ಮಂಗಳೂರು, ಡಿ 09 2020: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಪ್ರಸ್ತುತ ಸಾಲಿನ ತುಳು ಸಾಹಿತ್ಯ – ಸಂಶೋಧನೆ , ತುಳು ಜಾನಪದ ಕ್ಷೇತ್ರ , ತುಳು ನಾಟಕ – ಸಿನಿಮಾ ಕ್ಷೇತ್ರ ಈ ಮೂರು ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸಿದ ಮಹನೀಯರನ್ನು ಪರಿಗಣಿಸಿ ಗೌರವ ಪ್ರಶಸ್ತಿಗೆ ಹಾಗೂ ತುಳು ಕವನ ಸಂಕಲನ, ಕಥಾ ಸಂಕಲನ, ಕಾದಂಬರಿ, ಕಾವ್ಯ, ನಾಟಕ, ತುಳುವಿನ ಬಗ್ಗೆ ಅಧ್ಯಯನ ಗ್ರಂಥ ಹಾಗೂ ತುಳುವಿನಿಂದ ಇತರ ಭಾಷೆಗೆ – ಇತರ ಭಾಷೆಯಿಂದ […]Read More
ಮಾವಿನಲ್ಲಿ ಜಿಗಿಹುಳುಗಳು ಮತ್ತು ಗೇರಿನಲ್ಲಿ ಟೀ ಸೊಳ್ಳೆ ಕೀಟಗಳಿಂದ ಫಸಲು ನಷ್ಟವಾಗದಂತೆ ರೈತರು ಈ ಹಂತದಲ್ಲೇ ಮುಂಜಾಗ್ರತೆ ವಹಿಸುವುದು ಅವಶ್ಯಕ. Read More
ಗ್ರಾಮ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ Read More
ಮಂಗಳೂರು ಡಿಸೆಂಬರ್ 07, 2020: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಕುವೆಂಪು ಸಾಹಿತ್ಯ : ಪರಿಸರಯಾನ ಎಂಬ ರಾಜ್ಯ ಮಟ್ಟದ ಮೂರು ದಿನಗಳ ಕಮ್ಮಟವನ್ನು ಡಿಸೆಂಬರ್ 27 ರಿಂದ 29 ರವರೆಗೆ ಕುಪ್ಪಳ್ಳಿಯ ಕುವೆಂಪು ಪ್ರತಿಷ್ಠಾನ ಇವರ ಸಹಯೋಗದೊಂದಿಗೆ ಕುಪ್ಪಳ್ಳಿ, ಶಿವಮೊಗ್ಗ ಜಿಲ್ಲೆಯಲ್ಲಿ ನಡೆಸಲು ಉದ್ದೇಶಿಸಿದ್ದು, ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿಯಿರುವ 20 ರಿಂದ 40ವರ್ಷದೊಳಗಿನ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಡಿಸೆಂಬರ್ 11 ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿ, […]Read More
2021ನೇ ಪ್ರಸಕ್ತ ಸಾಲಿನಲ್ಲಿ ಹೊಸದಾಗಿ/ ನವೀಕರಣದ ವಿಕಲಚೇತನರ ರಿಯಾಯತಿ ಬಸ್ ಪಾಸ್ಗಾಗಿ ಆನ್ಲೈನಲ್ಲಿRead More
