ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ 6 ರಿಂದ 10ನೇ ತರಗತಿಯ ಹೊಸ ವಿದ್ಯಾರ್ಥಿಗಳ ಪ್ರವೇಶಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.Read More
ಜಿಲ್ಲೆಯ ಎಲ್ಲಾ ಮಸೀದಿಗಳಲ್ಲಿ ಜುಮ್ಮಾ ನಮಾಝಿನ ನಂತರ ಕೊವೀಡ್-19 ಲಸಿಕೆ ಪಡೆಯುವ ಬಗ್ಗೆ ಪ್ರಚಾರ ಪಡಿಸಬೇಕಾಗಿ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಹಾಜಿಯು ಕೆ. ಮೋನು ಕನಚೂರು ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.Read More
ಈ ಬಾರಿಯೂ ರಾಜ್ಯದಲ್ಲಿ ಮೊದಲನೇ ಸ್ಥಾನ ಗಳಿಸುವಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಶ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು. Read More
ಬುದ್ದಿ, ದೇಹ, ಮನಸ್ಸ್ಸು ಎಲ್ಲವನ್ನು ನಿಯಂತ್ರಿಸಿ ಆರೋಗ್ಯ ಕೊಡುವ ಶಕ್ತಿ ಯೋಗದಲ್ಲಿದೆ. ಯೋಗ ಜೀವನದ ಅಂಗವಾದಲ್ಲಿ ನಮ್ಮ ಆರೋಗ್ಯ ಸದೃಡವಾಗಲಿದೆ ಎಂದು ಶಾಸಕ ಉಮನಾಥ್ ಕೋಟ್ಯಾನ್ ಹೇಳಿದರುRead More
ಕರಾವಳಿಯ ಜಾನಪದ ಕ್ರೀಡೆಯಾದ ಕಂಬಳವನ್ನು ಪ್ರೋತ್ಸಾಹಿಸಲು ಸಹಾಯಧನ ನೀಡಲು ತೀರ್ಮಾನಿಸಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. Read More
ಮಂಗಳೂರು ನಗರದ ರಥಬೀದಿಯಲ್ಲಿರುವ ಇತಿಹಾಸ ಪ್ರಸಿದ್ಧ ೫೦೦ ವರ್ಷಕ್ಕೂ ಪುರಾತನ ಶ್ರೀ ಕುಡ್ತೆರಿ ಮಹಾಮಾಯ ದೇವರ ಬ್ರಹ್ಮ ರಥೋತ್ಸವ ಗುರುವಾರ ದಂದು ನೂರಾರು ಭಕ್ತರ ಸಮ್ಮುಖದಲ್ಲಿ ವಿಜ್ರಭಣೆಯಿಂದ ಜರಗಿತು.Read More
ಅಕ್ರಮವಾಗಿ ಮುಳ್ಳು ಹಂದಿ ಬೇಟೆಯಾಡಿದ ಘಟನೆಯನ್ನು ಪತ್ತೆ ಹಚ್ಚಿ ವನ್ಯಜೀವಿ ರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದೆ.Read More
ಕೋವಿಡ್-19 ಪರೀಕ್ಷೆ ಜೊತೆಗೆ ಲಸಿಕೆ ವಿತರಣೆ ಪೂರ್ಣಗೊಳಿಸುವ ಉದ್ದೇದಿಂದ ಜಿಲ್ಲೆಯ ಪ್ರತೀ ಗ್ರಾಮ ಪಂಚಾಯತ್ನಲ್ಲಿ ವಿಶೇಷ ಗ್ರಾಮ ಸಭೆ ನಡೆಸಿ ಸದಸ್ಯರಿಗೆ, ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳಿ ಕೋವಿಡ್-19 ಎರಡನೇ ಅಲೆ ತಡೆಯ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ನಂತರದಲ್ಲಿ ಸಾರ್ವಜನಿಕರನ್ನು ಮನವೊಲಿಸಿ ಲಸಿಕೆ ಹಾಕಿಸುವಂತೆ ತಿಳಿಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ್ನ ಸಿಇಒ ಪ್ರಿಯಾಂಗಾ ಎಂ. ಹೇಳಿದರು.Read More
ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. Read More