ವಿದ್ಯಾರ್ಥಿಗಳಿಗೆ ಪರೀಕ್ಷೆಗಳು, ತರಗತಿಗಳು ನಡೆಯುವ ಕಾರಣ ಬಸ್ಪಾಸ್ನ್ನು ವಿಸ್ತರಿಸಲಾಗಿದೆ Read More
ಮೂಡಬಿದ್ರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆ.ವಿ ಬೆಳುವಾಯಿ ಮತ್ತು ಶಿರ್ತಾಡಿ ಫೀಡರ್ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಾಳೆ ಕೈಗೊಳ್ಳಲಾಗುವುದು.Read More
ಕಳೆದ 24 ಗಂಟೆ ಅವಧಿಯಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಬಿದ್ದ ಮಳೆಯ ಪ್ರಮಾಣ: Read More
ಅವರು ಇಂದು ಶ್ರೀ ಸಿದ್ಧಾರ್ಥ ಎಜುಕೇಶನ್ ಸೊಸೈಟಿ ತುಮಕೂರು ಹಾಗೂ ಸಾಲುಮರದ ತಿಮ್ಮಕ್ಕ ಇಂಟರ್ ನ್ಯಾಷನಲ್ ಫೌಂಡೇಶನ್ ಇವರ ವತಿಯಿಂದ ವಸಂತನಗರದ ಡಾ. ಅಂಬೇಡ್ಕರ್ ಭವನದಲ್ಲಿ ಆಯೋಜಿಸಿರುವ ವೃಕ್ಷ ಮಾತೆ, ಪದ್ಮಶ್ರೀ ನಾಡೋಜ, ಡಾ. ಸಾಲು ಮರದ ತಿಮ್ಮಕ್ಕ ಅವರ 111ರ ಜನುಮ ಸಂಭ್ರಮ ಹಾಗೂ ನ್ಯಾಷನಲ್ ಗ್ರೀನರಿ ಅವಾರ್ಡ್-2020ರ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು .Read More
ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ವಾಸಕ್ಕೆ ಯೋಗ್ಯವಲ್ಲದ ಹಾಗೂ ಶಿಥಿಲಗೊಂಡಿರುವ ವಾಸ್ತವ್ಯ ಹಾಗೂ ವಾಣಿಜ್ಯ ಕಟ್ಟಡಗಳನ್ನು ಉಪಯೋಗಿಸುವುದನ್ನು ನಿಷೇಧಿಸಿ ನಗರಸಭೆ ಪೌರಾಯುಕ್ತರು ಆದೇಶ ಮಾಡಿದ್ದಾರೆ.Read More
ಮುಂದಿನ ಎರಡು ತಿಂಗಳೊಳಗೆ ಗೋಶಾಲೆ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಿ ಅದರ ಉದ್ಘಾಟನೆಗೆ ಆಹ್ವಾನಿಸಬೇಕೆಂದು ತಿಳಿಸಿದ ಸಚಿವರು, ಗೋಹತ್ಯೆ ನಿಷೇಧ ಕಾನೂನನ್ನು ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲಾಗುತ್ತಿದೆ, ಕಾಯ್ದೆಯಡಿ ಇದುವರೆಗೂ 15 ಸಾವಿರ ಹಸುಗಳನ್ನು ರಕ್ಷಿಸಲಾಗಿದ್ದು, 700ಕ್ಕೂ ಹೆಚ್ಚು ಪ್ರಕರಣ ದಾಖಲಿಸಲಾಗಿದೆ. ರಾಸುಗಳು ಕಸಾಯಿಖಾನೆ ಸೇರಬಾರದು, ಪ್ರಾಣಿ ರಕ್ಷಣೆ ಸರ್ಕಾರದ ಉದ್ದೇಶವಾಗಿದ್ದು ಗೋಹತ್ಯೆ ನಿಷೇಧ ಕಾನೂನು ಉಲ್ಲಂಘಿಸಿದರೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಅವರು ಹೇಳಿದರು.Read More
ಜಿಲ್ಲೆಯ ಬ್ಯಾಂಕ್ಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಠೇವಣಿ ಸಂಗ್ರಹವಾಗುತ್ತಿದ್ದರೂ ಸಹ ಸಾಲ ನೀಡುವ ಪ್ರಮಾಣ ಕಡಿಮೆ ಇದ್ದು, ಇದರಿಂದ ಸಾಲ ಮತ್ತು ಠೇವಣಿ ಅನುಪಾತ ಅತ್ಯಂತ ಕಡಿಮೆ ಇದೆ. ಈ ಪ್ರಮಾಣವನ್ನು ಶೇ.60 ಕ್ಕೆ ಹೆಚ್ಚಿಸಬೇಕು. Read More
ಕೊಪ್ಪಳ ಸಂಸದ ಸಂಗಣ್ಣ ಕರಡಿ ಹಾಗೂ ಜಿಲ್ಲೆಯ ಶಾಸಕರು ಮತ್ತಿತರ ಗಣ್ಯರು ಸಲ್ಲಿಸಿದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಅನುದಾನ ಒದಗಿಸಲು ಸೂಚಿಸಿದ್ದಾರೆ.Read More
ಇದೀಗ 10 ಸಿಎನ್ಜಿ ಇಂಧನ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಮುಂಬರುವ ದಿನಗಳಿಲ್ಲಿ ನೂತನವಾಗಿ ಮೂರು ಕೇಂದ್ರಗಳು ಆರಂಭವಾಗಲಿವೆ Read More
