ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯ ಯುವ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ಜಿಲ್ಲೆಯ ಎಲ್ಲಾ ಕಾಲೇಜುಗಳ ಮೂಲಕ ಅಭಿಯಾನ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.Read More
ನಗರ ಪ್ರದೇಶಗಳಲ್ಲಿ ಜನರಿಗೆ ಸೇವೆ ನೀಡುತ್ತಿರುವ ಕರ್ನಾಟಕ ಒನ್, ಬೆಂಗಳೂರು ಒನ್ ಮಾದರಿಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ “ಗ್ರಾಮ ಒನ್” ಆರಂಭವಾಗಲಿದೆ. Read More
ಜಿಲ್ಲೆಯಾದ್ಯಂತ ಇಂದು ಆರಂಭವಾದ ಅಂಗನವಾಡಿ ಕೇಂದ್ರಕ್ಕೆ ಆಗಮಿಸಿದ, ಪುಟಾಣಿ ಮಕ್ಕಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಚಾಕೋಲೇಟ್, ಬಲೂನ್, ಗುಲಾಬಿ ಹೂ ನೀಡಿ ಪ್ರೀತಿಯಿಂದ ಸ್ವಾಗತಿಸಿದರು.Read More
ಈಗಾಗಲೇ ಪ್ರಥಮ ಡೋಸ್ ಪಡೆದು, ಎರಡನೇ ಡೋಸ್ಗೆ ಬಾಕಿ ಉಳಿದಿರುವ ಫಲಾನುಭವಿಗಳನ್ನು ಗುರುತಿಸಿ, ಅವರಿಗೆ ಕೋವಿಡ್ ಲಸಿಕೆ ನೀಡುವ ಮನೆಮನೆಗೆ ಲಸಿಕಾ ಮಿತ್ರ ವಿನೂತನ ಅಭಿಯಾನಕ್ಕೆ ಮಂಗಳೂರು, ನ 08, 2021: ಈಗಾಗಲೇ ಪ್ರಥಮ ಡೋಸ್ ಪಡೆದು, ಎರಡನೇ ಡೋಸ್ಗೆ ಬಾಕಿ ಉಳಿದಿರುವ ಫಲಾನುಭವಿಗಳನ್ನು ಗುರುತಿಸಿ, ಅವರಿಗೆ ಕೋವಿಡ್ ಲಸಿಕೆ ನೀಡುವ ಮನೆಮನೆಗೆ ಲಸಿಕಾ ಮಿತ್ರ ವಿನೂತನ ಅಭಿಯಾನಕ್ಕೆ ಇದೇ ನವೆಂಬರ್ 10 ರಂದು ಚಾಲನೆ ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್ ತಿಳಿಸಿದರು. Read More
ಪಾಲಕರನ್ನು ಕಳೆದಕೊಂಡ ಮಕ್ಕಳು ಮರಳಿ ಶಾಲೆಗೆ ತೆರಳುತ್ತಿರುವ ಬಗ್ಗೆ ಜಿಲ್ಲಾಡಳಿತ ಹಾಗೂ ಕಾರ್ಮಿಕ ಇಲಾಖೆ ವತಿಯಿಂದ ಜಿಲ್ಲೆಯಾದ್ಯಂತ ಸಮೀಕ್ಷೆ ಕೈಗೊಳ್ಳಲಾಗಿದೆ.Read More
ಮಂಗಳೂರು, ನ 06, 2021: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಅಂತಾರಾಷ್ಟ್ರೀಯ ಹಣ್ಣು ಮತ್ತು ತರಕಾರಿಗಳ ವರ್ಷದ ಅಂಗವಾಗಿ ವರ್ಚುಯಲ್ ಮಾಧ್ಯಮದ ಮೂಲಕ “ಆರೋಗ್ಯ ಮತ್ತು ಪೋಷಣೆಯಲ್ಲಿ "ಹಣ್ಣು ಮತ್ತು ತರಕಾರಿಗಳು” ಎಂಬ ವಿಷಯದ ಮೇಲೆ ರಾಷ್ಟ್ರೀಯ ಸಮ್ಮೇಳನ ಹಮ್ಮಿಕೊಂಡಿದೆ.Read More
ಮಂಗಳೂರಿನ ಐಡಿಯಲ್ ಐಸ್ ಕ್ರೀಂ ಸಂಸ್ಥೆಯ ಸಂಸ್ಥಾಪಕರಾದ ಎಸ್. ಪ್ರಭಾಕರ್ ಕಾಮತ್ (79 ವ) ಶನಿವಾರ (06.11.2021) ಬೆಳಗ್ಗಿನ ಜಾವ 3.30 ಗಂಟೆಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.Read More
ದೀಪ ತನ್ನ ಗಾತ್ರವನ್ನು ಹೆಚ್ಚಿಸಿಕೊಂಡರೆ ಅದು ದೊಂದಿ ಬೆಳಕು ಎನಿಸಿಕೊಳ್ಳುತ್ತದೆ. ಅದು ತನ್ನ ಆಕಾರವನ್ನು ಕಳಕೊಂಡಾಗ ಅಥವಾ ವ್ಯಘ್ರವಾದಾಗ ಅಗ್ನಿ, ಚಿತೆ ಅಥವಾ ಬೆಂಕಿ ಎನ್ನುವ ಹೆಸರಿನಿಂದ ಕರೆಯಲ್ಪಡುತ್ತದೆ. ಆಗ ದಹಿಸುವುದೇ ಅದರ ಆಹಾರ ಮತ್ತು ವ್ಯವಹಾರ. ದೀಪ ಜಗತ್ತನ್ನು ಬೆಳಗಲೂಬಹುದು ಸುಡಲೂ ಬಹುದು. ಅತಿಯಾದರೆ ಅಮೃತವೂ ವಿಷ ಎಂಬಂತೆ ದೀಪವೂ ಹಾಗೆ ಸ್ತ್ರೀಯೂ ಹಾಗೆ. ಉದಾಹರಣೆಗೆ: ಮಹಾಭಾರತದ ಕೃಷ್ಣ ಸಹೋದರಿ ಹೋಮಾಗ್ನಿಯಲ್ಲಿ ಹುಟ್ಟಿ ಬಂದ ದ್ರೌಪದಿ.Read More
ಮಕ್ಕಳನ್ನು ನ್ಯುಮೋನಿಯಾದಿಂದ ರಕ್ಷಿಸಲು ಪೋಷಕರು ತಪ್ಪದೇ ಮಕ್ಕಳಿಗೆ ನ್ಯುಮೊಕೋಕಲ್ ಲಸಿಕೆಯನ್ನು ಕೊಡಿಸುವಂತೆ ಪ್ರಭಾರ ಜಿಲ್ಲಾಧಿಕಾರಿ ಡಾ.ನವೀನ್ ಭಟ್ ಹೇಳಿದರು.Read More
ಶುಭಂ ಭವತಿ ಕಲ್ಯಾಣಂ ಆರೋಗ್ಯಂ Read More