ರಾಜ್ಯದಲ್ಲಿ ಬೆಳಗಾವಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯನ್ನು ಮಾತ್ರ ಈ ಯೋಜನೆಗೆ ಆಯ್ಕೆ ಮಾಡಿರುವುದು ವಿಶೇಷRead More
33/11 ಕೆವಿ ನೆಹರೂಮೈದಾನ ಉಪಕೇಂದ್ರದಿಂದ ಹೊರಡುವ 11ಕೆವಿ ಎಂ.ಪಿ.ಟಿ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾದ ಕಾರಣ ಏ.27ರ ಬೆಳಗ್ಗೆ 10 ರಿಂದ 5 ರವರೆಗೆ ಬಂದರ್ ಪೆÇಲೀಸ್ ಸ್ಟೇಷನ್, ಗಾಂಧಿ ಸನ್ಸ್, ನೂರ್ ಮೊಹಮ್ಮದ್, ಅಜೀಜುದ್ದೀನ್ ರಸ್ತೆ, ಜೆ.ಎಂ.ರಸ್ತೆ, ಛೇಂಬರ್ ರೋಡ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ.Read More
ಮಹಾನಗರ ಪಾಲಿಕೆ ವ್ಯಾಪ್ತಿಯ ಅಂಬೇಡ್ಕರ್ ವೃತ್ತದಿಂದ ಫಳ್ನೀರ್ ರಸ್ತೆಯವರೆಗೆ ಒಳಚರಂಡಿ ಅಳವಡಿಸುವುದರಿಂದ, ಯೆಯ್ಯಾಡಿ ಮುದ್ದರ ಮನೆ ರಸ್ತೆಗೆ ಕಾಲು ಸಂಕ ನಿರ್ಮಾಣ ಹಾಗೂ ಶರಬತ್ ಕಟ್ಟೆ ರಸ್ತೆ ಕಾಂಕ್ರೀಟಿಕರಣ ಕಾಮಗಾರಿ ನಡೆಯಲಿರುವುದರಿಂದ ಆ ರಸ್ತೆಗಳಲ್ಲಿ ಮೋಟಾರು ವಾಹನ ಕಾಯ್ದೆ ಪ್ರಕಾರ ರಸ್ತೆ ಸಂಚಾರಕ್ಕೆ ಬದಲಿ ವ್ಯವಸ್ಥೆ ಕಲ್ಪಿಸಲಾಗಿದೆ.Read More
ಏ.27ರ ಬುಧವಾರ ಬೆಳಿಗ್ಗೆ 10.20ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು 11.30ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಮಧ್ಯಾಹ್ನ 12 ಗಂಟೆಗೆ ಮೂಡಬಿದಿರೆಗೆ ಆಗಮಿಸಿ, ಅಲ್ಲಿನ ಎಕ್ಸಲೆಂಟ್ ಪಿ.ಯೂ ಕಾಲೇಜಿನ ನೂತನ ಅನ್ನದಾಸೋಹ ಕಟ್ಟಡವನ್ನು ಉದ್ಘಾಟಿಸುವರು. ಮಧ್ಯಾಹ್ನ 12.30ಕ್ಕೆ ಜೈನ ಬಸದಿಗೆ ಬೇಟಿ ನೀಡುವರು.Read More
ಉಡುಪಿ, ಏಪ್ರಿಲ್ 26, 2022: ಮಳೆಯಿಂದಾಗುವ ಅತಿವೃಷ್ಠಿ ಸೇರಿದಂತೆ ನೈಸರ್ಗಿಕ ಪ್ರಾಕೃತಿಕ ವಿಕೋಪಗಳು ಉಂಟಾಗುವ ಮುನ್ಸೂಚನೆಗಳನ್ನು ಜನರಿಗೆ ಮುಂಚಿತವಾಗಿಯೇ ತಿಳಿಸಿ ಅವುಗಳನ್ನು ಎದುರಿಸುವ ಬಗ್ಗೆ ಅರಿವು ಮೂಡಿಸಿ, ಹಾನಿ ಉಂಟಾಗದಂತೆ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು. ಅವರು ಜಿಲ್ಲಾಧಿಕಾರಿ ಸಂಕೀರ್ಣದ ವೀಡಿಯೋ ಕಾನ್ಫರೆನ್ಸ್ ಹಾಲ್ನಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಾಗುವ ಯಾವುದೇ ರೀತಿಯ ನೈಸರ್ಗಿಕ ಅವಘಡಗಳು, ಪರಿಣಾಮಕ್ಕೆ ಸ್ಥಳೀಯ ಸಾರ್ವಜನಿಕರು ಒಳಗಾಗುತ್ತಾರೆ. […]Read More
