ಹಿರಿಯ ವಯಸ್ಕರಿಗೆ ಸ್ಕ್ರೀನಿಂಗ್ ಶಿಬಿರವನ್ನು ಆಯೋಜಿಸಿದೆ.Read More
ಡಿಸಿ ಮನ್ನಾ ಜಾಗ ಅತಿಕ್ರಮಣ ಮಾಡುವುದು ಅಥವಾ ಅತಿಕ್ರಮ ಮಾಡಿ ಅಲ್ಲಿ ಹೊಸದಾಗಿ ಕಟ್ಟಡ ನಿರ್ಮಾಣ ಮಾಡಿದಲ್ಲಿ ಕೂಡಲೇ ಸಂಬಂಧಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳು ಸ್ಥಳ ಪರಿಶೀಲನೆ ನಡೆಸಿ, ಅದನ್ನು ಸ್ಥಗಿತಗೊಳಿಸಬೇಕು, 192(ಎ) ಪ್ರಕಾರ ಪ್ರಕರಣ ದಾಖಲಿಸಿ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ಬಂಟ್ವಾಳ ತಹಶೀಲ್ದಾರ್ ಸ್ಮಿತಾ ಅವರಿಗೆ ಜಿಲ್ಲಾಧಿಕಾರಿ ಸೂಚಿಸಿದರು.Read More
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು , ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಕರ್ನಾಟಕ ರಾಜ್ಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಮಾತ್ರ ಉಚಿತ ಬಸ್ಸು ಪಾಸುಗಳನ್ನು ಸರ್ಕಾರದ ಇಡಿಸಿಎಸ್ ಇಲಾಖೆಯ ಸೇವಾಸಿಂಧು ಪೋರ್ಟಲ್ ಮೂಲಕ ಆನ್ಲೈನ್ನಲ್ಲಿ ವಿತರಣೆ ಮಾಡಲಾಗುತ್ತಿದೆ.Read More
ಕುಂದಾಪುರ ವಿಭಾಗದ ಬೈಂದೂರು ಉಪವಿಭಾಗದ ಗೋಳಿಹೊಳೆ ಗ್ರಾಮದ ಹಾಲ್ಕಲ್ ಎಂಬಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ಕೊಲ್ಲೂರು ವಿದ್ಯುತ್ ಉಪಕೇಂದ್ರಕ್ಕೆ, ವಿದ್ಯುತ್ ಪೂರೈಕೆ ಸಲುವಾಗಿ ನಾವುಂದ ವಿದ್ಯುತ್ ಉಪಕೇಂದ್ರದಿಂದ ನಿರ್ಮಾಣಗೊಂಡಿರುವ 20.84 ಕಿ.ಮೀ ಉದ್ದದ 33 ಕೆವಿ ವಿದ್ಯುತ್ ಮಾರ್ಗವು ಸೆಪ್ಟಂಬರ್ 29 ರ ನಂತರ ಯಾವುದೇ ದಿನದಲ್ಲಿ ಚೇತನಗೊಳ್ಳಲಿರುವುದು.Read More
ಮಂಗಳೂರಿನ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಇತ್ತೀಚೆಗೆ ಜನಸ್ಪಂದನ ಸಭೆಯಲ್ಲಿ ನಡೆಯಿತು.Read More
ಮರ ಕಡಿಯುವುದರಿಂದ ಭೂಮಿಯ ಮೇಲೆ ಹಲವು ರೀತಿಯ ದುಷ್ಪರಿಣಾಮಗಳು ಆಗುತ್ತಿದ್ದು ನಮಗದು ಅರ್ಥವಾಗುತ್ತಿಲ್ಲ. ಹೀಗೆಯೇ ನಾವು ಮುಂದುವರೆದರೆ ಹಲವಾರು ತೊಂದರೆಗಳಿಗೆ ಬಲಿ ಆಗುವ ಪರಿಸ್ಥಿತಿ ಬರಬಹುದು ಎಂದು ಎಸ್. ಡಿ ಎಂ ಶಿಕ್ಷಣ ಸಂಸ್ಥೆಗಳ ಐಟಿ ಕನ್ಸಲ್ಟೆನ್ಸಿ ಹಾಗೂ ಹಾಸ್ಟೆಲ್ ಅಡ್ಮಿನಿಸ್ಟ್ರೇಷನ್ ಸಿ.ಇ. ಓ ಪೂರನ್ ವರ್ಮಾ ಹೇಳಿದರು.Read More
ಶ್ರೀ ಧ. ಮಂ. ಕಾಲೇಜಿನ ಎನ್ಎಸ್ಎಸ್ ಘಟಕ, ರಾಷ್ಟಿಯ ಸೇವಾ ಯೋಜನಾ ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ 'ಮಾದಕ ವ್ಯಸನಗಳ ತಡೆಗಟ್ಟುವಿಕೆ ಹಾಗೂ ನಿರ್ವಹಣೆ' ಎಂಬ ವಿಷಯದ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.Read More
ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಟೀಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿಂಗ್, ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಕುರಿತು ಉಚಿತವಾಗಿ ಮಾಹಿತಿ ನೀಡಲಾಗುವುದು.Read More
ಸಾರ್ಜನಿಕರಿಗೆ ತೊಂದರೆಯಾಗದಂತೆ ಪೂರಕ ಕ್ರಮRead More
ಜಿಲ್ಲೆಯ ಕುಂದಾಪುರ ತಾಲೂಕು ತ್ರಾಸಿ, ಮೊವಾಡಿ ಗ್ರಾಮ ಹಾಗೂ ಬೈಂದೂರು ತಾಲೂಕಿನ ಮರವಂತೆ ಹಾಗೂ ಬಡಾಕೆರೆ ಗ್ರಾಮ ವ್ಯಾಪ್ತಿಯಲ್ಲಿ ಸೌಪರ್ಣಿಕಾ ನದಿಯಿಂದ ಅನಧಿಕೃತವಾಗಿ ಮರಳುಗಾರಿಕೆ ನಡೆಸಿ ಸಾಗಾಟ ನಡೆಸುತ್ತಿರುವ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಸಾರ್ವಜನಿಕರು ದೂರು ನೀಡಿದ್ದರು.Read More
