ಭಾರತೀಯ ಸೇನೆ ಅಥವಾ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯು 2022-23ನೇ ಸಾಲಿನಲ್ಲಿ ನಾಲ್ಕು ತಿಂಗಳ ಆಯ್ಕೆಯ ಪೂರ್ವ ಸಿದ್ದತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ವಸತಿಯೊಂದಿಗೆ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.Read More
ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಉಡುಪಿ ವಿಭಾಗದ ಅಂಚೆ ಅಧೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.Read More
ಜಿಲ್ಲೆಯಲ್ಲಿ ಆಗಸ್ಟ್ 10 ರಂದು ರಾಷ್ಟ್ರೀಯ ಜಂತುಹುಳ ನಿವಾರಣಾ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಜಿಲ್ಲೆಯ 1 ರಿಂದ 19 ವರ್ಷದೊಳಗಿನ 2,58,920 ಮಕ್ಕಳಿಗೆ ಅಲ್ಬೆಂಡಾಜೋಲ್ ಮಾತ್ರೆಯನ್ನು ವಿತರಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದ್ದಾರೆ.Read More
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಡಾ. ತೇಜಸ್ವಿನಿ ಮಾತನಾಡಿ ರಕ್ತದಾನದ ಮಹತ್ವವನ್ನು ತಿಳಿಸಿದರು. Read More
ಜಗದೀಶ್ ವಿ. ಗೋಳಿ ದಂಪತಿ ಮತ್ತು ಮಕ್ಕಳನ್ನು ಶಾಲು ಹೊದಿಸಿ ಫಲಪುಷ್ಪಗಳನ್ನು ನೀಡುವ ಮೂಲಕ ಸನ್ಮಾನಿಸಿ ಬೀಳ್ಕೋಡಲಾಯಿತು. Read More
ಪ್ರಶಸ್ತಿ ಕೊಡಮಾಡಲು ಸಿದ್ಧತೆಗಳನ್ನು ಕೈಗೊಳ್ಳಲು ಸಮಿತಿಯನ್ನು ರಚಿಸಲಾಗುವುದು. ರಾಜ್ ಕುಮಾರ್ ಅವರ ಕುಟುಂಬದ ಸದಸ್ಯರು ಸಹ ಸಮಿತಿಯಲ್ಲಿ ಇರುತ್ತಾರೆ. Read More
ಮಣಿಪಾಲ, ಆಗಸ್ಟ್ 04 2022: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರದ ಭಾಗವಾಗಿರುವ ಮಕ್ಕಳ ರಕ್ತಶಾಸ್ತ್ರ ಮತ್ತು ಆಂಕೊಲಾಜಿ ವಿಭಾಗವು ಮಕ್ಕಳ ಅಸ್ಥಿಮಜ್ಜೆ ಕಸಿ ಸೌಲಭ್ಯದ ಯಶಸ್ಸನ್ನು ಆಚರಿಸುವ ಕಾರ್ಯಕ್ರಮ ಆಯೋಜಿಸಿತ್ತು. ಈ ಸಂದರ್ಭದಲ್ಲಿ ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಡೀನ್ ಡಾ.ಶರತ್ ಕುಮಾರ್ ರಾವ್ ಅವರು ಮಕ್ಕಳ ಅಸ್ಥಿಮಜ್ಜೆ ಕಸಿ ಕ್ಲಿನಿಕ್ ನ ಮಾಹಿತಿ ಕರಪತ್ರಗಳನ್ನು ಬಿಡುಗಡೆ ಮಾಡಿ ಮಾತನಾಡಿ, ” ಅಸ್ಥಿಮಜ್ಜೆ ಕಸಿ ವಿವಿಧ ಬಗೆಯ ಕ್ಯಾನ್ಸರ್ […]Read More
ನಂದಿಗುಡ್ಡ ಉಪಕೇಂದ್ರದಿಂದ ಹೊರಡುವ 11ಕೆ.ವಿ ಕುಡುಪಾಡಿ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಆ.04 ರಂದು ಕೈಗೊಳ್ಳಲಾಗಿದೆ.Read More
ಇದಕ್ಕಾಗಿ ಉಡುಪಿ ಜಿಲ್ಲೆಯಲ್ಲಿ ಈಗಾಗಲೇ ತಂಡವನ್ನು ರಚಿಸಲಾಗಿದ್ದು, ಉಡುಪಿ ಜಿಲ್ಲೆಯಾದ್ಯಂತ ಅಂಗಡಿಗಳಿಗೆ ಭೇಟಿ ನೀಡಿ , ಅಡುಗೆ ಎಣ್ಣೆ ಆಹಾರ ಮಾದರಿಯನ್ನು ತೆಗೆದು ವಿಶ್ಲೇಷಣೆಗೆ ಕಳುಹಿಸಲಾಗುವುದು. Read More
ಉಜಿರೆಯ ಎಸ್.ಡಿ.ಎಂ ಕಾಲೇಜು ಹಾಗೂ ಸುಬ್ರಹ್ಮಣ್ಯದ ಕೆ.ಎಸ್.ಎಸ್. ಕಾಲೇಜಿನ ಅರ್ಥಶಾಸ್ತ್ರ ವಿಭಾಗಗಳ ಜಂಟಿ ಆಶ್ರಯದಲ್ಲಿ ಗುರುವಾರದಂದು ಸಮ್ಯಕ್ ದರ್ಶನ ವೇದಿಕೆಯಲ್ಲಿ ಹಮ್ಮಿಕೊಂಡಿದ್ದ “ವರ್ಲ್ಡ್ ಎಕಾನಾಮಿಕ್ ಕ್ರೈಸಿಸ್: ಲರ್ನಿಂಗ್ಸ್ ಆ್ಯಂಡ್ ವೇ ಔಟ್” ಎಂಬ ರಾಜ್ಯಮಟ್ಟದ ಸಮ್ಮೇಳನದಲ್ಲಿ ಉದ್ಘಾಟಕರಾಗಿ ಮಾತನಾಡಿದರು.Read More
