ಶುಭಂ ಭವತಿ ಕಲ್ಯಾಣಂ ಆರೋಗ್ಯಂ Read More
ಪ್ರಾತಃ ಕಾಲದ 5.39 ರ ಚಂದ್ರೋದಯ ಕಾಲದಲ್ಲಿ ಚಂದ್ರಶಾಲೆಯಲ್ಲಿ ಪಲಿಮಾರು ಮಠಾಧೀಶ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರಿಗೆ ಪರ್ಯಾಯ ಮಠದ ಪಾರುಪತ್ಯಗಾರರಾದ ವಿದ್ವಾನ್ ಮುದರಂಗಡಿ ಲಕ್ಷ್ಮೀಶಾಚಾರ್ಯರು ಎಣ್ಣೆಶಾಸ್ತ್ರ ಮಾಡಿದರು.Read More
ಮಲ್ಪೆಯ ಪ್ರವಾಸಿ ಜೆಟ್ಟಿಯಿಂದ ಸೈಂಟ್ ಮೇರಿಸ್ ಐಲ್ಯಾಂಡ್ಗೆ ತೆರಳುವ ದೋಣಿಯಲ್ಲಿ, ಸಮುದ್ರ ಮಧ್ಯದಲ್ಲಿ, ದೋಣಿಯಲ್ಲಿದ್ದ ಪ್ರಯಾಣಿಕರಿಗೆ ಕಾನೂನು ಅರಿವು ಕಾರ್ಯಕ್ರಮವನ್ನು ನಡೆಸಲಾಯಿತು.Read More
ಮತದಾರರ ಪಟ್ಟಿಗೆ ಹೆಸರು ಸೇರಿಸುವ ಹಿನ್ನೆಲೆಯಲ್ಲಿ ಮಿಂಚಿನ ನೋಂದಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. Read More
ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. Read More
ಖಾಸಗಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸುವ ಬಗ್ಯೆ ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ ಸದ್ಯದಲ್ಲಿಯೇ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಭರವಸೆ ನೀಡಿದರು. Read More
ಜನಸಾಮಾನ್ಯರ ಕಲ್ಯಾಣಕ್ಕಾಗಿ ಕೇಂದ್ರ ಸರಕಾರವು ಜಾರಿಗೊಳಿಸಿದ ಜನಪರ ಯೋಜನೆಗಳಿಂದಾಗಿ ದೇಶವು ಪ್ರಗತಿ ಪಥದತ್ತ ಸಾಗುತ್ತಿದೆ, ನಾಗರೀಕರು ಆರ್ಥಿಕವಾಗಿ ಸ್ವಾವಲಂಬಿಗಳಾಗುತ್ತಾ ಆತ್ಮನಿರ್ಭರರಾಗುತ್ತಿದ್ದಾರೆ ಎಂದು ಕೇಂದ್ರದ ನವೀನ, ನವೀಕರಿಸಬಹುದಾದ ಇಂಧನ, ರಸಾಯನಿಕ ಹಾಗೂ ರಸಗೊಬ್ಬರಗಳ ರಾಜ್ಯ ಖಾತೆಯ ಸಚಿವರಾದ ಭಗವಂತ ಖೂಬಾ ಅವರು ಅಭಿಪ್ರಾಯಪಟ್ಟರು.Read More
ಶ್ರೀಕೃಷ್ಣಮಠಕ್ಕೆ,ಕಿಷ್ಕಿಂದೆಯ ಹನುಮನ ದೇವಾಲಯ ಜೀರ್ಣೋದ್ಧಾರಕ್ಕಾಗಿ ಹೊರಟಿರುವ ರಥವು ಉಡುಪಿಗೆ ಬಂದ ಸಂದರ್ಭದಲ್ಲಿ,ಜೊತೆಗೆ ಆಗಮಿಸಿದ ಶ್ರೀವ್ಯಾಸಾಶ್ರಮದ ಶ್ರೀ ಗೋವಿಂದಾನಂದ ಸ್ವಾಮೀಜಿಯವರನ್ನು ಪರ್ಯಾಯ ಪೀಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರು ಸ್ವಾಗತಿಸಿ ಶ್ರೀಕೃಷ್ಣ ದೇವರ ದರ್ಶನ ಮಾಡಿಸಿ ಗೌರವಿಸಿದರು.Read More
ರಾಜ್ಯದ ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ವಿದ್ಯುನ್ಮಾನ, ಐಟಿ ಮತ್ತು ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಡಾ. ಅಶ್ವಥ್ ನಾರಾಯಣ ಸಿ.ಎನ್. ಶುಕ್ರವಾರ ನಗರದ ಓಷಿಯನ್ ಪರ್ಲ್ನಲ್ಲಿ ಬಿಯಾಂಡ್ ಬೆಂಗಳೂರು ಸಮ್ಮಿಟ್ ಉದ್ಘಾಟಿಸಿದರು.Read More
ಭಾರತದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಅಂಗವಾಗಿ “ಶಿಖರದಿಂದ ಸಾಗರ" ಐತಿಹಾಸಿಕ ಯಾನದಲ್ಲಿ ಭಾಗಿಯಾಗಿರುವ ರಾಜ್ಯದ 5 ಯುವತಿಯರು ಕಾಶ್ಮೀರದಲ್ಲಿ (Kolahoi Mt) ಶಿಖರವನ್ನು ಯಸ್ವಿಯಾಗಿ ಏರಿ, ನಂರ ಲಡಾಖ್ ನಿಂದ 3,000 ಕಿ.ಮೀ ಸೈಕಲ್ ಯಾನ ಮಾಡುತ್ತಾ ಕಾರವಾರ ತಲುಪಿದ್ದು, ಕಾರವಾರದಿಂದ ಕರ್ನಾಟಕದ ಕರಾವಳಿ ಪ್ರದೇಶದಲ್ಲಿ 300 ಕಿ.ಮೀ ಸಮುದ್ರದಲ್ಲಿ ಕಯಾಕಿಂಗ್ ಯಾನ ಮಾಡುತ್ತಿದ್ದು, ಈ ಯುವತಿಯರ ತಂಡ ಇಂದು ಮಲ್ಪೆ ಸಮುದ್ರ ತೀರಕ್ಕೆ ಆಗಮಿಸಿದರು.Read More