ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6 ರಿಂದ 8 ನೇ ತರಗತಿ) ನೇರ ನೇಮಕಾತಿಗೆ ಸಂಬಂಧಿಸಿದಂತೆ 1:2 ತಾತ್ಕಾಲಿಕ ಪರಿಶೀಲನಾ ಪಟ್ಟಿಯನ್ನುRead More
ಚುನಾವಣೆ ನಡೆಯಲಿರುವ ಈ ಮೇಲ್ಕಂಡ ಗ್ರಾಮ ಪಂಚಾಯತ್ಗಳ ವ್ಯಾಪ್ತಿಯಲ್ಲಿ ಅಕ್ಟೋಬರ್ 13 ರಿಂದ 31 ರ ವರೆಗೆ ಚುನಾವಣಾ ನೀತಿ ಸಂಹಿತೆಯು ಜಾರಿಯಲ್ಲಿರಲಿದೆ ಎಂದು ರಾಜ್ಯ ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.Read More
ಅ.05ರ ಬುಧವಾರ ಮಧ್ಯಾಹ್ನ 2 ಗಂಟೆಯಿಂದ ಅ.06ರ ಗುರುವಾರ ಬೆಳಿಗ್ಗೆ 6 ಗಂಟೆಯವರೆಗೆ ವಾಹನ ಸಂಚಾರಕ್ಕೆ ಬದಲಿ ವ್ಯವಸ್ಥೆ ಮಾಡಲಾಗಿದೆ.Read More
ಅ.06ರ ಗುರುವಾರ ಸಂಜೆ 6 ಗಂಟೆಯಿಂದ ಅ.07ರ ಶುಕ್ರವಾರ ಬೆಳಿಗ್ಗೆ 6 ಗಂಟೆಯವರೆಗೆ ವಾಹನ ಸಂಚಾರಕ್ಕೆ ಬದಲಿ ವ್ಯವಸ್ಥೆ ಮಾಡಲಾಗಿದೆ.Read More
ಡಿಸೆಂಬರ್ 23 ರಿಂದ ಜನವರಿ ಒಂದರವರೆಗೆ ನಗರದ ತಣ್ಣೀರು ಬಾವಿ ಕಡಲ ತಡಿಯಲ್ಲಿ ಕರಾವಳಿ ಉತ್ಸವವನ್ನು ಹಮ್ಮಿಕೊಳ್ಳಲಾಗುವುದು. ಅದಕ್ಕೆ ಅಗತ್ಯವಿರುವ ಉಪ ಸಮಿತಿಗಳ ರಚನೆ ಹಾಗೂ ಕಾರ್ಯಕ್ರಮದ ರೂಪುರೇಷೆಗಳನ್ನು ಸಿದ್ಧಪಡಿಸಲಾಗುವುದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಪ್ರಕಟಿಸಿದರು.Read More
ಹಿರಿಯ ವಯಸ್ಕರಿಗೆ ಸ್ಕ್ರೀನಿಂಗ್ ಶಿಬಿರವನ್ನು ಆಯೋಜಿಸಿದೆ.Read More
ಡಿಸಿ ಮನ್ನಾ ಜಾಗ ಅತಿಕ್ರಮಣ ಮಾಡುವುದು ಅಥವಾ ಅತಿಕ್ರಮ ಮಾಡಿ ಅಲ್ಲಿ ಹೊಸದಾಗಿ ಕಟ್ಟಡ ನಿರ್ಮಾಣ ಮಾಡಿದಲ್ಲಿ ಕೂಡಲೇ ಸಂಬಂಧಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳು ಸ್ಥಳ ಪರಿಶೀಲನೆ ನಡೆಸಿ, ಅದನ್ನು ಸ್ಥಗಿತಗೊಳಿಸಬೇಕು, 192(ಎ) ಪ್ರಕಾರ ಪ್ರಕರಣ ದಾಖಲಿಸಿ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ಬಂಟ್ವಾಳ ತಹಶೀಲ್ದಾರ್ ಸ್ಮಿತಾ ಅವರಿಗೆ ಜಿಲ್ಲಾಧಿಕಾರಿ ಸೂಚಿಸಿದರು.Read More
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು , ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಕರ್ನಾಟಕ ರಾಜ್ಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಮಾತ್ರ ಉಚಿತ ಬಸ್ಸು ಪಾಸುಗಳನ್ನು ಸರ್ಕಾರದ ಇಡಿಸಿಎಸ್ ಇಲಾಖೆಯ ಸೇವಾಸಿಂಧು ಪೋರ್ಟಲ್ ಮೂಲಕ ಆನ್ಲೈನ್ನಲ್ಲಿ ವಿತರಣೆ ಮಾಡಲಾಗುತ್ತಿದೆ.Read More
ಕುಂದಾಪುರ ವಿಭಾಗದ ಬೈಂದೂರು ಉಪವಿಭಾಗದ ಗೋಳಿಹೊಳೆ ಗ್ರಾಮದ ಹಾಲ್ಕಲ್ ಎಂಬಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ಕೊಲ್ಲೂರು ವಿದ್ಯುತ್ ಉಪಕೇಂದ್ರಕ್ಕೆ, ವಿದ್ಯುತ್ ಪೂರೈಕೆ ಸಲುವಾಗಿ ನಾವುಂದ ವಿದ್ಯುತ್ ಉಪಕೇಂದ್ರದಿಂದ ನಿರ್ಮಾಣಗೊಂಡಿರುವ 20.84 ಕಿ.ಮೀ ಉದ್ದದ 33 ಕೆವಿ ವಿದ್ಯುತ್ ಮಾರ್ಗವು ಸೆಪ್ಟಂಬರ್ 29 ರ ನಂತರ ಯಾವುದೇ ದಿನದಲ್ಲಿ ಚೇತನಗೊಳ್ಳಲಿರುವುದು.Read More
ಮಂಗಳೂರಿನ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಇತ್ತೀಚೆಗೆ ಜನಸ್ಪಂದನ ಸಭೆಯಲ್ಲಿ ನಡೆಯಿತು.Read More