ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ, ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆಯ ಸಮಿತಿ ಸಭೆ (ಪಿ.ಎಂ.ಇ.ಜಿ.ಪಿ) ಹಾಗೂ ಕೈಗಾರಿಕಾ ಸ್ಪಂದನ ಸಭೆಯು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಗುರುವಾರ ನಡೆಯಿತು.Read More
ಇತಿಹಾಸ ಪ್ರಸಿದ್ಧ ಮಂಗಳೂರು ರಥೋತ್ಸವ ಫೆ 7 ರಂದು ನಡೆಯಲಿದೆ. ಈ ಬಾರಿ ನೂತನ ಬ್ರಹ್ಮರಥ ನಿರ್ಮಾಣಗೊಂಡಿದ್ದು ಇದರ ಸಮರ್ಪಣಾ ಕಾರ್ಯಕ್ರಮ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ಬುಧವಾರ ಅಭಿಜಿನ್ ಮುಹೂರ್ತದಲ್ಲಿ ನೆರವೇರಿತು. Read More
ಉಡುಪಿ ಜಿಲ್ಲೆಯಲ್ಲಿ ಕೋವಿಡ್ 19 ಲಸಿಕೆ ನೀಡುವಲ್ಲಿ ಪ್ರಥಮ ಡೋಸ್ 98.55 % ಹಾಗೂ ಎರಡನೇ ಡೋಸ್ 87.22 ಸಾಧನೆ ಆಗಿದ್ದು, ಒಂದು ವಾರದ ಅವಧಿಯಲ್ಲಿ ಎರಡೂ ವಿಭಾಗದಲ್ಲಿ 100% ಲಸಿಕೆ ನೀಡಲು ಯೋಜನೆ ರೂಪಿಸಲಾಗಿದೆ.Read More
ಕೋವಿಡ್-19 ಸಾಂಕ್ರಾಮಿಕ ರೋಗದ ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರದ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಅನುಷ್ಠಾನದಿಂದ ರಾಜ್ಯಾದ್ಯಂತ ಪಾಸಿಟಿವ್ ಪ್ರಕರಣಗಳ ಪ್ರಮಾಣದ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿರುವುದು ಕಂಡುಬಂದದ್ದರಿಂದ ಸರ್ಕಾರದ ಆದೇಶದಲ್ಲಿ ಕೆಲವೊಂದು ಮಾರ್ಪಾಡು ಮಾಡಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿರುತ್ತದೆ.Read More
ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಪಶು ವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರ್ ಸಹಭಾಗಿತ್ವದಲ್ಲಿ ಉತ್ಸಾಹಿ ಕೃಷಿಕರಿಗೆ ಕಡಲ ಪಾಚಿ ಕೃಷಿ ಕುರಿತಂತೆ ಉಚಿತ ತರಬೇತಿಯನ್ನು ನೀಡಲಾಗುತ್ತಿದೆ.Read More
ತಾಲೂಕ ಪಂಚಾಯತ್ ಸಭಾ ಭವನದಲ್ಲಿ ಫೆ. 5ರಂದು Read More
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಫೆ.2 ರಂದು ಬೆಳಿಗ್ಗೆ 10.30ಕ್ಕೆ ಬೆಳೂರಿನ ಶ್ರೀ ಬಿಂದು ಮಾಧವ ದೇವಸ್ಥಾನ ರಂಗಮಂದಿರದಲ್ಲಿ ಜನಪರ ಉತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ.Read More
ಮಕ್ಕಳ ಪಾಲನಾ ಸಂಸ್ಥೆಗಳಲ್ಲಿರುವ 15 ವರ್ಷ ಮೇಲ್ಪಟ್ಟ ಮಕ್ಕಳಿಗೆ ಕಡ್ಡಾಯವಾಗಿ ಕೋವಿಡ್ ಲಸಿಕೆ ಹಾಕಿಸಲು ಕ್ರಮವಹಿಸುವಂತೆ ಸೂಚಿಸಿದರಲ್ಲದೆ ಕೂಡಲೇ ವರದಿಯನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.Read More
ಡಾ|| ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಭೂ ಒಡೆತನ ಯೋಜನೆಯಡಿ ಜಮೀನು ಖರಿದೀಸಲು ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ.Read More
ಅವರು ಶುಕ್ರವಾರ ನಗರದ ಜಿಲ್ಲಾ ಪಂಚಾಯತ್ನ ನೇತ್ರಾವತಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.Read More