ವಿಟ್ಲ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿರುವ 2 ಅಂಗನವಾಡಿ ಕಾರ್ಯಕರ್ತೆ ಹಾಗೂ 2 ಅಂಗನವಾಡಿ ಸಹಾಯಕಿಯರRead More
ಉಡುಪಿ, ಡಿಸೆಂಬರ್ 6 202: ಜಿಲ್ಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅಡಿಯಲ್ಲಿ ಆಹಾರ ಪರವಾನಗಿ / ನೊಂದಾವಣಿ ಪಡೆಯಲು ಆನ್ಲೈನ್ ಮೂಲಕ (https://foscos.fssai.gov.in) ಅರ್ಜಿ ಆಹ್ವಾನಿಸಲಾಗಿದೆ. ಈಗಾಗಲೇ ಇನ್ನಿತರ ಅನಧಿಕೃತ ವೆಬ್ಸೈಟ್ನಲ್ಲಿ ಆಹಾರ ಪರವಾನಗಿ / ನೊಂದಾವಣಿಗೆ ಅರ್ಜಿ ಸಲ್ಲಿಸಿರುವ ಆಹಾರ ವಹಿವಾಟುದಾರರು ಮೋಸ ಹೋಗಿ ಹಣ ಕಳೆದುಕೊಂಡಿರುವ ದೂರುಗಳು ಇಲಾಖೆಗೆ ಬಂದಿವೆ. ಸಾರ್ವಜನಿಕರು ಆನ್ಲೈನ್ ವಂಚನೆಗೆ ಒಳಗಾಗದಂತೆ ಮತ್ತು ಹೆಚ್ಚಿನ ಮಾಹಿತಿಗಾಗಿ ಅಂಕಿತ ಅಧಿಕಾರಿಗಳ ಕಚೇರಿ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ, […]Read More
ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಯಂತ್ರಚಾಲಿತ ದ್ವಿಚಕ್ರ ವಾಹನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.Read More
ಉಡುಪಿ, ಡಿ 24, 2020: ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸಂಘ- ಸಂಸ್ಥೆಗಳ ಚಟುವಟಿಕೆಗಳಿಗೆ, ವಾದ್ಯ ಪರಿಕರ / ವೇಷ ಭೂಷಣ ಖರೀದಿಗೆ ಚಿತ್ರಕಲಾ / ಶಿಲ್ಪಕಲಾ ಶಿಬಿರಗಳನ್ನು ಏರ್ಪಡಿಸಲು ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ 5 ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 080-22230282, 080-22279954 ಅಥವಾ ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಕೆ.ಶಿವರಾಮ ಕಾರಂತ ಕಲಾಗ್ರಾಮ, ಪ್ರಗತಿ ನಗರ, […]Read More
ರಾಷ್ಟ್ರೀಯ ವಿದ್ಯಾರ್ಥಿ ವೇತನRead More
ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹತ್ತು ತಿಂಗಳ ಅಪ್ರೆಂಟಿಸ್ ತರಬೇತಿ...Read More
ಮಂಗಳೂರು, ಡಿ 09 2020: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಪ್ರಸ್ತುತ ಸಾಲಿನ ತುಳು ಸಾಹಿತ್ಯ – ಸಂಶೋಧನೆ , ತುಳು ಜಾನಪದ ಕ್ಷೇತ್ರ , ತುಳು ನಾಟಕ – ಸಿನಿಮಾ ಕ್ಷೇತ್ರ ಈ ಮೂರು ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸಿದ ಮಹನೀಯರನ್ನು ಪರಿಗಣಿಸಿ ಗೌರವ ಪ್ರಶಸ್ತಿಗೆ ಹಾಗೂ ತುಳು ಕವನ ಸಂಕಲನ, ಕಥಾ ಸಂಕಲನ, ಕಾದಂಬರಿ, ಕಾವ್ಯ, ನಾಟಕ, ತುಳುವಿನ ಬಗ್ಗೆ ಅಧ್ಯಯನ ಗ್ರಂಥ ಹಾಗೂ ತುಳುವಿನಿಂದ ಇತರ ಭಾಷೆಗೆ – ಇತರ ಭಾಷೆಯಿಂದ […]Read More
ಮಂಗಳೂರು ಡಿಸೆಂಬರ್ 07, 2020: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಕುವೆಂಪು ಸಾಹಿತ್ಯ : ಪರಿಸರಯಾನ ಎಂಬ ರಾಜ್ಯ ಮಟ್ಟದ ಮೂರು ದಿನಗಳ ಕಮ್ಮಟವನ್ನು ಡಿಸೆಂಬರ್ 27 ರಿಂದ 29 ರವರೆಗೆ ಕುಪ್ಪಳ್ಳಿಯ ಕುವೆಂಪು ಪ್ರತಿಷ್ಠಾನ ಇವರ ಸಹಯೋಗದೊಂದಿಗೆ ಕುಪ್ಪಳ್ಳಿ, ಶಿವಮೊಗ್ಗ ಜಿಲ್ಲೆಯಲ್ಲಿ ನಡೆಸಲು ಉದ್ದೇಶಿಸಿದ್ದು, ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿಯಿರುವ 20 ರಿಂದ 40ವರ್ಷದೊಳಗಿನ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಡಿಸೆಂಬರ್ 11 ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿ, […]Read More
2021ನೇ ಪ್ರಸಕ್ತ ಸಾಲಿನಲ್ಲಿ ಹೊಸದಾಗಿ/ ನವೀಕರಣದ ವಿಕಲಚೇತನರ ರಿಯಾಯತಿ ಬಸ್ ಪಾಸ್ಗಾಗಿ ಆನ್ಲೈನಲ್ಲಿRead More
ಉಡುಪಿ, ಡಿ 05 2020: ಉಡುಪಿ ಸರಕಾರಿ ಐ.ಟಿ.ಐ ಸಂಸ್ಥೆಯಲ್ಲಿ ಐ.ಟಿ.ಐ ಕೋರ್ಸುಗಳಲ್ಲಿಖಾಲಿ ಉಳಿದಿರುವ ಕೆಲವು ಸ್ಥಾನಗಳ ಪ್ರವೇಶಕ್ಕಾಗಿ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಸಂಸ್ಥೆಗೆ ದಾಖಲಾತಿಗಳೊಂದಿಗೆ ಹಾಜರಾಗಿ ಅರ್ಜಿ ಸಲ್ಲಿಸಿ ಪ್ರವೇಶಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ದೂರವಾಣಿ ಸಂಖ್ಯೆ: 0820-2986145 ಅನ್ನು ಸಂಪರ್ಕಿಸುವAತೆ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
![](https://thecanarapost.com/wp-content/uploads/2020/08/TCP-ad-297x300.jpg)