ಕನ್ನಡ ರಾಜ್ಯೋತ್ಸವವನ್ನು ಎಚ್ಚರಿಕೆ ಹಾಗೂ ಮುಂಜಾಗ್ರತಾ ಕ್ರಮಗಳನ್ನೊಳಗೊಂಡಂತೆ ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚಿಸಿದರು. Read More
ವಿಜಯದಶಮಿ ಆಚಾರ್ಯ ಮಧ್ವರು ಭೂಮಿಯಲ್ಲಿ ಅವತರಿಸಿದ ಸಂತಸದ ಪರ್ವದಿನ. 12 ವರ್ಷಗಳ ಕಾಲ ಶ್ರೀಮದನಂತೇಶ್ವರ ಸ್ವಾಮಿಯ ಸತತ ದರ್ಶನ ಉಪಾಸನೆಯ ಫಲವಾಗಿ ಮಧ್ಯಗೇಹ ಭಟ್ಟ (ನಡಿಲ್ಲಾಯ) ದಂಪತಿಗಳಿಗೆ ಒಂದು ಗಂಡುಮಗು ಜನ್ಮಿಸಿ ಮನೆತುಂಬಿತು.Read More
ಅಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಕ್ಲೀನ್ ಇಂಡಿಯಾ ಕಾರ್ಯಕ್ರಮ ಇಂದು ಮಲ್ಪೆ ಬೀಚ್ನಲ್ಲಿ ನಡೆಯಿತು.Read More
ಜಿಲ್ಲೆಯಲ್ಲಿ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅ.24ರ ಮಧ್ಯಾಹ್ನ 12 ಗಂಟೆಯಿಂದ ಮಧ್ಯಾಹ್ನ 1.30ರ ವರೆಗೆ ಲಿಖಿತ ಪರೀಕ್ಷೆಗಳನ್ನು ಉಜಿರೆಯ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಯ ವಿವಿಧ ಕೇಂದ್ರಗಳಲ್ಲಿ ನಡೆಯಲಿದೆ.Read More
ಕರಾವಳಿ ಹಾಗೂ ಮಲೆನಾಡಿನ ಅಡಕೆ ತೋಟದಲ್ಲಿ ಕಂಡುಬಂದಿರುವ ಹಳದಿ ಎಲೆ ರೋಗಕ್ಕೆ 18 ಕೋಟಿ ರುಪಾಯಿಗಳ ಪ್ಯಾಕೆಜ್ ನೀಡುವಂತೆ ರಾಜ್ಯ ಸರಕಾರಕ್ಕೆ ತೋಟಗಾರಿಕಾ ಇಲಾಖೆಯಿಂದ ಪ್ರಸ್ತಾವನೆ ಸಲ್ಲಿಸಲಾಗಿದೆ. ಅದರ ಶೀಘ್ರ ಮಂಜೂರಾತಿ ನಿರೀಕ್ಷೆ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ತಿಳಿಸಿದರು.Read More
ಅಸ್ಪ್ರಶ್ಯತೆ ನಿವಾರಣೆ ಕುರಿತು ನಾಟಕ ರಚನಾ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.Read More
ಜಿಲ್ಲಾಧಿಕಾರಿಗಳಾದ ಡಾ. ರಾಜೇಂದ್ರ ಕೆ.ವಿ. ಸುಳ್ಯ ತಾಲೂಕಿನ ಅಮರ ಮುಡ್ನೂರು ಹಾಗೂ ಅಮಾರಪಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಗ್ರಾಮಸ್ಥರ ಅಹವಾಲು ಆಲಿಸಲು ಹಾಗೂ ಕೆಲವೋಂದು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಿಸಿಕೊಡಲು ಶನಿವಾರ ಕುಕ್ಕುಜಡ್ಕದ ಕೃಷಿ ಪತ್ತಿನ ಪ್ರಾಥಮಿಕ ಸಹಕಾರಿ ಸಂಘದ ಅಮರ ಸಹಕಾರ ಸಭಾಭವನ ಗ್ರಾಮವಾಸ್ತವ್ಯ ಕೈಗೊಂಡರು.Read More
ನವರಾತ್ರಿ ಪ್ರಯುಕ್ತ ರಾಜೇಶ್ ಭಟ್ ಪಣಿಯಾಡಿ ಅವರ ವಿಶೇಷ ಲೇಖನಮಾಲೆ:Read More
ಎಸ್.ಎಸ್.ಎಲ್.ಸಿ ಉತ್ತೀರ್ಣರಾದವರಿಗೆ ಅತ್ಯಾಧುನಿಕ ಕೋರ್ಸ್ಗಳಲ್ಲಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. Read More
ಸಾಲ-ಸೌಲಭ್ಯಗಳ ಮಾಹಿತಿ ನೀಡುವ ಗ್ರಾಹಕರ ಸಮಾವೇಶವನ್ನು ಮಂಗಳೂರು, ಅ 13, 2021: ಕೇಂದ್ರ ಹಾಗೂ ರಾಜ್ಯ ಸರಕಾರಗಳು ವಿವಿಧ ಯೋಜನೆಗಳಡಿ ಜನಸಾಮಾನ್ಯರ ಅಭಿವೃದ್ಧಿಗಾಗಿ ಜಾರಿಗೊಳಿಸಿರುವ ಸಾಲ-ಸೌಲಭ್ಯಗಳ ಮಾಹಿತಿ ನೀಡುವ ಗ್ರಾಹಕರ ಸಮಾವೇಶವನ್ನು ಇದೇ ಅ.30 ರಂದು ಆಯೋಜಿಸುವಂತೆ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ನಿರ್ದೇಶನ ನೀಡಿದರು. Read More