ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರು, ದೈನಂದಿನ ವ್ಯವಹಾರಗಳಲ್ಲಿ ಕನ್ನಡ ಭಾಷೆಯನ್ನೇ ಬಳಸುವ ಕುರಿತು ಪ್ರತಿಜ್ಞಾವಿಧಿಯನ್ನು ಬೋಧಿಸಿದರು. Read More
ರಾಷ್ಟ್ರೀಯ ಜೀವನೋಪಾಯ ಅಭಿಯಾನ ಕೌಶಲ್ಯಾಭಿವೃದ್ಧಿ ಉದ್ಯಮ ಶೀಲತೆ ಜೀವನೋಪಾಯ ಇಲಾಖೆ ಮತ್ತು ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಉಡುಪಿ ಜಿಲ್ಲೆಯ ಸಂಜೀವಿನಿ ಸ್ವ-ಸಹಾಯ ಗುಂಪಿನ ಮಹಿಳೆಯರು ತಮ್ಮ ಕೈಚಳಕದಿಂದ ವಿವಿಧ ವಿನ್ಯಾಸದ ಮಣ್ಣಿನ ಹಣತೆಗಳನ್ನು ತಯಾರಿಸಿದ್ದು, ‘ದೀಪ ಸಂಜೀವಿನಿ’ ಎಂಬ ಹೆಸರೊಂದಿಗೆ ಈ ಹಣತೆಗಳು ಮಾರುಕಟ್ಟೆ ಪ್ರವೇಶಿಸಿವೆ. Read More
ಅಸಂಘಟಿತ ಕಾರ್ಮಿಕ ವರ್ಗದಡಿ ಬರುವ ಜಿಲ್ಲೆಯ ಚಮ್ಮಾರ ಕಾರ್ಮಿಕರ ದತ್ತಾಂಶ ಕ್ರೋಡಿಕರಣವು ಆರಂಭವಾಗಿದ್ದು, ಜಿಲ್ಲೆಯ 18 ರಿಂದ 59 ವರ್ಷದೊಳಗಿನವರು ನೋಂದಾಯಿಸಿಕೊಳ್ಳಲು ಸೂಚಿಸಲಾಗಿದೆ. Read More
ಹೆಚ್ಚುವರಿ ಸಾರಿಗೆಗಳ ಸದುಪಯೋಗವನ್ನು ಸಾರ್ವಜನಿಕ ಪ್ರಯಾಣಿಕರು ಪಡೆದುಕೊಳ್ಳುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.Read More
ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದಲ್ಲಿ ಪ್ರಸಿದ್ಧ ಗಾಯಕರಾದ ಹುಬ್ಬಳ್ಳಿಯ ಪಂಡಿತ್ ಜಯತೀರ್ಥ ಮೇವುಂಡಿ ಇವರಿಂದ ‘ದಾಸವಾಣಿ ಕಾರ್ಯಕ್ರಮ’ವು ಅ 27 ರಂದು ಸಂಜೆ 5.30 ರಿಂದ 7.30 ರ ವರೆಗೆ ನಡೆಯಲಿದೆ. Read More
ಶ್ರೀಕೃಷ್ಣಮಠದ ರಾಜಾಂಗಣದ ನರಹರಿತೀರ್ಥ ವೇದಿಕೆಯಲ್ಲಿ, ಪರ್ಯಾಯ ಶ್ರೀಅದಮಾರು ಮಠದ ಆಶ್ರಯದಲ್ಲಿ, ಕರ್ನಾಟಕ ಜಾನಪದ ಪರಿಷತ್ತು, ಕನ್ನಡ ಸಂಸ್ಕೃತಿ ಇಲಾಖೆ, ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ (ರಿ)ಧಾರೇಶ್ವರ ಯಕ್ಷಬಳಗ ಚಾರಿಟೇಬಲ್ ಟ್ರಸ್ಟ್(ರಿ)ಇವರ ಸಂಯೋಜನೆಯಲ್ಲಿ ಅತಿಥಿ ಕಲಾವಿದರಿಂದ "ಚ್ಯವನ" ಎಂಬ ಪ್ರಸಂಗದ ಯಕ್ಷಗಾನ ನಡೆಯಿತುRead More
ಕಾಪು-ಶಿರ್ವ ರಸ್ತೆಯ ಶಾಂತಿಗುಡ್ಡೆ ಎಂಬಲ್ಲಿ ಸಾರ್ವಜನಿಕರು ಘನ ಮತ್ತು ದ್ರವ ತ್ಯಾಜ್ಯಗಳು ಹಾಗೂ ಪ್ಲಾಸ್ಟಿಕ ವಸ್ತುಗಳನ್ನು ಮನ ಬಂದಂತೆ ರಸ್ತೆ ಬದಿಗೆ ಎಸೆಯುವುದರಿಂದ ಪರಿಸರದ ದನಕರುಗಳಿಗೆ ಮತ್ತು ಜನರಿಗೆ ತೊಂದರೆ ಉಂಟಾಗುವುದರೊಂದಿಗೆ ಸಾಂಕ್ರಾಮಿಕ ಕಾಯಿಲೆಗಳ ಹಾವಳಿ. Read More
ಕೊವಿಡ್ ಲಸಿಕೆ ಪಡೆಯದ ಫಲಾನುಭವಿಗಳನ್ನು ಕೂಡಲೇ ಗುರುತಿಸಿ ವ್ಯಾಕ್ಸಿನ್ ನೀಡಲು ಸಾಧ್ಯವಿರುವ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪೊನ್ನುರಾಜ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. Read More
ವಿದ್ಯುತ್ ವ್ಯತ್ಯಯ ಸಂದರ್ಭದಲ್ಲಿ ಗ್ರಾಹಕರು ಸಹಕರಿಸಬೇಕೆಂದು ಹೆಸ್ಕಾಂ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಪ್ರವಾಸಿ ತಾಣಗಳಲ್ಲಿ ತ್ಯಾಜ್ಯಗಳನ್ನು ಹಾಕಿದರೆ ದಂಡದೊಂದಿಗೆ ಸೂಕ್ತ ಕಠಿ ಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಜಿ.ಪ್ರಭು ಹೇಳಿದರು. Read More