ಕೋರೋನಾ ಕಾಲದಲ್ಲಿ ಯುವಕ ಮಂಡಲದ ಸದಸ್ಯರು ಊರಿನ ನೂರಾರೂ ಜನರಿಗೆ ಅಗತ್ಯ ಆಹಾರ ಸಾಮಾಗ್ರಿ ನೀಡಿದ್ದನ್ನು ಕಂಡಿದ್ದೇನೆ. ಕೋರೋನಾ ರೋಗಕ್ಕೆ ಒಳಗಾದವರಿಗೆ ಅಗತ್ಯ ಔಷಧಿಗಳನ್ನು ಒದಗಿಸುವುದು, ಸೋಂಕಿತ ಮನೆಗಳಿಗೆ ಸಾನಿಟೈಸ್ ಮಾಡುವುದು, ತುರ್ತು ಸಂದರ್ಭದಲ್ಲಿ ರಕ್ತ ದಾನ ಮಾಡಿರುವುದು, ಕೊರೋನಾ ರೋಗಕ್ಕೆ ಬಲಿಯಾದ ಮೃತದೇಹವನ್ನು ಅಂತ್ಯ ಸಂಸ್ಕಾರ ನಡೆಸುವುದು ನಿಜಕ್ಕೂ ಶ್ಲಾಘನೀಯ. Read More
ಅಂದು ನಿತ್ಯ ಪೂಜೆ ಪುನಸ್ಕಾರಗಳು, ಮತ್ತು ಸಂಜೆ 5 ಗಂಟೆಗೆ ಶ್ರೀ ದೇವಿಯ ಉತ್ಸವ ಪಲ್ಲಕ್ಕಿಯ ಮೆರವಣಿಗೆ ಹಟ್ಟಿಕೇರಿಗೆ ಸಾಗಿ ದೇವಿ ಹೊಸ್ತಿಲ ಹುಣ್ಣಿಮೆ ಕಾರ್ಯಕ್ರಮದ ವಿಧಿ ವಿಧಾನಗಳು ನಡೆಯಲಿದೆ.Read More
ರಾಷ್ಟ್ರೀಯ ಹೆದ್ದಾರಿ-73 ಚಾರ್ಮಾಡಿ ಗ್ರಾಮ ದಕ್ಷಿಣ ಕನ್ನಡ ಜಿಲ್ಲಾ ಗಡಿ ವರೆಗಿನ ಚಾರ್ಮಾಟಿ ಘಾಟ್ ರಸ್ತೆಯಲ್ಲಿ 2021ರ ಡಿ.18 ರಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ದಿನದ 24 ಗಂಟೆಯೂ ಲಘು ಹಾಗೂ ಘನ ವಾಹನಗಳ ಸಂಚಾರಕ್ಕೆ ಅನುಮತಿ ನೀಡಿ, ಅದೇ ರೀತಿ ಭಾರಿವಾಹನಗಳ ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಆದೇಶ ಹೊರಡಿಸಿದ್ದಾರೆ.Read More
ಸಣ್ಣ ಕೈಗಾರಿಕೆ ಮತ್ತು ಮಧ್ಯಮ ಕೈಗಾರಿಕೆ( ಉತ್ಪದನಾ ಘಟಕ ಮತ್ತು ಸೇವಾ ಘಟಕ)ಯನ್ನು ಗ್ರಾಮೀಣ ಭಾಗದಲ್ಲಿ ಸ್ಥಾಪಿಸಲು ಆಸಕ್ತ ಇರುವ ನಿರುದ್ಯೋಗಿ ಯುವಕ ಯುವತಿಯರು ಪಿಎಮ್ಇಜಿಪಿ ಆನಲೈನ ವೆಬ್ ಸೈಟ್ https://www.kviconline.gov.in/pmegpeportal/pmegphome/index.jsp ಮೂಲಕ ಅರ್ಜಿ ಸಲ್ಲಿಸಿ ಹಾರ್ಡ ಪ್ರತಿಯನ್ನು ಜಿಲ್ಲಾ ಖಾದಿ ಮತ್ತು ಗ್ರಾಮೋದ್ಯೋಗ ಅಧಿಕಾರಿಗಳು ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಜಿಲ್ಲಾ ಕಚೇರಿ ಡಾ.11 ಪಿಕಳೆ ರಸ್ತೆ ಕಾರವಾರ ವಿಳಾಸಕ್ಕೆ ಕಳಿಸಬಹುದಾಗಿದೆ.Read More
ಉಡುಪಿ ತಾಲೂಕು ಪಂಚಾಯತ್ನ ಸಾಮಾನ್ಯ ಸಭೆಯುRead More
