ್ಕೆಂಟ್ ರಸ್ತೆ, ಪಾಂಡೇಶ್ವರ ಮಂಗಳೂರು ಇವರನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಮಂಗಳೂರು ನ 03 : ಕರ್ನಾಟಕ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸ್ತುತ ಸಾಲಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವ ಸಹಾಯ ಗುಂಪುಗಳ ಮೂಲಕ ಸಾಲ ಮತ್ತು ಸಹಾಯಧನ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ನವೆಂಬರ್ 12 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ಕಚೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ರೇಡಿಯೋ ಪಾರ್ಕ್ […]Read More
ಮಂಗಳೂರು ಅ 27: ಹಿಂದೂ ಧಾರ್ಮಿಕ ದತ್ತಿ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ 1997ರ ಕಲಂ(25) ರನ್ವಯ ದ.ಕ. ಜಿಲ್ಲೆಯ ಪ್ರವರ್ಗ ‘ಸಿ’ ಗೆ ಸೇರಿದ ದೇವಸ್ಥಾನ ಹಾಗೂ ದೈವಸ್ಥಾನಗಳ ಪ್ರಸಕ್ತ ಸಾಲಿನ ಜುಲೈ ತಿಂಗಳಿನಲ್ಲಿ ಅವಧಿ ಮುಕ್ತಾಯವಾಗುವ ಸಂಸ್ಥೆಗಳಿಗೆ ಹೊಸದಾಗಿ ವ್ಯವಸ್ಥಾಪನಾ ಸಮಿತಿ ರಚಿಸಲಾಗುತ್ತಿದ್ದು, ಸಮಿತಿಯಲ್ಲಿ ಸದಸ್ಯರಾಗ ಬಯಸುವ ಆಸಕ್ತರಿಂದ ಅರ್ಜಿಗಳನ್ನು ನವೆಂಬರ್ 23 ರೊಳಗೆ ಆಹ್ವಾನಿಸಲಾಗಿದೆ. ದೇವಸ್ಥಾನ ಹಾಗೂ ದೈವಸ್ಥಾನಗಳ ವಿವರ ಇಂತಿವೆ: ಮಂಗಳೂರು ತಾಲೂಕು ಕಣ್ಣೂರು ಗ್ರಾಮದ ಶ್ರೀ […]Read More
ಮಂಗಳೂರು ಅ 19: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಮಂಗಳೂರು ಪೊಲೀಸ್ ಕಮೀಷನರೇಟ್ ಘಟಕದ ವ್ಯಾಪ್ತಿಯಲ್ಲಿ ಸುಡುಮದ್ದು ಮಾರಾಟ ಮಾಡಲು ಅಪೇಕ್ಷಿಸುವ ಅರ್ಜಿದಾರರು ಎಲ್ಇ-5 ರಲ್ಲಿ ತಾತ್ಕಾಲಿಕ ಸುಡುಮದ್ದು ಪರವಾನಿಗೆಯನ್ನು ಪಡೆಯಲು ಅಕ್ಟೋಬರ್ 27 ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪೊಲೀಸ್ ಆಯುಕ್ತರ ಕಚೇರಿ, ಎ.ಬಿ ಶೆಟ್ಟಿ ವೃತ್ತದ ಬಳಿ, ಮಂಗಳೂರು ನಗರ, ದೂ.ಸಂ: 0824-2220803 ನ್ನು ಸಂಪರ್ಕಿಸಲು ಪೆÇಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಮಿಷನರೇಟ್ ವ್ಯಾಪ್ತಿ ಹೊರತುಪಡಿಸಿ ಉಳಿದೆಡೆ: ಮಂಗಳೂರು ಕಮಿಷನರೇಟ್ […]Read More
