ಸೈಂಟ್ ಆಗ್ನೇಸ್ ಕಾಲೇಜು ಅವೀಲ ಹಾಲ್ ನಲ್ಲಿ ಸಾರ್ವಜನಿಕ ಸಮಾಲೋಚನಾ ಸಭೆಯನ್ನು ಆಯೋಜಿಸಲಾಗಿದೆ ಎಂದು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಉಡುಪಿಯ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯನ್ನು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.Read More
ನಾಳೆ ಬೆಳಿಗ್ಗೆ ಮಂಗಳೂರಿನ ಹಲವೆಡೆ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.Read More
ಮಂಗಳೂರು, ಅ 25, 2021: ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಳ್ಳಲಾಗಿರುವ ಹಲವು ಕಾಮಗಾರಿಗಳು ಪ್ರಗತಿಯಲ್ಲಿದ್ದು, ಅವುಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಸಂಸದರಾದ ನಳಿನ್ ಕುಮಾರ್ ಕಟೀಲ್ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. Read More
ಕ್ಯಾಂಪಸ್ ಫ್ರಂಟ್ ಮಂಗಳೂರು ಗ್ರಾಮಾಂತರ ವತಿಯಿಂದ ಉಚಿತ ಸ್ಕಾಲರ್ಶಿಪ್ ಅಭಿಯಾನವು ಕಾವೂರು ಜಂಕ್ಷನ್ ಹಾಗೂ ಮುಲ್ಕಿಯಲ್ಲಿ ನಡೆಯಿತು.Read More
ಜಿಲ್ಲೆಯ ಪ್ರವಾಸಿ ಕ್ಷೇತ್ರಗಳ ವರ್ಚುವಲ್ 3 ಡಿ ಯೋಜನೆಯನ್ನು ಅನುಷ್ಠಾನಗೊಳಿಸುವಂತೆ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು. Read More
ರಾಜ್ಯ ಉನ್ನತ ಶಿಕ್ಷಣ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ವಿದ್ಯುನ್ಮಾನ ಐಟಿ & ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ ಅಶ್ವಥ್ ನಾರಾಯಣ ಸಿ.ಎನ್ ಶನಿವಾರ ಬೈಂದೂರಿನಲ್ಲಿ ಸರ್ಕಾರಿ ಐಟಿಐ ಕಾಲೇಜು ಆವರಣದಲ್ಲಿ ಟಾಟಾ ಸಂಸ್ಥೆಯ ಸಹಯೋಗದೊಂದಿಗೆ ಐಟಿಐಗಳನ್ನು ಅಂತರಾಷ್ಟೀಯ ಮಟ್ಟಕ್ಕೆ ಉನ್ನತಿಕರಿಸುತ್ತಿರುವ ಕಾಮಗಾರಿ ಪರಿಶೀಲನೆ ನಡೆಸಿದರು.Read More
ಜಿಲ್ಲೆಯಲ್ಲಿ ನವೆಂಬರ್ 1 ರಿಂದ ಬಾಲ ಕಾರ್ಮಿಕರು ಮತ್ತು ಕಿಶೋರ ಕಾರ್ಮಿಕರ ಸಮೀಕ್ಷೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು. Read More
ಜಿಲ್ಲೆಯಲ್ಲಿ ಭತ್ತದ ಕಟಾವು ಆರಂಭಗೊಳ್ಳುತ್ತಿದ್ದು, ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಲ್ಲಿ ,ಉಡುಪಿ,ಕಾರ್ಕಳ ಮತ್ತು ಕುಂದಾಪುರದಲ್ಲಿ ಭತ್ತ ಖರೀದಿ ಕೇಂದ್ರಗಳನ್ನು ತೆರೆಯುವ ಕುರಿತಂತೆ ತಕ್ಷಣ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು.Read More
2 ನೇ ವರ್ಷ ಅಥವಾ 3 ನೇ ಸೆಮಿಸ್ಟರ್ ಡಿಪ್ಲೋಮಾ ಕೋರ್ಸಿನ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ. Read More