ಆಯ್ಕೆಯಾದ ವಿದ್ಯಾರ್ಥಿಗಳಿಗೆ 10ನೇ ತರಗತಿಯವರೆಗೆ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು, ಪ್ರತಿಭಾನ್ವಿತ ಗ್ರಾಮೀಣ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳಿಗೆ ಯಾವುದೇ ಶುಲ್ಕವಿಲ್ಲದೆ, ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರ ಸಾಮಗ್ರಿಗಳನ್ನು ನೀಡಲಾಗುತ್ತದೆ.Read More
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಪುನರ್ವವಸತಿ ಕೇಂದ್ರ, ಗ್ರಾಮೀಣ ಮತ್ತು ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರು ಹಾಗೂ ಸ್ಥಳೀಯ ಇಲಾಖೆ ಮತ್ತು ಸಂಘ ಸಂಸ್ಥೆಗಳ ನೆರವಿನೊಂದಿಗೆ ಅಲಿಂಕೋ ಸಂಸ್ಥೆ ಬೆಂಗಳೂರು ಇವÀರ ಸಂಯುಕ್ತಾಶ್ರಯದಲ್ಲಿ ವಿಕಲಚೇತನರಿಗೆ ಅಗತ್ಯ ಸಾಧನ ಸಲಕರಣೆಗೆ ಮೌಲ್ಯಮಾಪನ ಶಿಬಿರವನ್ನು ಜುಲೈ 20 ರಿಂದ ಹಮ್ಮಿಕೊಳ್ಳಲಾಗಿದೆ.Read More
ಮಂಗಳೂರು, ಬೆಂಗಳೂರು, ಧಾರವಾಡ, ಕಲುಬುರ್ಗಿ ವಿಭಾಗಗಳಲ್ಲಿ ಆರು ತಿಂಗಳ ಅವಧಿಯ ಗ್ರಂಥಾಲಯ ವಿಜ್ಞಾನ ತರಬೇತಿ ಶಾಲೆಗಳನ್ನು ನಡೆಸಲಾಗುತ್ತಿದ್ದುRead More
ಮೆಕ್ಯಾನಿಕಲ್ ಇಂಜಿನಿಯರಿಂಗ್ ಹಾಗೂ ಎಲೆಕ್ಟ್ರಿಕಲ್ ಆಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಕೋರ್ಸ್ಗಳಿಗೆRead More
ರೈತರು ಬೆಳೆ ವಿಮೆ ಯೋಜನೆಯಡಿ ನೋಂದಣಿ ಮಾಡಿಕೊಳ್ಳಲು ಜುಲೈ 31 ಕೊನೆ ದಿನವಾಗಿರುತ್ತದೆ. ಬೆಳೆ ಸಾಲ ಪಡೆಯದ ರೈತರು ಪಹಣಿ ಪತ್ರ, ಖಾತೆ ಪಾಸ್ ಪುಸ್ತಕ/ಬ್ಯಾಂಕ್ ಪಾಸ್ ಪುಸ್ತಕ, ಕಂದಾಯ ರಸೀದಿ ಮತ್ತು ಆಧಾರ್ ಸಂಖ್ಯೆಗಳನ್ನು ಒದಗಿಸಿ ವಾಣಿಜ್ಯ ಬ್ಯಾಂಕ್ಗಳು ಅಥವಾ ಗ್ರಾಮೀಣ ಮಟ್ಟದ ವ್ಯವಸಾಯ ಸೇವಾ ಸಹಕಾರ ಸಂಘಗಳು, ಸಾರ್ವಜನಿಕ ಸೇವಾ ಕೇಂದ್ರ, ಗ್ರಾಮ ಒನ್ ಮತ್ತು ವಿಮಾ ಸಂಸ್ಥೆಗಳನ್ನು ಸಂಪರ್ಕಿಸಿ, ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಬಹುದಾಗಿದೆ.Read More
ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಅರಣ್ಯ ಇಲಾಖೆ, ವಿಶ್ವ ವಿದ್ಯಾನಿಲಯ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಕೈಗಾರಿಕಾ ಉದ್ದಿಮೆದಾರರು ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪ್ರಾದೇಶಿಕ ಕಚೇರಿಯ ಸಂಯುಕ್ತಾಶ್ರಯದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯದ ಸಭಾಂಗಣದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.Read More
ಕಸಿ ಕಾಳುಮೆಣಸು, ಕಸಿ ಗೇರು, ದ್ವಿಕಾಂಡ ಕಾಳುಮೆಣಸು, ಕೊಕ್ಕೋ, ಅಡಿಕೆ, ಪಪ್ಪಾಯಿ, ನುಗ್ಗೆ, ಮಲ್ಲಿಗೆ, ಕಸಿ ಮಾವು, ಇತರೆ ಸಸಿಗಳು ಇಲಾಖಾ ದರದಂತೆ ಮಾರಾಟಕ್ಕೆ ಲಭ್ಯವಿರುತ್ತದೆRead More
ಮಂಗಳೂರಿನ ಕರ್ನಾಟಕ ಪಾಲಿಟೆಕ್ನಿಕ್ನಲ್ಲಿ ಅರೆಕಾಲಿಕ ಪ್ರಥಮ ಸೆಮಿಸ್ಟರ್ ಮೆಕ್ಯಾನಿಕಲ್ ಇಂಜಿನಿಯರಿಂಗ್ ಹಾಗೂ ಎಲೆಕ್ಟ್ರಿಕಲ್ ಆ್ಯಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಕೋರ್ಸ್ಗಳಿಗೆ 2024-25ನೇ ಸಾಲಿನ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.Read More
ಕರ್ನಾಟಕ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ, ಜಿಲ್ಲೆಯಾದ್ಯಂತ ಜೂನ್ 01 ರಂದು ಸಂಜೆ 4 ಗಂಟೆಯಿಂದ ಜೂನ್ 3 ರಂದು ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮುಕ್ತ ದಿನಗಳು Read More
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ವತಿಯಿಂದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಗರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನಲ್ಲಿ ಜೂನ್ 5ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.Read More