ಕರ್ನಾಟಕ ವಿಧಾನ ಪರಿಷತ್ತಿಗೆ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ನಡೆಯುವ ದ್ವೈವಾರ್ಷಿಕ ಚುನಾವಣೆ-2021 ಘೋಷಣೆಯಾಗಿದ್ದು, ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದರು.Read More
ನವ ತಲೆಮಾರು ಕಲಾ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕಾಗಿದೆ - ಮಹಮ್ಮದ್ ಬಡ್ಡೂರುRead More
ಸಾರ್ವಜನಿಕರು ರಸ್ತೆಯಲ್ಲಿ ಸಂಚರಿಸುವುವಾಗ ಎಲ್ಲಾ ರಸ್ತೆ ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸುವುದರಿಂದ ಅಪಘಾತಗಳಾಗುವುದನ್ನು ತಪ್ಪಿಸಲು ಸಾಧ್ಯ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರುRead More
ಶ್ರೀಕೃಷ್ಣಮಠದ ರಾಜಾಂಗಣದ ನರಹರಿತೀರ್ಥ ವೇದಿಕೆಯಲ್ಲಿ,ಪರ್ಯಾಯ ಶ್ರೀಅದಮಾರು ಮಠದ ಆಶ್ರಯದಲ್ಲಿ,ಕರ್ನಾಟಕ ಜಾನಪದ ಪರಿಷತ್ತು,ಕನ್ನಡ ಸಂಸ್ಕೃತಿ ಇಲಾಖೆ,ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ (ರಿ),ಶ್ರೀ ಕೃಪಾಪೋಷಿತ ಯಕ್ಷಗಾನ ಮಂಡಳಿ ಹಟ್ಟಿಯಂಗಡಿ ಇವರಿಂದ "ರಾಮಾಂಜನೇಯ" ಎಂಬ ಪ್ರಸಂಗದ ಯಕ್ಷಗಾನ ನಡೆಯಿತು.Read More
ಡಿಸೆಂಬರ್ 18 ರಂದು ರಾಜ್ಯಾದ್ಯಂತ ಮೆಗಾ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ. ಈ ಅದಾಲತ್ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.Read More
ಕರಡು ತಾತ್ಕಾಲಿಕ ಜೇಷ್ಠತಾ ಪಟ್ಟಿಗೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಬಾದಿತ ಶಿಕ್ಷಕರು ಸಾರ್ವಜನಿಕ ಶಿಕ್ಷಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ಇವರಿಗೆ ಸಲ್ಲಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಕಾರವಾರ ವಿಧಾನಸಭಾ ಕ್ಷೇತ್ರದ ವಿಶೇಷ ಸಂಕ್ಷಿಪ್ತ ಮತದಾರರ ಪರಿಷ್ಕರಣೆ-2022 ಕ್ಕೆ ಸಂಬಂಧಿಸಿದಂತೆ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. Read More
ಅಲ್ಪಸಂಖ್ಯಾತರ ಸಮುದಾಯದ ಅರ್ಹ ವಿದ್ಯಾರ್ಥಿಗಳಿಂದ ಅರಿವು ಯೋಜನೆಯಡಿ ಸಾಲ ಸೌಲವ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. Read More
ಮಂಗಳೂರು, ನ 09, 2021: ರಾಜ್ಯಕ್ಕೆ ಹೊಂದಿಕೊಂಡಿರುವ ಗಡಿಭಾಗಗಳು ಹಾಗೂ ಹೊರ ರಾಜ್ಯದಲ್ಲಿ ವಾಸಿಸುತ್ತಿರುವ ಕನ್ನಡಿಗರ ಸಾಮಾಜಿಕ, ಶೈಕ್ಷಣಿಕ, ಔದ್ಯೋಗಿಕ ಹಾಗೂ ಆರ್ಥಿಕ ಏಳಿಗೆಗೆ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಪ್ರಾಧಿಕಾರದ ಅಧ್ಯಕ್ಷರಾದ ಡಾ. ಸಿ. ಸೋಮಶೇಖರ ಅವರು ತಿಳಿಸಿದರು. Read More
ವಿದ್ಯುತ್ ವ್ಯತ್ಯಯ ಸಂದರ್ಭದಲ್ಲಿ ಗ್ರಾಹಕರು ಸಹಕರಿಸಬೇಕೆಂದು ಹೆಸ್ಕಾಂ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More