ಅಮೃತ ಸ್ವಸಹಾಯ ಕಿರು ಉದ್ದಿಮೆ ಯೋಜನೆಯಡಿ ಸ್ವ-ಸಹಾಯ ಗುಂಪುಗಳನ್ನು ಕಿರು ಉದ್ದಿಮೆ ಸಂಸ್ಥೆಗಳನ್ನಾಗಿ ರೂಪಿಸಲು ತಲಾ 1 ಲಕ್ಷ ರೂ. ನಂತೆ ಬೀಜಧನ ಒದಗಿಸಲಾಗುತ್ತಿದೆ. Read More
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2021-22 ನೇ ಸಾಲಿನ ಕಾನೂನು ಪದವೀಧರರಿಗೆ 4 ವರ್ಷಗಳ ತರಬೇತಿ ಭತ್ಯೆ ಪಡೆಯಲು ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ.Read More
ಕರ್ನಾಟಕ ಸರ್ಕಾರಿ ಸಂಧ್ಯಾ ಪಾಲಿಟೆಕ್ನಿಕ್ ನಲ್ಲಿ 2021-22ನೇ ಸಾಲಿನ ಪ್ರಥಮ ವರ್ಷದ ಪ್ರವೇಶಕ್ಕೆ ಮೆಕ್ಯಾನಿಕಲ್ ಇಂಜಿನಿಯರಿಂಗ್ ಮತ್ತು ಎಲೆಕ್ಟ್ರಿಕಲ್ ಎಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಕೋರ್ಸುಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.Read More
ಉಡುಪಿ, ಆಗಸ್ಟ್ 28, 2021: ಜಿಲ್ಲೆಯ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ಮತ್ತು ಕಿಶೊರ ಕಾರ್ಮಿಕರನ್ನು ಸಮೀಕ್ಷೆ ಮೂಲಕ ಗುರುತಿಸಲು ಅರ್ಹ ಸರ್ಕಾರೇತರ ಸಂಘ ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಸರ್ಕಾರೇತರ ಸಂಘ ಸಂಸ್ಥೆಗಳು ನಿಗದಿತ ದಾಖಲೆಗಳೊಂದಿಗೆ ಸೆಪ್ಟೆಂಬರ್ 7 ರೊಳಗೆ ಕಾರ್ಮಿಕ ಅಧಿಕಾರಿಗಳು ಹಾಗೂ ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಕಾರ್ಮಿಕ ಅಧಿಕಾರಿಗಳ ಕಚೇರಿ, ಕೊಠಡಿ ಸಂಖ್ಯೆ : ಎ-201, ಎ ಬ್ಲಾಕ್ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ ರಜತಾದ್ರಿ ಮಣಿಪಾಲ ಸಂಪರ್ಕಿಸಬಹುದು. ಅರ್ಜಿ ಸಲ್ಲಿಕೆ ಕುರಿತು […]Read More
ಜಿಲ್ಲೆಯ ನಾಲ್ಕು ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. Read More
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿರುವ ಕೈಗಾರಿಕೆಗಳ ಸಮಸ್ಯೆಗಳ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ ತಿಂಗಳ ಮೊದಲ ವಾರದಲ್ಲಿ ಮೈಸೂರು ವಿಭಾಗ ಮಟ್ಟದ ಕೈಗಾರಿಕಾ ಅದಾಲತ್ ನಡೆಯಲಿದೆ.Read More
ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ 6 ರಿಂದ 10ನೇ ತರಗತಿಯ ಹೊಸ ವಿದ್ಯಾರ್ಥಿಗಳ ಪ್ರವೇಶಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.Read More
ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. Read More
ಸ್ವಯಂ ಉದ್ಯೋಗ ಕಾರ್ಯಕ್ರಮದಡಿ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ.Read More
ಪರಿಶಿಷ್ಠ ಜಾತಿಯ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. Read More