ಉಳ್ಳಾಲ ನಗರಸಭಾ ವ್ಯಾಪ್ತಿಯ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಫಲಾನುಭವಿಗಳಿಂದ ವಿವಿಧ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.Read More
ಮಂಗಳೂರಿನ ದಿಯಾ ಸಿಸ್ಟಮ್ಸ್ ಲಿಮಿಟೆಡ್ ವತಿಯಿಂದ ಗ್ರಾಜ್ಯುವೇಟ್ ಇಂಜಿನಿಯರಿಂಗ್ ಟ್ರೈನಿ ಹುದ್ದೆಗೆ ನೇರ ಸಂದರ್ಶನ ಆಗಸ್ಟ್ 14ರಂದು ಬುಧವಾರ ನಗರದ ಮೇರಿಹಿಲ್, ಹೆಲಿಪ್ಯಾಡ್ ಹತ್ತಿರ ಗ್ಲೋ ಟಚ್ (ದಿಯ ಸಿಸ್ಟಮ್ ಪ್ರೈವೆಟ್ ಲಿಮಿಟೆಡ್) ನಲ್ಲಿ ಆಯೋಜಿಸಲಾಗಿದೆ.Read More
ಕುಡ್ಲದಗಿಪ್ಪ ಕುಂದಾಪ್ರದರ್ ವಾಟ್ಸಪ್ ಬಳಗದ ವತಿಯಿಂದ ಆಗಸ್ಟ್ 11 ಆದಿತ್ಯವಾರದಂದು ಮಂಗಳೂರಿನ ಬಂಟ್ಸ್ ಹಾಸ್ಟೆಲ್ ರಾಮಕೃಷ್ಣ ಕಾಲೇಜಿನ ವಠಾರದಲ್ಲಿ ವಿಶ್ವ ಕುಂದಾಪುರ ಕನ್ನಡ ದಿನಾಚರಣೆಯು ಅದ್ಧೂರಿಯಾಗಿ ನಡೆಯಿತು. Read More
ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ ಅನ್ವಯ ದ.ಕ ಜಿಲ್ಲೆಯ ಪ್ರವರ್ಗ "ಬಿ" ಮತ್ತು "ಸಿ" ವರ್ಗದ ಅಧಿಸೂಚಿತ ಸಂಸ್ಥೆಗಳಿಗೆ ೯ ಜನ ಸದಸ್ಯರಿರುವ ವ್ಯವಸ್ಥಾಪನಾ ಸಮಿತಿಯನ್ನು ರಚಿಸುವ ಸಲುವಾಗಿ ಆಸಕ್ತ ಭಕ್ತಾಧಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.Read More
ಪತ್ರಿಕೋಧ್ಯಮ ವಿಭಾಗದ ಮುಖ್ಯಸ್ಥ ಡಾ. ಭಾಸ್ಕರ್ ಹೆಗಡೆ ಅವರನ್ನ ಸನ್ಮಾನಿಸಲಾಯಿತುRead More
ಮನೆಯ ಸುತ್ತಮುತ್ತ ಹಾಗೂ ಇತರೆ ಸಾರ್ವಜನಿಕ ಪ್ರದೇಶಗಳಲ್ಲಿರುವ ನೀರಿನ ತೊಟ್ಟಿಗಳು, ಡ್ರಮ್ಗಳು, ಬ್ಯಾರಲ್ಗಳು, ಹೂವಿನಕುಂಡ, ಹಳೆ ಟಯರ್ಗಳು, ಎಳೆನೀರು ಚಿಪ್ಪು ಮತ್ತಿತರ ವಸ್ತುಗಳಲ್ಲಿ ಅಥವಾ ಖಾಲಿ ಜಾಗಗಳಲ್ಲಿ ನೀರು ನಿಂತು ಸಂಗ್ರಹವಾದರೆ ಸೊಳ್ಳೆಗಳ ಲಾರ್ವಾಗಳು ಉತ್ಪತ್ತಿಯಾಗುತ್ತವೆ. Read More
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕು ಮಣಿಪಾಲದಲ್ಲಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್ ಹಾಗೂ ಬೌದ್ಧ ವರ್ಗದ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯRead More
ನಗರದ ಮಣಿಪಾಲ ಪ್ರಗತಿನಗರದಲ್ಲಿರುವ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ Read More
ಜಿಲ್ಲೆಯಲ್ಲಿ ಡೆಂಗ್ಯೂ ಜ್ವರ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಡೆಂಗ್ಯೂ ನಿಯಂತ್ರಣದ ಕುರಿತು ವಾರ್ ರೂಂ ಅನ್ನು ಜುಲೈ 13 ರಿಂದ ಸಕ್ರಿಯಗೊಳಿಸಲಾಗಿದೆ. Read More
ಜಿಲ್ಲೆಯಲ್ಲಿ ಪ್ರಥಮ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ಸಂಬಂಧ ಪಟ್ಟ ಡಿಪ್ಲೋಮ ಇನ್ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಆ್ಯಂಡ್ ಮೆಷಿನ್ ಲನಿರ್ಂಗ್ ಕೋರ್ಸ್ ಪ್ರಾರಂಭಿಸಿದ್ದು, ಜೊತೆಗೆ ಮೆಕ್ಯಾನಿಕಲ್ ಇಂಜಿನಿಯರಿಂಗ್ಗೆ ಸಂಬಂಧಪಟ್ಟ ಕೋರ್ಸ್ಗಳಾದ ಡಿಪ್ಲೋಮ ಇನ್ ಟೂಲ್ ಆ್ಯಂಡ್ ಡೈ ಮೇಕಿಂಗ್ ಮತ್ತು ಡಿಪ್ಲೋಮ ಇನ್ ಫಿಸಿಷನ್ ಮ್ಯಾನುಫ್ಯಾಕ್ಚರಿಂಗ್ ಕೋರ್ಸಿಗೆ ಮೊದಲು ಬಂದವರಿಗೆ ಆದ್ಯತೆ ಮೇರೆಗೆ ನೇರವಾಗಿ ಕಾಲೇಜಿನ ಪ್ರವೇಶ ಪ್ರಕ್ರಿಯೆ ನಡೆಸಲಾಗುತ್ತದೆ.Read More