ಉಡುಪಿ, ಡಿ 06 2020: ಭಾರತೀಯ ಶಸ್ತ್ರಾಸ್ತ್ರ ತಿದ್ದುಪಡಿ ಕಾಯ್ದೆಯ ಪ್ರಕಾರ ಆತ್ಮರಕ್ಷಣೆ ಹಾಗೂ ಬೆಳೆ ರಕ್ಷಣೆಗಾಗಿ ಅಧಿಕೃತ ಶಸ್ತ್ರಾಸ್ತ್ರ ಪರವಾನಿಗೆದಾರರು ತಮ್ಮ ಶಸ್ತ್ರಾಸ್ತ್ರಪರವಾನಿಗೆಯಲ್ಲಿನ ಮೂರನೇ ಆಯುಧವನ್ನು ಹೊಂದಲು ಅವಕಾಶವಿರುವುದಿಲ್ಲ ಮತ್ತು ತಮ್ಮ ಶಸ್ತ್ರಾಸ್ತ್ರ ಪರವಾನಿಗೆಯಲ್ಲಿ ಗರಿಷ್ಟ 2 ಶಸ್ತ್ರಾಸ್ತ್ರವನ್ನು ಹೊಂದಲು ಮಾತ್ರ ಅವಕಾಶವಿರುತ್ತದೆ. ಆದ್ದರಿಂದ ಎಲ್ಲಾ ಪರವಾನಿಗೆದಾರರು ತಮ್ಮ ಪರವಾನಿಗೆಯಲ್ಲಿ ಹೊಂದಿರುವ ಮೂರನೇ ಶಸ್ತ್ರಾಸ್ತ್ರವನ್ನು ಡಿಸೆಂಬರ್ 13 ರ ಒಳಗಾಗಿ ಹತ್ತಿರದ ಅಧಿಕೃತ ಕೋವಿ ಮದ್ದುಗುಂಡು ವ್ಯಾಪಾರಿ ಅಥವಾ ಹತ್ತಿರದ ಪೊಲೀಸ್ ಠಾಣೆಯಲ್ಲಿ ಠೇವಣಿ ಇಡಬೇಕು […]Read More
ಉಡುಪಿ, ಡಿ 06 2020: ಡಿಸೆಂಬರ್ 22 ಮತ್ತು 27 ರಂದು ಎರಡು ಹಂತಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ನಡೆಯಲಿರುವ ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಗೆ ಸಂಬoಧಿಸಿದoತೆ ಚುನಾವಣೆ ನೀತಿ ಸಂಹಿತೆ ಅವಧಿಯಲ್ಲಿ ಅಬಕಾರಿ ಅಕ್ರಮಗಳನ್ನು ತಡೆಗಟ್ಟುವ ಸಲುವಾಗಿ ಜಿಲ್ಲಾ ಮಟ್ಟದಲ್ಲಿ ಅಬಕಾರಿ ಉಪ ಆಯುಕ್ತರ ಕಛೇರಿ, ಅಬಕಾರಿ ಭವನ, ಅಜ್ಜರಕಾಡು, ಉಡುಪಿ ಜಿಲ್ಲೆ ಇಲ್ಲಿ ನಿಯಂತ್ರಣ ಕೊಠಡಿಯನ್ನು ತೆರೆಯಲಾಗಿದೆ. ಸದರಿ ನಿಯಂತ್ರಣ ಕೊಠಡಿಯು ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದ್ದು, ನಿಯಂತ್ರಣ ಕೊಠಡಿಯ ದೂರವಾಣಿ ಸಂಖ್ಯೆ : 0820-2532732 […]Read More
ಮಂಗಳೂರು, ಡಿ 06 2020: ಎಂಡೋಸಲ್ಫಾನ್ ಸಂತ್ರಸ್ತರ ಮಿತವೇತನ ಪಾವತಿ ಬಾಕಿಯಾಗಿರುವ ಕುರಿತು ಸಂಬಂಧಿಸಿದ ನಿರ್ದೇಶನಾಲಯಕ್ಕೆ ಪತ್ರ ಬರೆದು ಇತ್ಯರ್ಥಗೊಳಿಸುವಂತೆ ತಹಶೀಲ್ದಾರರಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ ವಿ ಸೂಚಿಸಿದರು. ತಮ್ಮ ಕಛೇರಿ ಸಭಾಂಗಣದಲ್ಲಿ ನಡೆದ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು ತಾಲೂಕು ಮಟ್ಟದಲ್ಲಿ ಸಂತ್ರಸ್ತರ ಕಾರ್ಯಕ್ರಮದ ಬಗ್ಗೆ ಸಹಾಯಕ ಆಯುಕ್ತರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಬಗ್ಗೆ ಪರಿಶೀಲನೆ ನಡೆಸಬೇಕು ಹಾಗೂ ಪ್ರತಿ ಮಾಸಿಕ ತಜ್ಞ ವೈದ್ಯರಿಂದ […]Read More