ಜಿಲ್ಲೆಯ ವಿವಿಧ ವಿಭಾಗದ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು CITU ದ.ಕ.ಜಿಲ್ಲಾಧ್ಯಕ್ಷರಾದ ಬಿ ಎಂ ಭಟ್ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ರವರು ಪ್ರತಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.Read More
ಈ ಅವಧಿಯಲ್ಲಿ ಮಣ್ಣು ಸಾಗಾಟ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. Read More
2025-26ನೇ ಸಾಲಿನಲ್ಲಿ 7ನೇ ತರಗತಿ ಮತ್ತು 10 ನೇ ತರಗತಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಬಾರಿಗೆ ಉತ್ತೀರ್ಣರಾದ ಆದಿವಾಸಿ ಕೊರಗ ಸಮುದಾಯಕ್ಕೆ ಸೇರಿದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ. Read More
ಅವರು ಮಂಗಳೂರು ಮಹಾನಗರಪಾಲಿಕೆ ಕಚೇರಿ ಸಭಾಂಗಣದಲ್ಲಿ ನಡೆದ ಬಕ್ರೀದ್ ಹಬ್ಬ ಆಚರಣೆ ಸಂದರ್ಭದಲ್ಲಿ ಅನಧಿಕೃತ ಜಾನುವಾರುಗಳ ವಧೆ ಹಾಗೂ ಜಾನುವಾರು ಸಾಗಾಣಿಕೆಯನ್ನು ತಡೆಗಟ್ಟುವ ಕುರಿತು ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.Read More
ವಿವಿಧ ಇಲಾಖೆಗಳ ಒಟ್ಟು 256120 ಲಕ್ಷ ರೂ. ಅನುದಾನದ ಬೇಡಿಕೆಯನ್ನು ವಾರ್ಷಿಕ ಕರಡು ಅಭಿವೃದ್ಧಿ ಯೋಜನೆಯಲ್ಲಿ ಅನುಮೋದಿಸಲಾಗಿದೆ. ಈ ಪೈಕಿ 24437 ಲಕ್ಷ ರೂ. ಪರಿಶಿಷ್ಟ ಉಪ ಯೋಜನೆ ಹಾಗೂ 12021 ಲಕ್ಷ ರೂ. ಗಿರಿಜನ ಉಪಯೋಜನೆ ಅನುದಾನ ಒಳಗೊಂಡಿದೆ.Read More
ಎಂ.ಎಸ್.ಎಂ.ಇ ಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಮತ್ತು ವೇಗಗೊಳಿಸುವುದು (RAMP) ಯೋಜನೆಯಡಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಕರ್ನಾಟಕ ತಾಂತ್ರಿಕ ಉನ್ನತೀಕರಣ ಪರಿಷತ್, ಬೆಂಗಳೂರು ಹಾಗೂ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಸಹಯೋಗದಲ್ಲಿ Read More
ವಿದ್ಯುತ್ ಪೂರೈಕೆ ಇಲ್ಲದಿರುವುದರಿಂದRead More
ಕೃಷಿ ಇಲಾಖೆಯ ವತಿಯಿಂದ ಸಿರಿಧಾನ್ಯ ಮತ್ತು ಸಾವಯವ ಅಂತರರಾಷ್ಟಿçÃಯ ವಾಣಿಜ್ಯ ಮೇಳ – 2026 ರ ಅಂಗವಾಗಿ ರಾಜ್ಯ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆಯ ಪೂರ್ವಭಾವಿಯಾಗಿ ಜಿಲ್ಲಾ ಮಟ್ಟದಲ್ಲಿ “ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕಸ್ಪರ್ಧೆ” ಯು ಡಿಸೆಂಬರ್ 23 ರಂದು ಬೆಳಗ್ಗೆ 11 ಗಂಟೆಗೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣದಲ್ಲಿ ಆಯೋಜಿಸಲಾಗಿದೆ.Read More
ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟಿçÃಯ ಹೆದ್ದಾರಿ 66 ರ ಕಟಪಾಡಿ ಜಂಕ್ಷನ್ನಲ್ಲಿ ರೋಡ್ ಓವರ್ ಬ್ರಿಡ್ಜ್ ನಿರ್ಮಾಣ ಕಾಮಗಾರಿ ಕುರಿತು ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.Read More
ನೈಸರ್ಗಿಕವಾಗಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವುದರಿಂದ ರಾಸಾಯನಿಕ ಮುಕ್ತ ತರಕಾರಿ ಹಾಗೂ ಬೆಳೆಗಳು ದೊರಕಿ ಜನರು ಆರೋಗ್ಯಯುತ ಜೀವನ ನಡೆಸಲು ಸಹಕಾರಿಯಾಗಲಿದೆ ಎಂದು ಜಂಟಿ ಕೃಷಿ ನಿರ್ದೇಶಕ ಹೊನ್ನಪ್ಪ ಗೌಡ ತಿಳಿಸಿದ್ದಾರೆ.Read More
