ಬಾಹ್ಯಮೂಲದ ಯಾವುದೇ ಅಪ್ಲಿಕೇಷನ್ ಅಥವಾ ವೆಬ್ಸೈಟ್ ಮೂಲಕ ನೋಂದಣಿ ಮಾಡಲು ಅವಕಾಶ ಇರುವುದಿಲ್ಲ. ಅನರ್ಹ ಫಲಾನುಭವಿಗಳು ನೋಂದಣಿ ಮಾಡಿ ಸೌಲಭ್ಯ ಪಡೆದಲ್ಲಿ ಅಂತಹವರ ವಿರುದ್ಧ ಕಾನೂನು ರೀತ್ಯಾ ಕ್ರಮಕೈಗೊಳ್ಳಲಾಗುವುದು.Read More
ಶಾಲಾ ಮಕ್ಕಳಿಗಾಗಿ ಪುಸ್ತಕ ಓದುವ ಸ್ಪರ್ಧೆ, ಕನ್ನಡ ಪುಸ್ತಕ ಓದಿ ಕಥೆ ಹೇಳುವ ಸ್ಪರ್ಧೆ, ಪುಸ್ತಕ ಓದಿ, ವಿಷಯ ತಿಳಿಸುವ ಸ್ಪರ್ಧೆಗಳನ್ನು ಏರ್ಪಡಿಸಿದ್ದು, ಅತೀ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಭಾಗವಹಿಸಿದ್ದರು. Read More
ಅರ್ಜಿ ನಮೂನೆಯಲ್ಲಿ ಮಾಹಿತಿ ಭರ್ತಿ ಮಾಡಿ 2023ರ ಆಗಸ್ಟ್ 31ರೊಳಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು. Read More
ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಾವಣಗೆರೆ, ಗದಗ, ಹಾವೇರಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ 6,800 ಕ್ಕೂ ಅಧಿಕ ಮಂದಿ ಅಭ್ಯರ್ಥಿಗಳು ರ್ಯಾಲಿಯಲ್ಲಿ ಭಾಗವಹಿಸಲು ನೊಂದಣಿ ಮಾಡಿಕೊಂಡಿದ್ದು, ಅಗ್ನಿವೀರ್ ಜನರಲ್ ಡ್ಯೂಟಿ, ಅಗ್ನಿವೀರ್ ಟೆಕ್ನಿಕಲ್, ಅಗ್ನಿವೀರ್ ಟ್ರೇಡ್ಸ್ಮೆನ್, ಅಗ್ನಿವೀರ್ ಕ್ಲಕ್/ಸ್ಟೋರ್ ಕೀಪರ್ ಹುದ್ದೆಗಳಿಗೆ ನೇಮಕ ನಡೆಯುತ್ತಿದೆ.Read More
8 ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಆನ್ಲೈನ್ ರಸಪ್ರಶ್ನೆ ಮತ್ತು ಪೋಸ್ಟರ್/ಪೇಂಟಿಂಗ್ ಸ್ಪರ್ಧೆRead More
ಆ.16ರೊಳಗೆ 18ರಿಂದ 45ವರ್ಷ ವಯೋಮಿತಿಯ ಅರ್ಹ ವಿಕಲಚೇತನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.Read More
ಭಾರತೀಯ ಸೇನೆಯ ಅಗ್ನಿಪಥ್ ಸೇನಾ ನೇಮಕಾತಿ ರ್ಯಾಲಿಯು ಜುಲೈ 17 ರಿಂದ 25 ರವರೆಗೆ ಅಜ್ಜರಕಾಡು ಸ್ಟೇಡಿಯಂನಲ್ಲಿ ನಡೆಯಲಿದ್ದು, ಸದರಿ ರ್ಯಾಲಿಗೆ ಆಗಮಿಸುವ ಅಭ್ಯರ್ಥಿಗಳಿಗೆ ವಸತಿ ವ್ಯವಸ್ಥೆ ಮಾಡಲಾಗಿದೆ.Read More
ಹೊರಗುತ್ತಿಗೆ ಕಾರ್ಮಿಕರ ಹಿತಾಸಕ್ತಿಗಳನ್ನು ಕಾಪಾಡಲು ಸರ್ಕಾರ ಕಾಲ ಕಾಲಕ್ಕೆ ಹೊರಡಿಸುವ ಮಾರ್ಗಸೂಚಿಗಳನ್ನು ಹಾಗೂ ಜಾರಿಗೊಳಿಸಲಾಗಿರುವ ಕಾನೂನುಗಳನ್ನು ಅಧಿಕಾರಿಗಳು ಸರಿಯಾಗಿ ಅರ್ಥೈಸಿಕೊಂಡು ಅದರಂತೆ ಕಾರ್ಯಪ್ರವೃತ್ತರಾಗಬೇಕು ಎಂದು ಹಾಸನ ಪ್ರಾದೇಶಿಕ ಉಪ ಕಾರ್ಮಿಕ ಆಯುಕ್ತ ಸೋಮಣ್ಣ ತಿಳಿಸಿದರು.Read More
ಗ್ಯಾರಂಟಿ ಯೋಜನೆಗಳಿಗೆ ಪ್ರಸಕ್ತ ಸಾಲಿಗೆ 35,410 ಕೋಟಿ ರೂ. ಅಗತ್ಯವಿದ್ದು, ಜನಸಾಮಾನ್ಯರಿಗೆ ಹೊರೆಯಾಗದಂತೆ ಸಂಪನ್ಮೂಲ ಕ್ರೋಢೀಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.Read More
ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಜುಲೈ 11 ಮತ್ತು 13 ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.Read More