ಕ್ವಿಮಿಪ್ ಟ್ರಾಂಚ್-2ರಡಿ ರಾಜ್ಯ ಸರ್ಕಾರವು ಎಡಿಬಿ ನೆರವಿನೊಂದಿಗೆ ಮಂಗಳೂರು ನಗರಕ್ಕೆ 24 ಗಂಟೆಗಳ ನೀರು ಸರಬರಾಜು ಮಾಡುವ ಯೋಜನೆಯನ್ನು ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕೆಯುಐಡಿಎಫ್ಸಿ ಸಹಯೋಗದಲ್ಲಿ ಅನುಷ್ಠಾನಗೊಳಿಸುತ್ತಿದೆ.Read More
ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರ ಕೋರಿಕೆ ಮತ್ತು ಪರಸ್ಪರ ವರ್ಗಾವಣೆಯನ್ನು ಆನ್ಲೈನ್ ಕೌನ್ಸಿಲಿಂಗ್ ಮೂಲಕ ಮೈಸೂರಿನ ಡಿ. ಸುಬ್ಬಯ್ಯ ರಸ್ತೆಯಲ್ಲಿರುವ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ವಿಭಾಗೀಯ ಕಾರ್ಯದರ್ಶಿಗಳು ಹಾಗೂ ಪದನಿಮಿತ್ತ ಜಂಟಿ ನಿರ್ದೇಶಕರು, ಇಲ್ಲಿ ನಡೆಸಲಾಗುವುದು. Read More
ಕಾರ್ಯಕ್ರಮದಲ್ಲಿ ಜನಪದ ನೃತ್ಯ, ಗೀತೆ, ಏಕಾಂಕ ನಾಟಕ, ಶಾಸ್ತ್ರೀಯ ಗಾಯನ:-(ಹಿಂದುಸ್ತಾನಿ ಮತ್ತು ಕರ್ನಾಟಕ ಶೈಲಿ) ಶಾಸ್ತ್ರೀಯ ವಾದನ( ಸಿತಾರ್, ಕೊಳಲು,ತಬಲಾ, ವೀಣೆ, ಮೃದಂಗ) ಹಾರ್ಮೋನಿಯಂ(ಲಘು), ಗೀಟಾರ್, ಶಾಸ್ತ್ರೀಯ ನೃತ್ಯ (ಮಣಿಪುರಿ, ಒಡಿಸ್ಸಿ, ಕಥಕ್, ಕೂಚಿಪುಡಿ, ಭರತನಾಟ, ಆಶುಭಾಷಣದಂತಹ ಸ್ಫರ್ಧೆಗಳನ್ನು ಆಯೋಜಿಸಲಾಗಿದೆ.Read More
ಈ ಪ್ರಕ್ರಿಯೆಯಲ್ಲಿ ಎಲ್ಲಾ ಸಂಸ್ಥೆಗಳ ಪ್ರಾಂಶುಪಾಲರು ಮೇಲುಸ್ತುವಾರಿ ವಹಿಸಬೇಕು. ತಮಗೆ ಸಂಬಂಧಿಸಿದ ವಿದ್ಯಾಸಂಸ್ಥೆಗಳಲ್ಲಿ 2022ರ ಜನವರಿ 1ಕ್ಕೆ 18 ವರ್ಷ ಪೂರ್ಣಗೊಳ್ಳುವ ಎಲ್ಲಾ ವಿದ್ಯಾರ್ಥಿಗಳು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ತಪ್ಪದೇ ಆನ್ ಲೈನ್ ಮೂಲಕವೇ ನೋಂದಾಯಿಸುವಂತೆ ಅವರು ಕ್ರಮವಹಿಸಬೇಕು. ಅದಕ್ಕಾಗಿ ಡಿ. 23 ರಂದು ಜಿಲ್ಲೆಯ ಎಲ್ಲಾ ವಿದ್ಯಾಸಂಸ್ಥೆಗಳ ಪ್ರಾಂಶುಪಾಲರಿಗೆ ಒಂದು ದಿನದ ತರಬೇತಿಯನ್ನು ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾಗುವುದು ಎಂದು ಅವರು ಹೇಳಿದರು.Read More
ಕೃಷಿ ಇಲಾಖೆ ಜಾರಿಗೊಳಿಸಿರುವ “ಫ್ರೂಟ್ಸ್” ದತ್ತಾಂಶದಲ್ಲಿ ನೋಂದಣಿ ಮಾಡಿಕೊಂಡಿರುವ ರೈತರು ಮಾತ್ರ ಈ ಯೋಜನೆಯಲ್ಲಿ ನೋಂದಣಿ ಮಾಡಿಕೊಳ್ಳಲು ಅವಕಾಶವಿರುತ್ತದೆ.Read More