ಮುಂದಿನ ಎರಡು ತಿಂಗಳೊಳಗೆ ಗೋಶಾಲೆ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಿ ಅದರ ಉದ್ಘಾಟನೆಗೆ ಆಹ್ವಾನಿಸಬೇಕೆಂದು ತಿಳಿಸಿದ ಸಚಿವರು, ಗೋಹತ್ಯೆ ನಿಷೇಧ ಕಾನೂನನ್ನು ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲಾಗುತ್ತಿದೆ, ಕಾಯ್ದೆಯಡಿ ಇದುವರೆಗೂ 15 ಸಾವಿರ ಹಸುಗಳನ್ನು ರಕ್ಷಿಸಲಾಗಿದ್ದು, 700ಕ್ಕೂ ಹೆಚ್ಚು ಪ್ರಕರಣ ದಾಖಲಿಸಲಾಗಿದೆ. ರಾಸುಗಳು ಕಸಾಯಿಖಾನೆ ಸೇರಬಾರದು, ಪ್ರಾಣಿ ರಕ್ಷಣೆ ಸರ್ಕಾರದ ಉದ್ದೇಶವಾಗಿದ್ದು ಗೋಹತ್ಯೆ ನಿಷೇಧ ಕಾನೂನು ಉಲ್ಲಂಘಿಸಿದರೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಅವರು ಹೇಳಿದರು.Read More
ಜಿಲ್ಲೆಯ ಬ್ಯಾಂಕ್ಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಠೇವಣಿ ಸಂಗ್ರಹವಾಗುತ್ತಿದ್ದರೂ ಸಹ ಸಾಲ ನೀಡುವ ಪ್ರಮಾಣ ಕಡಿಮೆ ಇದ್ದು, ಇದರಿಂದ ಸಾಲ ಮತ್ತು ಠೇವಣಿ ಅನುಪಾತ ಅತ್ಯಂತ ಕಡಿಮೆ ಇದೆ. ಈ ಪ್ರಮಾಣವನ್ನು ಶೇ.60 ಕ್ಕೆ ಹೆಚ್ಚಿಸಬೇಕು. Read More
ಕೊಪ್ಪಳ ಸಂಸದ ಸಂಗಣ್ಣ ಕರಡಿ ಹಾಗೂ ಜಿಲ್ಲೆಯ ಶಾಸಕರು ಮತ್ತಿತರ ಗಣ್ಯರು ಸಲ್ಲಿಸಿದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಅನುದಾನ ಒದಗಿಸಲು ಸೂಚಿಸಿದ್ದಾರೆ.Read More
ಇದೀಗ 10 ಸಿಎನ್ಜಿ ಇಂಧನ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಮುಂಬರುವ ದಿನಗಳಿಲ್ಲಿ ನೂತನವಾಗಿ ಮೂರು ಕೇಂದ್ರಗಳು ಆರಂಭವಾಗಲಿವೆ Read More
ಉಡುಪಿಯ ಬನ್ನಂಜೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕೆ.ಎಸ್.ಅರ್.ಟಿ.ಸಿ ನಿಗಮದ ಡಾ. ವಿ. ಎಸ್. ಆಚಾರ್ಯ ಬಸ್ ನಿಲ್ದಾಣದಿಂದ ಹಾಗೂ ಉಡುಪಿ ನಗರ ಬಸ್ ನಿಲ್ದಾಣದಿಂದ ಸಾರ್ವಜನಿಕ ಪ್ರಯಾಣಿಕರ ಹಾಗೂ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಜಿಲ್ಲಾ ವ್ಯಾಪ್ತಿಯ ಸ್ಥಳಗಳಾದ ನೆಲ್ಲಿಕಟ್ಟೆ, ಹೆಬ್ರಿ, ಹೊನ್ನಾಳ, ಮಂಚಕಲ್, ಕಾರ್ಕಳ, ಕೊಕ್ಕರ್ಣೆ, ಹೆರ್ಗ, ಶಿರ್ವ-ಮಂಚಕಲ್, ಹಂಪನ್ಕಟ್ಟ, ಕೆಳುಸಂಕ, ಮಲ್ಪೆಬೀಚ್, ಪಡುಕೆರೆ, ಇತ್ಯಾದಿ ಸ್ಥಳೀಯ ವಲಯಗಳಲ್ಲಿ ಕರ್ಯಾಚರಣೆಯಾಗುತ್ತಿರುವ ಸಾರಿಗೆಗಳ ವೇಳಾ ಪಟ್ಟಿ ಹೀಗಿದೆ. Read More
ಇದೇ ವರ್ಷದ ಡಿಸೆಂಬರ್ ಒಳಗೆ ರಾಜ್ಯದ ಸರಕಾರಿ ನೌಕರರ ಬಹು ನಿರೀಕ್ಷಿತ 7 ನೇ ವೇತನ ಆಯೋಗದ ಸೌಲಭ್ಯಗಳನ್ನು ನೌಕರರಿಗೆ ದೊರಕಿಸುವಲ್ಲಿ ರಾಜ್ಯ ಸರಕಾರಿ ನೌಕರರ ಸಂಘ ಬದ್ದವಾಗಿದೆ ಎಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಭರವಸೆ ನೀಡಿದರು. Read More
ಮುಂಡಗೋಡ ಪಟ್ಟಣದ ವ್ಯಾಪ್ತಿಯಲ್ಲಿ ಬರುವ ವಿವಿಧ ಶಾಲೆಗಳಲ್ಲಿ ಅಕ್ಷರ ದಾಸೋಹದ ಯೋಜನೆ ಅಡಿಯಲ್ಲಿ ಅಡುಗೆ ಸಹಾಯಕರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿಲಾಗಿದೆ.Read More
ಬಂಟ್ವಾಳದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ವ್ಯಾಪ್ತಿಯ ಅಂಗನವಾಡಿ ಕೇಂದ್ರದಲ್ಲಿ ಖಾಲಿಯಿರುವ 3 ಕಾರ್ಯಕರ್ತೆಯರ ಹಾಗೂ 13 ಸಹಾಯಕಿಯರ ಹುದ್ದೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.Read More
ಅವರು ಜೂ.24ರ ಶುಕ್ರವಾರ ನಗರದ ಜಿಲ್ಲಾ ಪಂಚಾಯತ್ನ ನೇತ್ರಾವತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ಬ್ಯಾಂಕ್ಗಳ ಪರಿಶೀಲನಾ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.Read More