2022-23ನೇ ಶೈಕ್ಷಣಿಕ ಸಾಲಿನಲ್ಲಿ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ಮೆಡಿಕಲ್ ಇಂಜಿನಿಯರಿಂಗ್ ಹಾಗೂ ಇತರೆ ಕೋರ್ಸ್ಗಳಲ್ಲಿ ಶೇಕಡಾ 60 ಕಿಂತ ಹೆಚ್ಚು ಅಂಕಗಳಿಸಿ ಪ್ರಥಮ ಪ್ರಯತ್ನದಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆRead More
ಯುವ ಉತ್ಸವದಲ್ಲಿ ಯುವ ಕಲಾವಿದರ ಚಿತ್ರಕಲೆ ಶಿಬಿರ ಸ್ಪರ್ಧೆ, ಯುವ ಕವಿತೆ ಬರಹಗಾರರ ಶಿಬಿರ ಸ್ಪರ್ಧೆ, ಮೊಬೈಲ್ ಫೋಟೋಗ್ರಫಿ, ಸ್ಪರ್ಧಾತ್ಮಕ ಕಾರ್ಯಾಗಾರ, ಭಾಷಣ ಸ್ಪರ್ಧೆ, ಸಾಂಸ್ಕೃತಿಕ ಉತ್ಸವಗಳು ನಡೆಯಲಿವೆ.Read More
2022-23ನೇ ಸಾಲಿಗೆ 7ನೇ ತರಗತಿ ಮತ್ತು 10ನೇ ತರಗತಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಬಾರಿಗೆ ಉತ್ತೀರ್ಣರಾದ ಆದಿವಾಸಿ ಕೊರಗ ಸಮುದಾಯಕ್ಕೆ ಸೇರಿದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನ ಮಂಜೂರು ಮಾಡಲು ಜು.10ರೊಳಗೆ ಅರ್ಜಿ ಆಹ್ವಾನಿಸಲಾಗಿದೆ.Read More
ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಜೂನ್ 12 ರಿಂದ 14 ರ ವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.Read More
ಸರಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ ಹಾಗೂ ನೌಕರರ ವಿರುದ್ಧವೂ ಸಹ ಸಾರ್ವಜನಿಕರು ದೂರು ನೀಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.Read More
ಎಂ.ಜಿ.ಎಂ. ಕಾಲೇಜು ಉಡುಪಿಯ ಗೀತಾಂಜಲಿ ಸಭಾಂಗಣದಲ್ಲಿ ಎಸ್ಡಿಎಂ ಕಾಲೇಜು ಉಜಿರೆಯ ಕನ್ನಡ ವಿಭಾಗ ಹಾಗೂ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ, ಕುಪ್ಪಳಿ ಸಹಯೋಗದೊಂದಿಗೆ ಜರುಗಿದ 'ಹೊಸ ತಲೆಮಾರಿಗೆ ಕುವೆಂಪು ಸಾಹಿತ್ಯ ದರ್ಶನ ವಿಶೇಷೋಪನ್ಯಾಸ ಮಾಲೆ' ಕಾರ್ಯಕ್ರಮRead More
ಜಿಲ್ಲಾ ಸಮಿತಿ ವತಿಯಿಂದ ರೆಡ್ಕ್ರಾಸ್ ಆಡಳಿತ ಕಚೇರಿಯಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆಯಲ್ಲಿ ಆಶಾ ಕಾರ್ಯಕರ್ತೆಯರಿಗೆ ಮತ್ತು ಕೃಷಿಕರಿಗೆ ಹಣ್ಣಿನ ಸಸಿಗಳನ್ನು ವಿತರಿಸಲಾಯಿತು.Read More
ಸಂಘಟನೆಯನ್ನು ಕೆಡಹುವ ಮಾತಿಗಿಂತ ಕಟ್ಟುವ ಪರ್ಯಾಯ ದಾರಿಗಳ ಶೋಧ ಮುಖ್ಯ. ವ್ಯಕ್ತಿಗಿಂತ ಸಂಸ್ಥೆ ಮುಖ್ಯ ಎಂಬುದನ್ನು ಸಂಘಟನೆಯಲ್ಲಿರುವ ಎಲ್ಲರೂ ಅರಿತಿರಬೇಕು. ಪರಿಣಾಮಕಾರಿ ಸಂವಹನ ಮತ್ತು ಸಮನ್ವಯದಿಂದ ಬಲಿಷ್ಠ ಸಂಘಟನೆ ಸಾಧ್ಯ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯ ಹಾವೇರಿ ವಿಶ್ರಾಂತ ಕುಲಪತಿ ಪ್ರೊ.ಕೆ ಚಿನ್ನಪ್ಪಗೌಡ ಹೇಳಿದರು.Read More
ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದRead More
ಅಂಧತ್ವ ಮತ್ತು ಮಂದದೃಷ್ಠಿಯುಳ್ಳ ಮಕ್ಕಳಿಗೆ ಬ್ರೈಲ್ ತರಬೇತಿ, ಸ್ಥಳ ಪರಿಜ್ಞಾನ ಹಾಗೂ ಚಲನವಲನ ತರಬೇತಿ, ಅಂಗವಿಕಲತೆಗೆ ಅಗತ್ಯವಿರುವ ಕೃತಕಾಂಗ ಜೋಡಣೆ ಮತ್ತು ಸಾಧನ ಸಲಕರಣೆಗಳ ಗುರುತಿಸುವಿಕೆ, ತಯಾರಿ, ವಿತರಣೆ, ನಿರ್ವಹಣೆ ದುರಸ್ಥಿಯನ್ನು ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಕೃತಕ ಆವಯವ ತಯಾರಿಕಾ ಕೇಂದ್ರದಲ್ಲಿ ಅನುಷ್ಠಾನ ಮಾಡಲಾಗಿದೆ.Read More