ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ರೈತರಿಂದಲೇ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆ್ಯಪ್ನ್ನು ಅಭಿವೃದ್ಧಿಪಡಿಸಲಾಗಿರುತ್ತದೆ.Read More
ಪ್ರಾದೇಶಿಕ ಹಲಸು, ಮಾವು ಹಾಗೂ ಇತರೆ ಹಣ್ಣುಗಳಲ್ಲದೆ ರಾಜ್ಯದ ನಾನಾ ಕಡೆಯ ಮೌಲ್ಯವರ್ಧಿತ ಹಣ್ಣುಗಳನ್ನು ಬೆಳೆಗಾರರೇ ತಂದು ಪ್ರದರ್ಶಿಸಿ ಮಾರಾಟ ಮಾಡುವ ವ್ಯವಸ್ಥೆ ಮಾಡಲಾಗಿದೆ.Read More
ಉದ್ಘಾಟನಾ ಕಾರ್ಯಕ್ರಮವು ಜೂನ್ 22 ರಂದು ಸಂಜೆ 4 ಘಂಟೆಗೆ ನಡೆಯಲಿದೆ.Read More
ಜೂ.16ರ ಶುಕ್ರವಾರ ಬೆಳಿಗ್ಗೆ 9 ಗಂಟೆಗೆ ನಗರದ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯ ಪರಿಶೀಲನೆ ಮಾಡುವರು.Read More
ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿರುವ ಅಂಚೆ ಇಲಾಖೆಯ ಆರ್.ಎಂ.ಎಸ್. ಕ್ಯೂ ಕಚೇರಿಯಲ್ಲಿ ದಿನದ 24 ಗಂಟೆಯೂ ತ್ವರಿತ ಅಂಚೆ ಸೇವೆ ಲಭ್ಯವಿದ್ದು, ನೋಂದಾಯಿತ ಅಂಚೆ ಸೇವೆಗೆ ಸಮಯದ ಪರಿಮಿತಿ ನಿಗಧಿಪಡಿಸಲಾಗಿತ್ತು.Read More
ಗೃಹಜ್ಯೋತಿ ಯೋಜನೆಯಡಿ ಫಲಾನುಭವಿಗಳ ನೋಂದಣಿ ಜೂನ್ 18 ರಿಂದ ಆರಂಭಗೊಳ್ಳಲಿದೆRead More
ರಾಷ್ಟ್ರಕವಿ ಕುವೆಂಪು ಅವರ ಕುರಿತು ವಿದ್ಯಾರ್ಥಿಗಳಲ್ಲಿ ಮಾಹಿತಿ ಮತ್ತು ಆಸಕ್ತಿ ಮೂಡಿಸುವ ದೃಷ್ಟಿಯಿಂದ ಕುವೆಂಪು ಅವರ ಜನ್ಮಸ್ಥಳವಾದ ಕುಪ್ಪಳಿಗೆ ಅಧ್ಯಯನ ಪ್ರವಾಸ ಮಾಡಲಾಯಿತು. Read More
ಸರ್ಕಾರದ ಆದೇಶದಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಮಗದಿಂದ ಪ್ರಸಕ್ತ ಸಾಲಿನಲ್ಲಿ ವಿದ್ಯಾರ್ಥಿ ಪಾಸ್ಗಳನ್ನು ಸಂಪೂರ್ಣ ಗಣಕೀಕೃತವಾಗಿ ವಿತರಿಸಲಾಗುವುದು. ಪಾಸು ಪಡೆಯಲು ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಬಹುದು.Read More
ಪ್ರತಿಭಾವಂತ ವಿಕಲಚೇತನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ಉನ್ನತ ಶಿಕ್ಷಣ ಪಡೆಯುವ ವಿಕಲಚೇತನರಿಗೆ ಶುಲ್ಕ ಮರುಪಾವತಿ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ಟಾಪ್, ಸಾಧನ ಸಲಕರಣೆಗಳು, ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ, ಸಾಧನೆ ಮತ್ತು ಪ್ರತಿಭೆ, ವಿವಾಹ ಪ್ರೋತ್ಸಾಹಧನ, ಶಿಶು ಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಯಂತ್ರಚಾಲಿತ ದ್ವಿಚಕ್ರವಾಹನ, ಆಧಾರ ಯೋಜನೆ, ಬ್ರೈಲ್ ಕಿಟ್ ಹಾಗೂ ಹೊಲಿಗೆ ಯಂತ್ರಗಳನ್ನು ನೀಡಲಾಗುವುದು.Read More
ಬಾಕಿ ಇರುವ ರೈತರು ಇ-ಕೆವೈಸಿ ಮಾಡಿಸಬಹುದಾದ ವಿಧಾನ Read More