ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನ ಪಂಚವೃತ್ತಿ ಅಭಿವೃದ್ಧಿಗಾಗಿ ಸಾಲ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.Read More
‘ಬಳ್ಕೂರು ಯಕ್ಷ ಕುಸುಮ’ ಪುರಸ್ಕಾರವನ್ನು ಕಲಾವಿದರಾದ ಶ್ರೀ ಹಳ್ಳಾಡಿ ಜಯರಾಮ್ ಶೆಟ್ಟಿ ಮತ್ತು ಮೇಳದ ಸಂಚಾಲಕರಾದ ರಂಜಿತ್ ಕುಮಾರ್, ವಕ್ವಾಡಿ ಇವರಿಗೆ ನೀಡಿ ಗೌರವಿಸಲಾಗುವುದು.Read More
ಕಾರ್ಕಳ, ಹೆಬ್ರಿ, ಮಣಿಪಾಲ, ಬ್ರಹ್ಮಾವರ, ಶಿರ್ವ, ಹಾಲಾಡಿRead More
ಪ್ರಶಸ್ತಿಯು 25,000 ರೂ. ನಗದು ಹಾಗೂ ಪ್ರಶಂಸ ಪತ್ರವನ್ನು ಒಳಗೊಂಡಿದೆ Read More
ಚಿತ್ರಕಲಾ ಶಿಕ್ಷಕರಿಂದ ಮಳಿಗೆಯಲ್ಲಿ ವಿದ್ಯಾರ್ಥಿಗಳಿಂದ ಮಾಡಿಸಿದ ಚಿತ್ರಕಲೆ/ ಪೇಂಟಿಂಗ್ ಫಲಕಗಳನ್ನು ಚಿತ್ರಕಲಾ ಪ್ರದರ್ಶನ ಮಾಡಲಾಗುವುದು. Read More
ಕಂದಾಯ ಅಧಿಕಾರಿ ವಿಜಯ ಕುಮಾರ್ ಅವರನ್ನು ಬೀದಿ ಬದಿ ವ್ಯಾಪಾರಸ್ಥರಿಗೆ ಮತ್ತು ಅವರ ಕುಟುಂಬದವರಿಗೆ ಪಿಎಂ ಸ್ವನಿಧಿ ಮಹೋತ್ಸವ ಆಚರಣೆ ಕಾರ್ಯಕ್ರಮದ ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ.Read More
ಜಿಲ್ಲೆಯ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ವಿಶೇಷ ಆರೋಗ್ಯ ತಪಾಸಣಾ ಶಿಬಿರ ಇದೇ ಜ.17ರಿಂದ 21ರ ವರೆಗೆ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ವಿವಿಧ ತಾಲೂಕುಗಳಲ್ಲಿ ನಡೆಯಲಿವೆ.Read More
ಉಜಿರೆಯ ಶ್ರೀ ಧ.ಮಂ. ಕಾಲೇಜಿನ ಎನ್.ಎಸ್.ಎಸ್.ಘಟಕದಿಂದ ಆಚರಿಸಲ್ಪಟ್ಟ ರಾಷ್ಟ್ರೀಯ ಯುವ ದಿನಾಚರಣೆಯಲ್ಲಿ ' ಯುವಸಪ್ತಾಹ ' ಕಾರ್ಯಕ್ರಮವನ್ನು ಉದ್ಘಾಟಿಸಿ ಇವರು ಮಾತನಾಡುತ್ತಿದ್ದರು.Read More
ಅವರು ಇಂದು ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ ,ಜಿಲ್ಲಾ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು.Read More
ಕೋವಿಡ್-19 ನಾಲ್ಕನೇ ಅಲೆಯಲ್ಲಿ ಸಂಭವಿಸಬಹುದಾದ ತೀವ್ರತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಜನವರಿ 11 ರಂದು ಜಿಲ್ಲೆಯ ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಕೋವ್ಯಾಕ್ಸಿನ್ ಮುನ್ನೆಚ್ಚರಿಕೆ ಡೋಸ್ ಲಸಿಕಾ ಮೇಳವನ್ನು ಆಯೋಜಿಸಲಾಗಿದೆ.Read More
