ಸಾರ್ವಜನಿಕರಿಗೆ ಗ್ರಾಮ ವಾಸ್ತವ್ಯದಲ್ಲಿ ಸಮಸ್ಯೆಗಳ ಪರಿಹಾರ ಕಂಡುಕೊಳ್ಳಲು ಮನವಿ Read More
ರಾಜ್ಯ ಮಟ್ಟದಕ್ರೀಡಾಕೂಟಕ್ಕೆಆಯ್ಕೆRead More
ಪಾಲಿಕೆಯ ಮೇಯರ್, ಉಪಮೇಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿ ಸದಸ್ಯರುಗಳ ಚುನಾವಣೆRead More
ದ.ಕ ಜಿಲ್ಲೆಯ 1ನೇ ಅಪರ ಜಿಲ್ಲಾ ಸರಕಾರಿ ವಕೀಲರ ಹುದ್ದೆಗೆ ಅರ್ಹ ವಕೀಲ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.Read More
ರಬ್ಬರ್ ಮಂಡಳಿಯ ನರ್ಸರಿಗಳಲ್ಲಿ ಉತ್ತಮ ಗುಣಮಟ್ಟದ ಪ್ರಮಾಣಿಕೃತ, ಕಪ್ಪಲ್ಲಿ ಬೆಳೆಸಿದ ಗಿಡಗಳು, ತೊಟ್ಟೆ ಗಿಡಗಳು, ಕಸಿ ಕಟ್ಟಿದ ಗಿಡಗಳು, ಬಡ್ವುಡ್ ಗಿಡಗಳು ತಯಾರಾಗಿವೆ. Read More
ಎಂಡೋಸಲ್ಫಾನ್ ಸಂತ್ರಸ್ತರಿಗೆ ಉಚಿತ ಕಾನೂನು ಮಾಹಿತಿ ಶಿಬಿರ ಹಾಗೂ ವೈದ್ಯಕೀಯ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.Read More
ರಾಜ್ಯದಲ್ಲೇ ಮೊದಲ ಬಾರಿಗೆ ಪೋಸ್ಟ್ ಮಾಸ್ಟ್ ರ್ ಜೆನೆರಲ್, ದಕ್ಷಿಣ ಕರ್ನಾಟಕ ವಲಯ ಮತ್ತು ಮೆಸ್ಕಾಂ ನೊಂದಿಗಿನ ಒಡಂಬಡಿಕೆಯಂತೆ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅಂಚೆ ಕಛೇರಿಯ ಮೂಲಕ ಆನ್ ಲೈನ್ ತಂತ್ರಜ್ಞಾನದಡಿಯಲ್ಲಿ ವಿದ್ಯುತ್ ಬಿಲ್ ಗಳನ್ನು ಪಾವತಿಸಲು ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ.Read More
ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಬಲವರ್ಧನೆಗಾಗಿ ಎಸ್.ಎಸ್.ಎಲ್.ಸಿ ಪ್ರಥಮ ಭಾಷೆ ಇಂಗ್ಲೀಷ್ ವಿಷಯದ ಕುರಿತು ಫೋನ್ ಇನ್ ಕಾರ್ಯಕ್ರಮವು ಫೆಬ್ರವರಿ 19 ರಂದು ಸಂಜೆ 5 ರಿಂದ ರಾತ್ರಿ 7 ರ ವರೆಗೆ ಉಡುಪಿ ಸರಕಾರಿ ಪ್ರೌಢಶಾಲೆ (ಬೋರ್ಡ್) ಯಲ್ಲಿ ಹಮ್ಮಿಕೊಳ್ಳಲಾಗಿದೆ.Read More
ಆಳಗುಂಡಿಗಳ ಮರು ನಿರ್ಮಾಣ ಮತ್ತು ಪೈಪ್ಲೈನ್ ಬದಲಾವಣೆ ಕಾಮಗಾರಿ ನಡೆಯುವುದರಿಂದ ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸಬೇಕು.Read More