ಜು.11 ರಂದು ಬೆಳಿಗ್ಗೆ 11 ಗಂಟೆಗೆ Read More
ಮಹಾನಗರ ಪಾಲಿಕೆ ವ್ಯಾಪ್ತಿಯ ರಾಷ್ಟ್ರಿಯ ಹೆದ್ದಾರಿ-66ರಲ್ಲಿ ನಂತೂರು ಜಂಕ್ಷನ್ನಿಂದ ಕೆ.ಪಿ.ಟಿ ಜಂಕ್ಷನ್ವೆರೆಗೆ 1.6 ಕಿ.ಮೀ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ವೆಹಿಕ್ಯುಲರ್ ಓವರ್ಪಾಸ್ ಅನ್ನು ನಿರ್ಮಿಸಿ ಪ್ರಸ್ತಾಪಿತ ರಸ್ತೆಯ ಎರಡೂ ಬದಿಗಳಲ್ಲಿ ಸರ್ವೀಸ್ ರಸ್ತೆಯನ್ನು ಮಾಡಲು ಉದ್ದೇಶಿಸಿರುತ್ತಾರೆ.Read More
ಕೆ.ಪಿ.ಸಿ.ಎಲ್ ರವರು ವರಾಹಿ ವಿದ್ಯುದಾಗಾರದಲ್ಲಿ ಬ್ಲ್ಯಾಕ್ ಸ್ಟಾರ್ಟ್ ಪ್ರೊಸೀಜರ್ ನಡೆಸುವುದರಿಂದ 220 ಕೆ.ವಿ ಕೇಮಾರ್ ಕಾರ್ಕಳದಿಂದ ವಿದ್ಯುತ್ ಸರಬರಾಜು ಆಗುತ್ತಿರುವ 110/33/11ಕೆವಿ ವಿದ್ಯುತ್ ಉಪಕೇಂದ್ರ ಹಿರಿಯಡ್ಕದಲ್ಲಿ ವಿದ್ಯುತ್ ಸರಬರಾಜಿನಲ್ಲಿ ಅನಿಯಮಿತ ವಿದ್ಯುತ್ ವ್ಯತ್ಯಯವುಂಟಾಗುತ್ತದೆ. Read More
ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ಮಹಿಳಾ ಸಬಲೀಕರಣದ ಅಂಗವಾಗಿ ಕಾನೂನು ಅರಿವು ಮಾಹಿತಿಯೊಂದಿಗೆ ಕಾರ್ಯಕ್ರಮ ಉದ್ಘಾಟಿಸಿದರು.Read More
ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಜೂನ್ 26 ರಿಂದ 28 ರ ವರೆಗೆ ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.Read More
ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ರೈತರಿಂದಲೇ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆ್ಯಪ್ನ್ನು ಅಭಿವೃದ್ಧಿಪಡಿಸಲಾಗಿರುತ್ತದೆ.Read More
ಪ್ರಾದೇಶಿಕ ಹಲಸು, ಮಾವು ಹಾಗೂ ಇತರೆ ಹಣ್ಣುಗಳಲ್ಲದೆ ರಾಜ್ಯದ ನಾನಾ ಕಡೆಯ ಮೌಲ್ಯವರ್ಧಿತ ಹಣ್ಣುಗಳನ್ನು ಬೆಳೆಗಾರರೇ ತಂದು ಪ್ರದರ್ಶಿಸಿ ಮಾರಾಟ ಮಾಡುವ ವ್ಯವಸ್ಥೆ ಮಾಡಲಾಗಿದೆ.Read More
ಉದ್ಘಾಟನಾ ಕಾರ್ಯಕ್ರಮವು ಜೂನ್ 22 ರಂದು ಸಂಜೆ 4 ಘಂಟೆಗೆ ನಡೆಯಲಿದೆ.Read More
ಜೂ.16ರ ಶುಕ್ರವಾರ ಬೆಳಿಗ್ಗೆ 9 ಗಂಟೆಗೆ ನಗರದ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯ ಪರಿಶೀಲನೆ ಮಾಡುವರು.Read More
ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿರುವ ಅಂಚೆ ಇಲಾಖೆಯ ಆರ್.ಎಂ.ಎಸ್. ಕ್ಯೂ ಕಚೇರಿಯಲ್ಲಿ ದಿನದ 24 ಗಂಟೆಯೂ ತ್ವರಿತ ಅಂಚೆ ಸೇವೆ ಲಭ್ಯವಿದ್ದು, ನೋಂದಾಯಿತ ಅಂಚೆ ಸೇವೆಗೆ ಸಮಯದ ಪರಿಮಿತಿ ನಿಗಧಿಪಡಿಸಲಾಗಿತ್ತು.Read More