ಅಂಕಪಟ್ಟಿ ಹಾಗೂ ಪ್ರಮಾಣಪತ್ರಗಳನ್ನು ಶೀಘ್ರದಲ್ಲಿಯೇ ಎಲ್ಲ ಅಭ್ಯರ್ಥಿಗಳಿಗೆ ತಲುಪಿಸಲಾಗುವುದು.Read More
ಎಲ್ಲಾ ಇಲಾಖೆಗಳು ಗುಡುಗು ಸಿಡಿಲಿನಿಂದಾಗುವ ತೊಂದರೆಗಳು, ವಹಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡುವ ಬ್ಯಾನರ್, ಭಿತ್ತಿಪತ್ರಗಳನ್ನು ಜನಸೇರುವ ಪ್ರದೇಶಗಳಲ್ಲಿ, ಜಿಲ್ಲಾ ಪಂಚಾಯಿತಿ, ಅಂಗನವಾಡಿ ಕೇಂದ್ರಗಳು, ಆಸ್ಪತ್ರೆಗಳ ಸುತ್ತಮುತ್ತಲಿನಲ್ಲಿ ಲಗತ್ತಿಸಲು ಮತ್ತು ಸಿಡಿಲಿನ ಬಗ್ಗೆ ಮಾಹಿತಿ ನೀಡುವ ’ಸಿಡಿಲು’ ತಂತ್ರಾಂಶದ ಬಗ್ಗೆ ಮಾಹಿತಿ ನೀಡಲು ಅವರು ಸೂಚಿಸಿದರು.Read More
ಕೆ.ಯು.ಐ.ಡಿ.ಎಫ್.ಸಿ ವತಿಯಿಂದ ಇಲ್ಲಿನ ಮಹಾನಗರ ಪಾಲಿಕೆ ವ್ಯಾಪ್ತಿಯ ಟಿ.ಎಂ.ಎ. ಪೈ ಹಾಲ್ನಿಂದ ಕೊಡಿಯಲ್ಗುತ್ತು ಮುಖ್ಯ ರಸ್ತೆಯವರೆಗೆ ಒಳಚರಂಡಿ ಕೊಳವೆ ಅಳವಡಿಸುವ ಕಾಮಗಾರಿ ಕೈಗೊಂಡ ಪ್ರಯುಕ್ತ ಆ ರಸ್ತೆಗಳಲ್ಲಿ ಮೋಟಾರು ವಾಹನ ಕಾಯ್ದೆ ಪ್ರಕಾರ ಏ.19 ರಿಂದ ಜೂನ್.2 ರವರೆಗೆ 45 ದಿನಗಳ ಕಾಲ ರಸ್ತೆ ಸಂಚಾರಕ್ಕೆ ಬದಲಿ ವ್ಯವಸ್ಥೆ ಕಲ್ಪಿಸಲಾಗಿದೆ.Read More
ಮಳೆಗಾಲದ ಸಂದರ್ಭದಲ್ಲಿ ಮಳೆನೀರು ಉಕ್ಕಿ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗುವ ರಾಜಕಾಲುವೆಗಳನ್ನು ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ. ಅಲ್ಲಲ್ಲಿ ಕುಸಿದಿರುವ ರಾಜಕಾಲುವೆಗಳ ತಡೆಗೋಡೆಗಳನ್ನು ಅಭಿವೃದ್ಧಿಪಡಿಸಲು ಅನುದಾನ ಬಳಕೆ ಮಾಡಲಾಗುವುದು ಎಂದು ಶಾಸಕ ಕಾಮತ್ ಹೇಳಿದ್ದಾರೆ.Read More
ಅವರು ಮಂಗಳವಾರ ಸಂಜೆ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾಮಟ್ಟದ ವಿವಿಧ ಬ್ಯಾಂಕರುಗಳ ವಿಶೇಷ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.Read More