ಕಲಾ ವಿಭಾಗ 4788, ವಾಣಿಜ್ಯ ವಿಭಾಗ 6502, ವಿಜ್ಞಾನ ವಿಭಾಗ 4037 ಒಟ್ಟು 15327 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಜಿಲ್ಲೆಯ ಗೌಪ್ಯ ವಸ್ತುಗಳನ್ನು ಠೇವಣಿಸುವಂತ ಕಾರವಾರ ಮತ್ತು ಶಿರಸಿ ಖಜಾನೆಗಳಿಗೆ ಕಡ್ಡಾಯವಾಗಿ 24*7 ಪೋಲೀಸ್ ಬಂದೋಬಸ್ತ್ ಒದಗಿಸುವಂತೆ ನೋಡಿಕೊಳ್ಳಬೇಕು, ಖಜಾನೆಗಳಲ್ಲಿ ಗೌಪ್ಯ ವಸ್ತುಗಳನ್ನು ಠೇವಣಿಸಲು ಮತ್ತು ಕೇಂದ್ರಗಳಿಗೆ ವಿತರಣಿ ಮಾಡುವಂತ ಮಾರ್ಗಾಧಿಕಾರಿಗಳಿಗೆ ವಿತರಿಸಲು ತ್ರಿಸದಸ್ಯ ಸಮಿತಿಯನ್ನು ರಚಿಸಲಾಗಿದೆ.Read More
ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸುವರು.Read More
ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಕಾರವಾರ ಉಪವಿಭಾಗದಲ್ಲಿ ತುರ್ತು ಲೈನ್ ನಿರ್ವಹಣೆ ಕೆಲಸ ಕೈಗೊಂಡಿರುವುದರಿಂದ ಏ. 20 ಬುಧವಾರ ದಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.Read More
ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಸಂಬಂಧಿಸಿದ ಶಿಕ್ಷಕರು ತಮ್ಮ ಸೇವಾ ವಿವರವನ್ನು ಪರಿಶೀಲಿಸಿ ಅರ್ಹ ದೃಡೀಕೃತ ದಾಖಲೆಯೊಂದಿಗೆ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಗೆ ಏ.20 ರಂದು ಆಕ್ಷೇಪಣೆ ಸಲ್ಲಿಸುವಂತೆRead More
ಐ.ಟಿ.ಐ ಉತ್ತೀರ್ಣರಾಗಿರುವವರು ಅಥವಾ ವಿಜ್ಞಾನ/ತಾಂತ್ರಿಕ ವಿಷಯದಲ್ಲಿ ದ್ವಿತೀಯ ಪಿಯುಸಿ ಉತ್ತೀರ್ಣರಾಗಿರುವ ಮಂಗಳೂರು ಮಹಾನಗರ ಪಾಲಿಕೆ, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲ್ಲೂಕು, ಬಂಟ್ವಾಳ ತಾಲ್ಲೂಕು ಹಾಗೂ ಉಡುಪಿ ಜಿಲ್ಲೆಯ ಉಡುಪಿ ತಾಲ್ಲೂಕುಗಳಲ್ಲಿನ ಯಾವುದೇ ಸರ್ಕಾರಿ ಮತ್ತು ಸರ್ಕಾರಿ ಸ್ವಾಮ್ಯದ ಕಾರ್ಖಾನೆ, ಕೈಗಾರಿಕೆ, ಸಂಸ್ಥೆಗಳಲ್ಲಿ ಎರಡು ವರ್ಷಗಳ ಸೇವಾನುಭವ ಹೊಂದಿರುವ ರಾಜ್ಯದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಏ.20 ರಂದು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ.Read More
ಕೊಲ್ಲೂರು ದೇವಾಲಯಲಕ್ಕೆ ಆಗಮಿಸುವ ಎಲ್ಲಾ ಭಕ್ತಾದಿಗಳಿಗೆ ದೇವಾಲಯದ ವತಿಯಿಂದ ಉಚಿತ ಭೋಜನ ಪ್ರಸಾದದ ವ್ಯವಸ್ಥೆ ಮಾಡಲಾಗುತ್ತಿದ್ದು, ಇಲ್ಲಿ ದೇವರಿಗೆ ಅರ್ಪಿಸುವ ನೈವೇದ್ಯ ಮತ್ತು ಭಕ್ತರಿಗೆ ನೀಡುವ ಭೋಜನ ಪ್ರಸಾದವು ಗರಿಷ್ಠ ಗುಣಮಟ್ಟದಿಂದ ಕೂಡಿದ್ದು, ಆರೋಗ್ಯಕ್ಕೆ ಅತ್ಯಂತ ಸುರಕ್ಷಿತವಾದುದು ಎಂದು ಭಾರತದ ಅಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರ ಪ್ರಮಾಣ ಪತ್ರ ಪಡೆದಿದೆ.Read More
ಸಾರ್ವಜನಿಕರಿಂದ ಒಟ್ಟು 163 ಅಹವಾಲು ಅರ್ಜಿಗಳು ಸ್ವೀಕೃತವಾಗಿದ್ದು, ಅವುಗಳಲ್ಲಿ 80 ಅರ್ಜಿಗಳನ್ನು ಸ್ಥಳದಲ್ಲಿಯೇ ವಿಲೇವಾರಿ ಮಾಡಲಾಯಿತು. Read More
ತಾಲೂಕು ಮಟ್ಟದ ಆರೋಗ್ಯ ಮೇಳಗಳು ಏ.18ರಂದು ಪುತ್ತೂರು ಸುಧಾನ ವಸತಿ ಶಾಲೆಯಲ್ಲಿ, ಏ.19ರಂದು ಬೆಳ್ತಂಗಡಿಯ ಕೃಷ್ಣಾನುಗೃಹ ಸಭಾಂಗಣದಲ್ಲಿ, ಏ.20ರಂದು ಸುತರ್ಕಲ್ ಆರೋಗ್ಯ ಕೇಂದ್ರ, ಏ.21ರಂದು ಬಂಟ್ವಾಳದ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಾಗೂ ಏ.22ರಂದು ಸುಳ್ಯದ ಕೆ.ವಿ.ಜಿ ಮೆಡಿಕಲ್ ಕಾಲೇಜಿನಲ್ಲಿ ನಡೆಯಲಿದೆ ಎಂದು ತಿಳಿಸಿದರು.Read More
ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಆವರಣದಲ್ಲಿನ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ನಂತರ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, , ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ನಗರಸಭೆ ಹಾಗೂ ಪ.ಜಾತಿ ಮತ್ತು ವರ್ಗಗಳ ಸಂಘಟನೆಗಳು ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಸಂವಿಧಾನ ಶಿಲ್ಪಿ, ಭಾರತ ರತ್ನ, ಡಾ.ಬಿ.ಆರ್. ಅಂಬೇಡ್ಕರ್ ಅವರ 131 ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.Read More