ಮಂಗಳೂರು ಸೆ 02: ಡಾ|| ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ, ಪರಿಶಿಷ್ಟ ಜಾತಿಯ ಅಲೆಮಾರಿ, ಅರೆಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ಕೋಶ, ಪರಿಶಿಷ್ಟ ಪಂಗಡದ ಅರಣ್ಯ ಆಧಾರಿತ ಆದಿವಾಸಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ, ಅರೆಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮಸಮುದಾಯಗಳ ಅಭಿವೃದ್ಧಿ ಕೋಶ ಮತ್ತು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ 2020-21ನೇ ಸಾಲಿಗೆ ಪರಿಶಿಷ್ಟ ಜಾತಿ, […]Read More
ಮಂಗಳೂರು ಆಗಸ್ಟ್ 28: ಬಂಟ್ವಾಳ ತಾಲೂಕಿನ ಬಂಟ್ವಾಳ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯತ್ಗೆ ಒಬ್ಬರಂತೆ ಎಸ್ಎಸ್ಎಲ್ಸಿಯಲ್ಲಿ ಉತ್ತೀರ್ಣರಾದ ವಿಕಲಚೇತನ (ಅಂಗಲವಿಕಲ)ರನ್ನು ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆರೆಂದು ನೇಮಕ ಮಾಡಲು ಅವಕಾಶವಿದ್ದು ಅವರಿಗೆ ಮಾಸಿಕ ರೂ 6,000 ಗೌರವಧನವನ್ನು ನೀಡಲಾಗುತ್ತದೆ. ಹುದ್ದೆ ಖಾಲಿ ಇರುವ ಗ್ರಾಮ ಪಂಚಾಯತ್ಗಳ ವಿವರ ಇಂತಿವೆ: ಗೋಳ್ತಮಜಲು, ಕರಿಯಂಗಳ, ಕಳ್ಳಿಗೆ, ಅಮ್ಮುಂಜೆ, ನರಿಕೊಂಬು, ಇರ್ವತ್ತೂರು, ಸಜೀಪಮುನ್ನೂರು, ಬಾಳ್ತಿಲ, ನಾವೂರು, ಸಜಿಪಮೂಡ, ಉಳಿ, ಬಾಳೆಪುಣಿ, ಪುದು, ತುಂಬೆ, ಕುರ್ನಾಡು, ಫಜೀರು, ಸಜೀಪನಡು, ಸಜೀಪಪಡು, […]Read More
ಮಂಗಳೂರು ಆಗಸ್ಟ್ 28: ಇಂಡಿಯಾ ಸೈಕಲ್ ಫಾರ್ಚೇಂಜ್ ಎಂಬ ಸ್ಪರ್ಧೆಯಲ್ಲಿ ಮಂಗಳೂರು ಸ್ಮಾರ್ಟ್ಸಿಟಿ ಲಿಮಿಟೆಡ್ ಭಾಗವಹಿಸುತ್ತಿದ್ದು, ಈ ಸ್ಪರ್ಧೆಯ ಭಾಗವಾಗಿ ಒಂದು ಸಮೀಕ್ಷೆಯನ್ನು ನಡೆಸಲಾಗುತ್ತಿದೆ. ಇದರ ಮೂಲಕ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳು, ನಾಗರಿಕರ ಆದ್ಯತೆಗಳು ಹಾಗೂ ನಗರಕ್ಕೆ ಬೇಕಾಗಿರುವ ವ್ಯವಸ್ಥೆಗಳ ಬಗ್ಗೆ ಸಮೀಕ್ಷೆಯ ಮೂಲಕ ನಾಗರಿಕರು ತಿಳಿಸಬಹುದು. ಈ ಸೂಚನೆ ಹಾಗೂ ಸಲಹೆಗಳನ್ನು ನೀಡುವ ಮೂಲಕ ನಾಗರಿಕರು ಬಹುಸಂಖ್ಯೆಯಲ್ಲಿ ಭಾಗವಹಿಸಿ ಮಂಗಳೂರಿಗೆ ಬೇಕಾದ ವ್ಯವಸ್ಥೆಯನ್ನು ತರುವಲ್ಲಿ ತಮ್ಮ ಸಹಕಾರವನ್ನು ನೀಡಬೇಕು. ನಾಗರಿಕರು ಈ […]Read More
ಮಂಗಳೂರು ಆಗಸ್ಟ್ 28: ಸರ್ಕಾರಿ ಐ.ಟಿ.ಐ ಮಹಿಳಾ, ಕದ್ರಿಹಿಲ್ಸ್, ಮಂಗಳೂರು ಸಂಸ್ಥೆಯಲ್ಲಿ ಕೇಂದ್ರ ಸರ್ಕಾರದ ಪಿಪಿಪಿ ತರಬೇತಿ ಯೋಜನೆಯಡಿಯಲ್ಲಿ ಅನುಷ್ಠಾನಗೊಂಡು ಎನ್.ಸಿ.ವಿ.ಟಿ ಸಂಯೋಜನೆ ಪಡೆದ ಈ ಕೆಳಕಂಡ ವೃತ್ತಿಗಳ ಮ್ಯಾನೇಜ್ಮೆಂಟ್ ಸೀಟ್ (Management Seat) ಗಳು ಖಾಲಿ ಇದ್ದು, ಅರ್ಜಿ ಸಲ್ಲಿಸಲು ಬಯಸುವ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ನೇರವಾಗಿ ಸಂಸ್ಥೆಗೆ ಹಾಜರಾಗಿ ಅರ್ಜಿ ಸಲ್ಲಿಸಿ ಪ್ರವೇಶ ಪಡೆದುಕೊಳ್ಳಬಹುದು. ಲಭ್ಯವಿರುವ ವೃತ್ತಿಗಳ ಹೆಸರು ಮತ್ತು ವಿವರ ಇಂತಿವೆ: ಸಿ.ಒ.ಪಿ.ಎ (ಕಂಪ್ಯೂಟರ್ ಅಪರೇಟರ್ ಆಂಡ್ ಪ್ರೋಗ್ರಾಮಿಂಗ್ ಅಸಿಸ್ಟೆಂಟ್ – ತರಬೇತಿಯ […]Read More