ಪವಿತ್ರ ರಂಜಾನ್ ಮಾಸದಲ್ಲಿ ಮುಸ್ಲಿಮರು ಬೆಳಿಗ್ಗಿನ ನಮಾಝ್, ಇಫ್ತಾರ್ ಮತ್ತು ತರಾವೀಹ್ ವಿಶೇಷ ರಾತ್ರಿ ನಮಾಝ್ ವೇಳೆ, ಸರಕಾರದ ನಿಯಮಾವಳಿ ಅವಧಿಗಳಲ್ಲಿ ಪೂರಕವಾಗಿ ಪೊಲೀಸರು ಸಹಕರಿಸಬೇಕು ಎಂದು ದ.ಕ ಜಿಲ್ಲಾ ಮುಸ್ಲಿಂ ಒಕ್ಕೂಟ ಮನವಿ ಮಾಡಿದೆ.Read More
ಇಂದಿನ ಸೇವೆ ಆಟಗಳು Read More
ಜಂತುಹುಳುವಿನ ಬಾಧೆ ನಿಯಂತ್ರಿಸುವ ಉದ್ದೇಶದಿಂದ ಜಿಲ್ಲೆಯಲ್ಲಿಏಪ್ರಿಲ್ 16 ರಂದು ‘ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ’ ಆಚರಿಸಲಾಗುತ್ತದೆ.Read More
ಕೇಂದ್ರ ಸರ್ಕಾರವು ಮುಂಗಾರು ಪೂರ್ವದ 100 ದಿನ ಅವಧಿಯಲ್ಲಿ ಪ್ರತಿಯೊಂದು ಗ್ರಾಮದಲ್ಲಿ ಮಳೆ ನೀರು ಸಂರಕ್ಷಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಕರೆ ನೀಡಿದೆ.Read More
ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವದಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿರವರ ಆಪ್ತ ಸಹಾಯಕ ಪರಮೇಶ್ವರ್ ಭಂಡಾರಿ ಸೇರಿದಂತೆ ಜಿಲ್ಲೆಯ ಮೂವರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ರ್ಯಾಂಕ್ ಪಡೆದಿದ್ದಾರೆ.Read More
ಮುರಾರಿ ಸಮುದಾಯದ ಜನರು ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಹಿಂದುಳಿದಿದ್ದು, ಈ ಜಾತಿಯನ್ನು ಹಿಂದುಳಿದ ವರ್ಗಕ್ಕೆ ಸೇರಿಸಬೇಕು ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ಅವರಿಗೆ ಮುರಾರಿ ಸಮುದಾಯದವರು ನಗರದ ಸರ್ಕ್ಯೂಟ್ ಹೌಸ್ನಲ್ಲಿ ಮನವಿ ಸಲ್ಲಿಸಿದರು.Read More
ಉಳ್ಳಾಲ ನಗರಸಭೆಯ ಸ್ಥಾಯಿ ಸಮಿತಿ ನೂತನ ಅಧ್ಯಕ್ಷೆ ಝರೀನ ರವೂಫ್ ಅವರ ಪದಗ್ರಹಣ ಕಾರ್ಯಕ್ರಮವು ಸೋಮವಾರ ಮಧ್ಯಾಹ್ನ 3 ಘಂಟೆಗೆ ಸರಿಯಾಗಿ ನಗರಸಭೆ ಕಚೇರಿಯಲ್ಲಿ ನಡೆಯಿತು.Read More
ಮಂಗಳೂರು ನಗರದಲ್ಲಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆದ್ದಾರಿ ದರೋಡೆ ಮಾಡಲು ಸ್ಥಳೀಯವಾಗಿ ಸಿದ್ದತೆ ಮಾಡಿಕೊಂಡ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.Read More