ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಮತ್ತು ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧದ ದೂರುಗಳನ್ನು ನೀಡಬಹುದಾಗಿದೆ. Read More
ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ರಜೆಯಲ್ಲಿರುವ ಕಾರಣ ಅಪರ ಜಿಲ್ಲಾಧಿಕಾರಿಯವರು ಈ ಬಾರಿ ಗ್ರಾಮ ವಾಸ್ತವ್ಯ ನಡೆಸಲಿದ್ದಾರೆ ಎಂದು ಜಿಲ್ಲಾಧಿಕಾರಿಯವರ ಕಚೇರಿ ಪ್ರಕಟಣೆ ತಿಳಿಸಿದೆ.Read More
ಸರ್ಕಾರದ ನಿರ್ದೇಶನದಂತೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕೃಷಿ ತೆರಿಗೆ ನಿರ್ಧರಣೆಗೆ ಒಳಪಟ್ಟಿರದ ಎಲ್ಲಾ ಭೂಮಿ ಮತ್ತು ಕಟ್ಟಡಗಳ ಮ್ಯಾನ್ಯುಯೆಲ್ ಸಮೀಕ್ಷೆ ನಡೆಸಿ, ಅದನ್ನು ತೆರಿಗೆ ವ್ಯಾಪ್ತಿಗೆ ಒಳಪಡಿಸಿ, ಪಂಚತಂತ್ರಾಂಶದಲ್ಲಿ ಅಳವಡಿಸುವ ಪ್ರಕ್ರಿಯೆಗೆ ಚಾಲನೆ ನೀಡಬೇಕಿದೆ,Read More
ಕಾರ್ಯಕ್ರಮದಲ್ಲಿ ಶಾಸಕ ರಘುಪತಿ ಭಟ್, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ಬಡಗಬೆಟ್ಟು ಕ್ರೆಡಿಟ್ ಕೋಪರೇಟಿವ್ ಸೊಸೈಟಿಯ ನಿರ್ದೇಶಕ ಜಯಕರ ಶೆಟ್ಟಿ ಇಂದ್ರಾಳಿ ಭಾಗವಹಿಸಲಿದ್ದಾರೆ. Read More
ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.Read More
ಕಾರವಾರದ ಉಪ ವಿಭಾಗದಲ್ಲಿ ತುರ್ತು ನಿರ್ವಹಣಾ ಕೆಲಸ ಕೈಗೊಂಡಿರುವುದರಿಂದ ಸೆ.14 ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.Read More
ಮೂಡಬಿದ್ರೆ, ಮಂಗಳೂರಿನ ಕೆಲವು ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ Read More
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ (ಸಾಮಾನ್ಯ ಮತ್ತು ಮಾದರಿ ವಿದ್ಯಾರ್ಥಿ ನಿಲಯಗಳು ಮಾತ್ರ) ಪ್ರವೇಶಕ್ಕೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ., ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2022-23ನೇ ಸಾಲಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.Read More
ರೈತರು ನಾಗರಿಕ ಸೇವಾ ಕೇಂದ್ರ (ಸಿಎಸ್ಸಿ)/ ಗ್ರಾಮಒನ್ ಸೇವಾ ಕೇಂದ್ರದಲ್ಲಿಯೂ ಬಯೋಮೆಟ್ರಿಕ್ ಆಧಾರಿತವಾಗಿ ಇ-ಕೆವೈಸಿಯನ್ನು ಮಾಡಿಸಿಕೊಳ್ಳಬಹುದು. Read More
ಕಾಲೇಜಿನ ಪ್ರಾಂಶುಪಾಲರಾದ ಡಾ. ಸುಭಾಷಿಣಿ ಶ್ರೀವತ್ಸ ಅಧ್ಯಕ್ಷತೆ ವಹಿಸಿದ್ದರು.Read More
