ಜಿಲ್ಲಾ ಪೊಲೀಸ್ ಘಟಕದಿಂದ ಮುಂಬರುವ ಡಿಸೆಂಬರ್ ಮೊದಲ ವಾರದಲ್ಲಿ ನಗರದ ಜಿಲ್ಲಾ ಕವಾಯತು ಮೈದಾನ (ಡಿಎಆರ್) ದಲ್ಲಿ ನಾಗರೀಕ ಬಂದೂಕು ತರಬೇತಿ ಶಿಬಿರ ಆಯೋಜಿಸಲಾಗಿದೆ. Read More
ಉತ್ತರಾಖಂಡ್ನ ಡೆಹರಾಡೂನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜಿನ 8ನೇ ತರಗತಿ ಪ್ರವೇಶಕ್ಕೆ ರಾಜ್ಯದ ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆ ನಡೆಯಲಿದೆ.Read More
ವಿವಿಧ ಸರ್ಟಿಫಿಕೇಟ್ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. Read More
ಜಿಲ್ಲೆಗಳ ಗ್ರಾಮಗಳಲ್ಲಿ ಸಮಗ್ರ ನಾಗರಿಕ ಸೇವಾ ಕೇಂದ್ರ ಗ್ರಾಮ ಒನ್ ಆರಂಭಿಸುವ ಅವಧಿಯನ್ನು ವಿಸ್ತರಿಸಲಾಗಿದೆ.Read More
ನದಿ ಪಾತ್ರಗಳಲ್ಲಿ ಮರಳುಗಾರಿಕೆ ನಡೆಸಲು ಮರಳು ಗಣಿ ಗುತ್ತಿಗೆಗಳನ್ನು ನೀಡಲಾಗಿದ್ದು ಹೊರ ಜಿಲ್ಲೆಗೆ ಮರಳು ಪೂರೈಸಲು ಅವಕಾಶವಿರುವುದಿಲ್ಲ.Read More
ಕರ್ನಾಟಕ ವಿಧಾನ ಪರಿಷತ್ತಿಗೆ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ನಡೆಯುವ ದ್ವೈವಾರ್ಷಿಕ ಚುನಾವಣೆ-2021 ಘೋಷಣೆಯಾಗಿದ್ದು, ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದರು.Read More
ನವ ತಲೆಮಾರು ಕಲಾ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕಾಗಿದೆ - ಮಹಮ್ಮದ್ ಬಡ್ಡೂರುRead More
ಸಾರ್ವಜನಿಕರು ರಸ್ತೆಯಲ್ಲಿ ಸಂಚರಿಸುವುವಾಗ ಎಲ್ಲಾ ರಸ್ತೆ ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸುವುದರಿಂದ ಅಪಘಾತಗಳಾಗುವುದನ್ನು ತಪ್ಪಿಸಲು ಸಾಧ್ಯ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರುRead More
ಶ್ರೀಕೃಷ್ಣಮಠದ ರಾಜಾಂಗಣದ ನರಹರಿತೀರ್ಥ ವೇದಿಕೆಯಲ್ಲಿ,ಪರ್ಯಾಯ ಶ್ರೀಅದಮಾರು ಮಠದ ಆಶ್ರಯದಲ್ಲಿ,ಕರ್ನಾಟಕ ಜಾನಪದ ಪರಿಷತ್ತು,ಕನ್ನಡ ಸಂಸ್ಕೃತಿ ಇಲಾಖೆ,ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ (ರಿ),ಶ್ರೀ ಕೃಪಾಪೋಷಿತ ಯಕ್ಷಗಾನ ಮಂಡಳಿ ಹಟ್ಟಿಯಂಗಡಿ ಇವರಿಂದ "ರಾಮಾಂಜನೇಯ" ಎಂಬ ಪ್ರಸಂಗದ ಯಕ್ಷಗಾನ ನಡೆಯಿತು.Read More
ಡಿಸೆಂಬರ್ 18 ರಂದು ರಾಜ್ಯಾದ್ಯಂತ ಮೆಗಾ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ. ಈ ಅದಾಲತ್ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.Read More
