ಆಸಕ್ತ ಅಭ್ಯರ್ಥಿಗಳು ರಾಷ್ಟ್ರೀಯ ನಾಟಕ ಶಾಲೆಯ ಪದವಿ ಅಥವಾ ರಾಜ್ಯದ ಯಾವುದೇ ರಂಗಶಿಕ್ಷಣ ಕೇಂದ್ರದಿಂದ ರಂಗಶಿಕ್ಷಣ ಪದವಿ ಅಥವಾ ಡಿಪ್ಲೊಮೋ ಪಡೆದ, ರಂಗಶಿಕ್ಷಣದಲ್ಲಿ ದುಡಿದ ಅನುಭವವಿರುವವರು ಅರ್ಜಿ ಸಲ್ಲಿಸಬಹುದು.Read More
ಯೋಜನಾ ಉದ್ಯೋಗ ವಿನಿಮಯ ಕಚೇರಿ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಹಾಗೂ ಬೆಂಗಳೂರಿನ ಟಯೋಟ ಕಿರ್ಲೋಸ್ಕರ್ ಮೋಟಾರ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಜೂ. 22 ರಂದು ಐಟಿಐ ತೇರ್ಗಡೆಯಾದ ಅಭ್ಯರ್ಥಿಗಳಿಗೆ 1 ವರ್ಷದ ಅಪ್ರೆಂಟಿಸ್ ಗಾಗಿ ಅಪ್ರೆಂಟಿಸ್ ಮೇಳ ಆಯೋಜಿಸಲಾಗಿದೆ.Read More
ಡಾ. ಬಿ.ಆರ್. ಅಂಬೇಡ್ಕರ್ ವಸತಿ ಯೋಜನೆಯಡಿ 2021-22 ನೇ ಸಾಲಿಗೆ ಅರ್ಹ ಅಭ್ಯರ್ಥಿಗಳಿಂದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.Read More
ಲ್ಲೆಯಲ್ಲಿ ಸರ್ಕಾರಿ ಗೋಶಾಲೆಯನ್ನು ಇತರರ ಸಹಭಾಗಿತ್ವದಲ್ಲಿ ರಾಜ್ಯಕ್ಕೇ ಮಾದರಿಯಾಗುವ ರೀತಿಯಲ್ಲಿ , ಗೋವುಗಳಿಗೆ ಅಗತ್ಯವಿರುವ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸುವುದರೊಂದಿಗೆ ಶೀಘ್ರದಲ್ಲಿ ನಿರ್ಮಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಸೂಚಿಸಿದರು.Read More
ಮೇಳದಲ್ಲಿ ತೂಬುಗೆರೆಯ ಹಲಸು , ಚೇಳೂರು ಭಾಗದ ಚಂದ್ರ ಹಲಸು ಸೇರಿದಂತೆ ಕೆಂಪು ರುದ್ರಾಕ್ಷಿ ಹಲಸು, ಹಳದಿ ಹಲಸು, ಏಕಾದಶಿ ಹಲಸು, ಶಿವರಾತ್ರಿ ಹಲಸು ಜೊತೆಗೆ ಹಲಸಿನ ಹಣ್ಣಿನ ಪದಾರ್ಥಗಳಾದ ಹಪ್ಪಳ, ಹೋಳಿಗೆ, ಹಲಸಿನ ಕಡಬು, ಹಲಸಿನ ಕಾಯಿ ಕಬಾಬ್, ಹಲಸಿನ ಬೀಜದ ಬಿಸ್ಕೆಟ್ ಮುಂತಾದವುಗಳ ಮಾರಾಟವಿತ್ತು.Read More
ಅವರು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜೂ.17ರ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮರಳು ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.Read More
ಎಸ್.ಡಿ.ಎಂ ಸಂಸ್ಥೆಯ ಉಪಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್ ಅವರು ಡಾ.ಶಂಕರನಾರಾಯಣ ಮತ್ತು ಯುವರಾಜ ಪೂವಣಿ ಅವರ ಸೇವಾ ವೈಖರಿ ಮತ್ತು ವೃತ್ತಿಪರ ಬದ್ಧತೆಯನ್ನು ಪ್ರಶಂಸಿಸಿದರು. Read More
2022-23 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ಆರಂಭವಾಗಿದ್ದು, ಸಮೀಕ್ಷೆಯಲ್ಲಿ ರೈತರು ತಮ್ಮ ಜಮೀನಿನಲ್ಲಿ ತಾವು ಬೆಳೆದ ಬೆಳೆ ವಿವರ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ.Read More
ಕಾರ್ಯಕ್ರಮದಲ್ಲಿ ಯೋಗಾಸನಗಳ ಪ್ರಾತ್ಯಕ್ಷಿಕೆ ಪ್ರದರ್ಶನ, ಸಾರ್ವಜನಿಕರ ಪಾಲ್ಗೊಳ್ಳುವಿಕೆ ಮುಂತಾದ ಯೋಗದ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮವ ಹಮ್ಮಿಕೊಳ್ಳಲಾಗಿದೆ.Read More
ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ಜೂ.16ರ ಗುರುವಾರ ನಡೆದ ಸಿಇಟಿ-2022 ಪರೀಕ್ಷೆಯ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಮಂಗಳೂರು ನಗರದ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. Read More
