ಅವರು ಉತ್ತಮ ಕೆಲಸಗಳನ್ನ ಮಾಡಿದ್ದಾರೆ. ನಗರದಲ್ಲಿ ರಸ್ತೆ, ಚರಂಡಿ, ಫುಟ್ ಪಾತ್, ಉದ್ಯಾನಗಳ ನಿರ್ಮಾಣವಾಗಿದೆ. ತ್ಯಾಜ್ಯ ವಿಲೇವಾರಿ, ತ್ಯಾಜ್ಯಗಳ ಪುನರ್ ಬಳಕೆಯಂಥ ಯೋಜನೆಗಳನ್ನ ಸಮರ್ಪಕವಾಗಿ ಅನುಷ್ಠಾನಗೊಳಿಸಿ ಕಾರವಾರದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದಾರೆ. Read More
ಒಂದು ವೇಳೆ ಇ-ಕೆವೈಸಿ ಮಾಡಿಸದಿದ್ದಲ್ಲಿ ರೈತರ ಆರ್ಥಿಕ ನೆರವು ಸ್ಥಗಿತಗೊಳಿಸಲಾಗುವುದು. Read More
ಮಕ್ಕಳು ಭವಿಷ್ಯದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ, ಆರೋಗ್ಯ ಪಡೆಯಲು ಅನುಕೂಲವಾಗಲು ಆರೋಗ್ಯ ಇಲಾಖೆಯಿಂದ ವರ್ಷಕ್ಕೆ ಎರಡು ಬಾರಿ ಅಂದರೆ ಆರು ತಿಂಗಳ ಅಂತರದಲ್ಲಿ ಪ್ರತಿಯೊಂದು ಮಗುವು 1 ರಿಂದ 19 ವರ್ಷದೊಳಗ ಎಲ್ಲಾ ಮಕ್ಕಳಿಗೂ ಜಂತುಹುಳ ನಿವಾರಣಾ ಮಾತ್ರೆಯನ್ನು ನೀಡಲಾಗುತ್ತಿದೆ.Read More
ಕಾಮಗಾರಿಗಳಿಗೆ ವೇಗ ನೀಡಲು ಡಾ. ಸಿ. ಸೋಮಶೇಖರ್ ಸೂಚನೆRead More
ನಗರದ ತಾಲೂಕ್ ಪಂಚಾಯತ್ನ ಸಭಾಂಗಣದಲ್ಲಿ ಬುಧವಾರ ಜರುಗಿದ ವಿವಿಧ ಇಲಾಖೆಗಳ ತಾಲೂಕ ಮಟ್ಟದ ಹಾಗೂ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.Read More
ಭಾರತೀಯ ಸೇನೆ ಅಥವಾ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯು 2022-23ನೇ ಸಾಲಿನಲ್ಲಿ ನಾಲ್ಕು ತಿಂಗಳ ಆಯ್ಕೆಯ ಪೂರ್ವ ಸಿದ್ದತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ವಸತಿಯೊಂದಿಗೆ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.Read More
ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಉಡುಪಿ ವಿಭಾಗದ ಅಂಚೆ ಅಧೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.Read More
ಜಿಲ್ಲೆಯಲ್ಲಿ ಆಗಸ್ಟ್ 10 ರಂದು ರಾಷ್ಟ್ರೀಯ ಜಂತುಹುಳ ನಿವಾರಣಾ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಜಿಲ್ಲೆಯ 1 ರಿಂದ 19 ವರ್ಷದೊಳಗಿನ 2,58,920 ಮಕ್ಕಳಿಗೆ ಅಲ್ಬೆಂಡಾಜೋಲ್ ಮಾತ್ರೆಯನ್ನು ವಿತರಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದ್ದಾರೆ.Read More
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಡಾ. ತೇಜಸ್ವಿನಿ ಮಾತನಾಡಿ ರಕ್ತದಾನದ ಮಹತ್ವವನ್ನು ತಿಳಿಸಿದರು. Read More
ಜಗದೀಶ್ ವಿ. ಗೋಳಿ ದಂಪತಿ ಮತ್ತು ಮಕ್ಕಳನ್ನು ಶಾಲು ಹೊದಿಸಿ ಫಲಪುಷ್ಪಗಳನ್ನು ನೀಡುವ ಮೂಲಕ ಸನ್ಮಾನಿಸಿ ಬೀಳ್ಕೋಡಲಾಯಿತು. Read More