ಮಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ Read More
ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ನಗರ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು, ತಾಲೂಕು ಆಸ್ಪತ್ರೆ ಹಾಗೂ ವೆನ್ಲಾಕ್ನಲ್ಲಿ ಮುನ್ನೆಚ್ಚರಿಕಾ ಲಸಿಕಾಡೋಸ್ಗಳನ್ನು ನೀಡಲಾಗುತ್ತಿದ್ದು, ಸಾರ್ವಜನಿಕರು ಹತ್ತಿರದ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ಲಸಿಕೆ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಕೃಷಿ ಇಲಾಖೆಯಿಂದ ಬಿತ್ತನೆ ಬೀಜವನ್ನು ಪಡೆಯದ ರೈತರು ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಿ, ಅಲ್ಪಾವಧಿ ತಳಿಗಳನ್ನು ಪಡೆದು ಮರು ಬಿತ್ತನೆ ಮಾಡಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಇದರ ಸದುಪಯೋಗವನ್ನು ಪಡೆಯುವುದರೊಂದಿಗೆ ಮಾನ್ಸೂನ್ ಸಂಧರ್ಭದಲ್ಲಿ ಎದುರಾಗುವ ಸಮಸ್ಯೆಗಳಿಗೆ ಸಕಾಲದಲ್ಲಿ ಪರಿಹಾರ ಕಾರ್ಯಕೈಗೊಳ್ಳಲು ಜಿಲ್ಲಾಡಳಿತದೊಂದಿಗೆ ಕೈ ಜೋಡಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. Read More
ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧ ಸಾರ್ವಜನಿಕರಿಂದ ದೂರು ಪಡೆಯಲು ಕರ್ನಾಟಕ ಲೋಕಾಯುಕ್ತದ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಜು.19ರಿಂದ ಜಿಲ್ಲೆಯ ವಿವಿಧ ತಾಲೂಕುಗಳ ಪ್ರವಾಸ ಕೈಗೊಂಡಿದ್ದಾರೆ.Read More
ಫಲಾನುಭವಿಗಳಿಗೆ ಚೆಕ್ ವಿತರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿRead More
ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ವಾಣಿಜ್ಯ ಪರೀಕ್ಷೆಗಳು ಜುಲೈ 18 ರಿಂದ 30 ರ ವರೆಗೆ ನಡೆಯಲಿದೆ.Read More
ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಜತೆಯಲ್ಲಿದ್ದು, ಸಮಸ್ಯೆಗಳನ್ನು ಅದಷ್ಟು ಸ್ಥಳದಲ್ಲಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. Read More
ಉಡುಪಿ ನಗರಸಭೆಯ ವತಿಯಿಂದ ಪ್ರಸಕ್ತ ಸಾಲಿನ ಎಸ್.ಎಫ್.ಸಿ ಮುಕ್ತನಿಧಿ ಹಾಗೂ ಇತರೆ ಹಿಂದುಳಿದ ಬಡ ವರ್ಗದವರ ಕಲ್ಯಾಣ ಕಾರ್ಯಕ್ರಮದ ಅನುದಾನದಡಿ ಮನೆ ದುರಸ್ಥಿ ಹಾಗೂ ಶೌಚಾಲಯ ನಿರ್ಮಾಣಕ್ಕೆ ಅರ್ಜಿ ಆಹ್ವಾನಿಸಲಾಗಿದೆ.Read More
