ಸಾರ್ವಜನಿಕರು ಸಲ್ಲಿಸಲ್ಪಡುವ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಿ ವಾರ್ಡ್ ಗಳ ಕ್ಷೇತ್ರ ವಿಂಡಣೆಯನ್ನು ಅಂತಿಮಗೊಳಿಸಬೇಕಾಗಿರುವುದರಿಂದ ಎಲ್ಲಾ ವಾರ್ಡ್ ಗಳ ವ್ಯಾಪ್ತಿಯ ಪ್ರದೇಶವನ್ನು ಗಡಿ ಗುರುತುಗಳ ಸಮೇತ ಅಧಿಸೂಚನೆ ಹೊರಡಿಸಿರುತ್ತಾರೆ. Read More
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಒಟ್ಟು 14 ತಾಲೂಕುಗಳಲ್ಲಿನ 6,040 ಮತದಾರರ ಪೈಕಿ 6,013 ಮಂದಿ ತಮ್ಮ ಹಕ್ಕು ಚಲಾಯಿಸಿದ್ದಾರೆ. 2,915 ಪುರುಷ ಮತದಾರರಲ್ಲಿ 2,902 ಮಂದಿ ಮತದಾರರು ಹಾಗೂ 3,125 ಮಹಿಳಾ ಮತದಾರರಲ್ಲಿ 3,111 ಮಹಿಳೆಯರು ಮತ ಚಲಾಯಿಸಿದ್ದಾರೆ.Read More
ಶ್ರೀಕೃಷ್ಣಮಠದ ರಾಜಾಂಗಣದ ನರಹರಿತೀರ್ಥ ವೇದಿಕೆಯಲ್ಲಿ,ಅದಮಾರು ನರಹರಿತೀರ್ಥ ಸಂಸ್ಥಾನದ ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರ ಪ್ರಿಯಶಿಷ್ಯರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರ ಪ್ರಥಮ ಪರ್ಯಾಯಾವಧಿಯ ದೀಕ್ಷಾ ಸಮಾಪನ "ವಿಶ್ವಾರ್ಪಣಮ್" ಉತ್ಸವದಲ್ಲಿ,ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ,ಪಳ್ಳಿ ಕಿಶನ್ ಹೆಗ್ಡೆ ಇವರ ಸಹಕಾರದಿಂದ ಶ್ರೀಗುರುಪ್ರಸಾದಿತ ಯಕ್ಷಗಾನ ಮಂಡಳಿ,ಸಾಲಿಗ್ರಾಮ ಇವರಿಂದ "ಅಕ್ಷಯಾಂಬರ ವಿಲಾಸ" ಪ್ರಸಂಗದ ಬಡಗುತಿಟ್ಟು ಯಕ್ಷಗಾನ ನಡೆಯಿತು.Read More
ಮೆಗಾ ಲೋಕ್ ಅದಾಲತ್ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.Read More
ತಾಲೂಕಿನ ಕಡವಾಡ ಗ್ರಾಮ ಪಂಚಾಯತಿಯಲ್ಲಿ ಮನೆ ಮನೆಗೆ ಉದ್ಯೋಗ ಖಾತ್ರಿ ಅಭಿಯಾನದ ಅಂಗವಾಗಿ ಪಂಚಾಯತಿ ವ್ಯಾಪ್ತಿಯ ವಿವಿಧ ವಾರ್ಡ್ಗಳಲ್ಲಿ ಗ್ರಾ.ಪಂ ಪಿಡಿಒ ನೇತೃತ್ವದಲ್ಲಿ ಐಇಸಿ ಸಂಯೊಜಕ ಹಾಗೂ ತಾಂತ್ರಿಕ ಸಹಾಯಕ ಅಭಿಯಂತರರು ಮಂಗಳವಾರ ಸಂಚರಿಸಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಲಭ್ಯವಿರುವ 260ಕ್ಕೂ ಅಧಿಕ ಕಾಮಗಾರಿಗಳ ಕುರಿತು ಗ್ರಾಮಸ್ಥರಿಗೆ ಮಾಹಿತಿ ನೀಡಿದರು.Read More
ಮತದಾನ ನಡೆಯುವ ದಿನದಂದು ಉಡುಪಿ ನಗರಸಭಾ ಕಚೇರಿ, ನಗರಸಭಾ ಕಟ್ಟಡಕ್ಕೆ ಹೊಂದಿಕೊಂಡಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಶಾಖೆ ಮತ್ತು ಗ್ರಂಥಾಲಯ ಕಟ್ಟಡದಲ್ಲಿ ಯಾವುದೇ ಕಚೇರಿ ವ್ಯವಹಾರಗಳು ನಡೆಯುವುದಿಲ್ಲ ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಕುಕ್ಕೆ ಶ್ರೀ. ಸುಬ್ರಹ್ಮಣ್ಯದ ಪರಿಸರದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಮದ್ಯ ಮಾರಾಟ ಮತ್ತು ಸಾಗಾಣಿಕೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ.Read More
ವಿಧಾನಪರಿಷತ್ನ ದ್ವೈವಾರ್ಷಿಕ ಚುನಾವಣೆಯಲ್ಲಿ ಮುಕ್ತ, ಪಾರದರ್ಶಕ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಯುವ ರೀತಿಯಲ್ಲಿ ಕಾರ್ಯನಿರ್ವಸುವಂತೆ ಎಲ್ಲಾ ಮೈಕ್ರೋ ಅಬ್ಸರ್ವರ್ಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು. Read More
ಭಾರತರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದ ಅಂಗವಾಗಿ, ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿನ ಅಂಬೇಡ್ಕರ್ ಅವರ ಪ್ರತಿಮೆಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.Read More
ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಪ್ರಥಮ ಮಾನ್ಯತೆ ಹಾಗೂ ಮಾನ್ಯತೆ ನವೀಕರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. Read More