ಅವರು ಶುಕ್ರವಾರ, ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ , ಜಿಲ್ಲೆಯಲ್ಲಿ ಪ್ರತೀ ಮನೆಯಲ್ಲೂ ತ್ರಿವರ್ಣ ಧ್ವಜ (ಹರ್ ಘರ್ ತಿರಂಗಾ) ಅಭಿಯಾನ ಆಯೋಜಿಸುವ ಕುರಿತ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.Read More
ಜು.23ರ ಬೆಳಿಗ್ಗೆ 10 ರಿಂದ ಸಂಜೆ 4ರ ವರೆಗೆ Read More
ರಾಜ್ಯದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನಿಲ್ ಕುಮಾರ್ ಜುಲೈ 23 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.Read More
ಮಂಗಳೂರಿನಿಂದ ಹೊಸದುರ್ಗಕ್ಕೆ ಪ್ರತಿ ಪ್ರಯಾಣಿಕರಿಗೆ ಒಟ್ಟು ಪ್ರಯಾಣದರ 700 ರೂ. ನಿಗಧಿಪಡಿಸಲಾಗಿದ್ದು, ಈ ಸಾರಿಗೆಗೆ ಅವತಾರ್ ವ್ಯವಸ್ಥೆ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಇರುತ್ತದೆ.Read More
ಅವರು ಇಂದು ಕೇಂದ್ರ ಗೃಹ ಮಂತ್ರಾಲಯ ಹಾಗೂ ಕೆ.ಎಸ್.ಡಿ.ಎಂ.ಎ ವತಿಯಿಂದ ಆಯೋಜಿಸಲಾಗಿದ್ದ ಆಪ್ದಾ ಮಿತ್ರ ಯೋಜನೆಯ ಉನ್ನತೀಕರಣಕ್ಕಾಗಿ ಮೊಬೈಲ್ ಆಪ್ ಹಾಗೂ ಎಂ.ಐ.ಎಸ್ ತರಬೇತಿಗಾಗಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಕಾರ್ಯಾಗಾರ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.Read More
ಮಂಗಳೂರು, ಮೂಡಬಿದ್ರಿ ಹಲವೆಡೆ ವಿದ್ಯುತ್ ವ್ಯತ್ಯಯRead More
2022: ನಗರದ ಹೊರವಲಯದಲ್ಲಿರುವ ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಾನ್ಪರೆನ್ಸ್ ಹಾಲ್ನಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರ ಅಧ್ಯಕ್ಷತೆಯಲ್ಲಿ ಮಂಕಿಪಾಕ್ಸ್ ಹರಡದಂತೆ ಕೈಗೊಳ್ಳಬೇಕಾದ ಮುಂಜಾಗತಾ ಕ್ರಮಗಳ ಬಗ್ಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಭೆ ನಡೆಯಿತು.Read More
ಅವರು ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜಿನಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳುಪೀಠ ಮತ್ತು ತುಳು ಸ್ನಾತಕೋತ್ತರ ಅಧ್ಯಯನ ವಿಭಾಗದ ಸಹಯೋಗದಲ್ಲಿ ನಡೆದ ಸರಣಿ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ‘ಬೇತೆ ಬಾಸೆಲೆಗ್ ಅನುವಾದ ಆಯಿನ ತುಳು ಸಾಹಿತ್ಯೊಲು' ಎಂಬ ವಿಷಯದ ಕುರಿತು ಮಾತನಾಡಿದರು.Read More
ಸರಕಾರವು ಪರಿಸರಕ್ಕೆ ಹಾನಿಯುಂಟು ಮಾಡುವ ಸಿಂಗಲ್ ಯೂಸ್ ಪ್ಲಾಸ್ಟಿಕ್ ವಸ್ತುಗಳ ಬಳಕೆ, ಮಾರಾಟ, ಸಂಗ್ರಹಣೆ ಹಾಗೂ ಸಾಗಾಣಿಕೆ ಮಾಡದಂತೆ ಆದೇಶ ಹೊರಡಿಸಿದೆ.Read More
ಜಿಲ್ಲೆಯಲ್ಲಿ ಈಗಾಗಲೇ 18 ವರ್ಷ ಮೇಲ್ಪಟ್ಟವರಿಗೆ ಮೊದಲನೇ ಮತ್ತು 2 ನೇ ಡೋಸ್ ಲಸಿಕೆ ನೀಡುವಲ್ಲಿ ಶೇಕಡಾ 100% ಸಾಧನೆ ಆಗಿದ್ದು, ಪ್ರಸ್ತುತ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಪ್ರಯುಕ್ತ ಸಾರ್ವಜನಿಕರಿಗೆ ಉಚಿತವಾಗಿ ಮುನ್ನೆಚ್ಚರಿಕಾ ಡೋಸ್ ನೀಡಲಾಗುತ್ತಿದ್ದು, ಎರಡನೇ ಡೋಸ್ ಪಡೆದು 6 ತಿಂಗಳು ದಾಟಿದ ಸಾರ್ವಜನಿಕರು ಜಿಲ್ಲೆಯಾದ್ಯಂತ ತಮ್ಮ ಸಮೀಪದ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಮುನ್ನೆಚ್ಚರಿಕಾ ಡೋಸ್ ಪಡೆಯಬಹುದಾಗಿದೆ ಎಂದರು.Read More
