ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ "ಸ್ವಾಗತಂ 2K21" ಕಾರ್ಯಕ್ರಮ Read More
ಶ್ರೀ ವೆಂಕಟರಮಣ ದೇವಸ್ಥಾನದ ಪುನರ್ ನಿರ್ಮಾಣ ಹಾಗೂ ಶ್ರೀ ವೀರ ವೆಂಕಟೇಶ ದೇವರ ಪುನಃ ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು.Read More
ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಸ್ವಾಮಿ ವಿವೇಕಾನಂದ ತಾರಾಲಯದಲ್ಲಿ ಕೋವಿಡ್ ಕಾರಣಗಳಿಂದ ನಿಲುಗಡೆಗೊಂಡ ವಿಜ್ಞಾನ ಪ್ರದರ್ಶನಗಳನ್ನು ಫೆಬ್ರವರಿ 6 ರಿಂದ ಪುನರಾರಂಭಿಸಲಾಗುತ್ತಿದೆ. Read More
ಬೆಂಗಳೂರು ಗ್ರಾಮಾಂತರ ತಹಶೀಲ್ದಾರ್ ನಿಯೋಗ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಧರ್ಮಸ್ಥಳದಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿತು.Read More
ಧರ್ಮಸ್ಥಳ ಭಗವಾನ್ ಶ್ರೀ ಬಾಹುಬಲಿ ಮೂರ್ತಿಗೆ ಬುಧವಾರ 216 ಕಲಶಗಳಿಂದ ಪಾದಾಭಿಷೇಕ ನಡೆಯಿತು.Read More
ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ರಸ್ತೆ ಸಂರಕ್ಷಣಾ ಸಮಿತಿಯ ಅಧ್ಯಕ್ಷರ ನೇತೃತ್ವದಲ್ಲಿ ‘ರಸ್ತೆ ಸಂರಕ್ಷಣಾ ಸಮಿತಿಯ ಸಭೆ’ ನಡೆಯಲಿದೆ.Read More
ಪರ್ಯಾಯ ಶ್ರೀ ಅದಮಾರು ಮಠ ಶ್ರೀಕೃಷ್ಣ ಮಠ ಹಾಗೂ ಪತಂಜಲಿ ಯೋಗ ಸಮಿತಿ ಉಡುಪಿ ಇದರ ಜಂಟಿ ಆಶ್ರಯದಲ್ಲಿ ನಡೆಯುವ ಉಚಿತ ಪ್ರಾಣಯೋಗ ತರಬೇತಿ ಶಿಬಿರವನ್ನು ಪರ್ಯಾಯ ಶ್ರೀಈಶಪ್ರಿಯತೀರ್ಥ ಶ್ರೀಪಾದರು ದೀಪ ಪ್ರಜ್ವಲಿಸಿ ಉದ್ಘಾಟಿಸಿದರು.Read More
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ:ತರಬೇತಿ ಕಾರ್ಯಾಗಾರRead More
