ಗ್ರಾಮೀಣ ಪ್ರದೇಶಗಳಲ್ಲಿನ ಯುವಪ್ರತಿಭೆಗಳ ಕಲೆಯನ್ನು ಗುರುತಿಸಿ , ಅವರ ಪ್ರತಿಭೆಯನ್ನು ದೇಶ-ವಿದೇಶಗಳಲ್ಲಿಯೂ ಮೆರಗು ಮೂಡಿಸುವಂತೆ ಮಾಡುವ ನಿಟ್ಟಿನಲ್ಲಿ , ರಾಜ್ಯದಲ್ಲಿ ಯುವಕರನ್ನು ಪ್ರೋತ್ಸಾಹಿಸುವಂತಹ ಯೋಜನೆಗಳನ್ನು ತರಲಾಗುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಡಾ. ನಾರಾಯಣ ಗೌಡ ಹೇಳಿದರು. Read More
ಸಮಗ್ರ ತೋಟಗಾರಿಕೆ ಅಭಿವೃದ್ಧಿ ಮಿಷನ್ ಯೋಜನೆಯಡಿ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಉಪಯೋಜನೆಯಡಿ ಅಡಿಕೆ ಹಾಗೂ ಇತರೆ ತೋಟಗಾರಿಕೆ ಉತ್ಪನ್ನಗಳನ್ನು ಒಣಗಿಸಲು ಖರೀದಿಸಿರುವ ವಿವಿಧ ಅಳತೆಯ ಸಿಲ್ ಪಾಲಿನ್ ಶೀಟ್ಗಳ ಒಟ್ಟು ವೆಚ್ಚದ ಶೇ. 40 ರಂತೆ ಪ್ರತಿ ಚ. ಮೀ. ಗೆ 20 ರೂ. ಸಹಾಯಧನ ಲಭ್ಯವಿರುತ್ತದೆ. Read More
ಅಡಿಕೆ ಕೃಷಿಯನ್ನು ವ್ಯಾಪಕವಾಗಿ ಬಾಧಿಸಿರುವ ಹಳದಿ ರೋಗವು ಅಡಿಕೆ ಕೃಷಿಕರನ್ನು ಚಿಂತೆಗೀಡುಮಾಡಿದ್ದು, ಈ ಬಗ್ಗೆ ಸರಕಾರದ ಗಮನ ಸೆಳೆಯುವ ಸಲುವಾಗಿ ದ.ಕ. ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರಿಗೆ ಕ್ಯಾಂಪ್ಕೊ ವತಿಯಿಂದ ಮನವಿಯನ್ನು ಸಲ್ಲಿಸಲಾಯಿತು. Read More
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರಾದ ಎಸ್. ಸುರೇಶ್ ಕುಮಾರ್ ಫೆಬ್ರವರಿ 27 ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸವನ್ನು ಕೈಗೊಳ್ಳಲಿದ್ದಾರೆ.Read More
ಪ್ರಸ್ತುತ ಸಾಲಿನಲ್ಲಿ ದ.ಕ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೃಷಿ ತರಬೇತಿ ಕೇಂದ್ರ, ಬೀಜೋತ್ಪಾದನಾ ಕೇಂದ್ರದ ತೆಂಗಿನ ತೋಟದಲ್ಲಿ 2020ನೇ ಎಪ್ರಿಲ್ 1 ರಿಂದ 2021ನೇ ಮಾರ್ಚ್ 31 ರ ಅವಧಿಯಲ್ಲಿ ಬೆಳೆಯಲಾದ ತೆಂಗಿನಕಾಯಿ ಫಸಲನ್ನು ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಬೆಳ್ತಂಗಡಿ ಕಛೇರಿಯಲ್ಲಿ ಫೆಬ್ರವರಿ 26 ರಂದು ಬೆಳಿಗ್ಗೆ 11 ಗಂಟೆಗೆ ಹರಾಜು ವಿಲೇವಾರಿ ಪ್ರಕ್ರಿಯೆ ನಡೆಯಲಿದೆ. Read More
ಶಾಲಾ ಮಕ್ಕಳ ಸುರಕ್ಷತೆಯ ದೃಷ್ಠಿಯಿಂದ ಶಾಲಾ ವಾಹನಗಳಲ್ಲಿ 1098 ಮಾಹಿತಿ ಕಡ್ಡಾಯ.Read More
ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಬಲವರ್ಧನೆಗಾಗಿ ಎಸ್.ಎಸ್.ಎಲ್.ಸಿ ಗಣಿತ ವಿಷಯದ ಕುರಿತು ಫೋನ್ ಇನ್ ಕಾರ್ಯಕ್ರಮವು ಫೆಬ್ರವರಿ 26 ರಂದು ಸಂಜೆ 5 ರಿಂದ ರಾತ್ರಿ 7 ರ ವರೆಗೆ ಕಾರ್ಕಳದ ಎಸ್.ವಿ.ಟಿ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.Read More
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಉಡುಪಿ ಪ್ರಾದೇಶಿಕ ಕೇಂದ್ರದಲ್ಲಿ ದ್ವಿತೀಯ ಬಿ.ಎ/ ಬಿ.ಕಾಂ, ಅಂತಿಮ ಬಿ.ಇಡಿ/ ಎಂ.ಎ/ ಎಂ.ಕಾA/ ಎಂ.ಬಿ.ಎ/ ಎಂ.ಎಸ್ಸಿ ಕೋರ್ಸ್ಗಳಿಗೆ ಬೋಧನಾ ಶುಲ್ಕ ಪಾವತಿಸಿ, ನವೀಕರಿಸಿಕೊಳ್ಳಲು ದಂಡ ಶುಲ್ಕವಿಲ್ಲದೇ ಮಾರ್ಚ್ 10 ಕೊನೆಯ ದಿನ, 200 ರೂ. ದಂಡ ಶುಲ್ಕದೊಂದಿಗೆ ಮಾರ್ಚ್ 20 ಹಾಗೂ 400 ರೂ. ದಂಡ ಶುಲ್ಕದೊಂದಿಗೆ ಮಾರ್ಚ್ 31 ಕೊನೆ ದಿನವಾಗಿರುತ್ತದೆ.Read More
ವಾಹನ ಪಾರ್ಕಿಂಗ್ಗೆ ಮೀಸಲಿರಿಸಿದ ಸ್ಥಳದಲ್ಲಿರುವ ವಾಣಿಜ್ಯ ಅಂಗಡಿಗಳನ್ನು ತೆರವುಗೊಳಿಸಲು ಉಡುಪಿ ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.Read More