2 ನೇ ವರ್ಷ ಅಥವಾ 3 ನೇ ಸೆಮಿಸ್ಟರ್ ಡಿಪ್ಲೋಮಾ ಕೋರ್ಸಿನ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ. Read More
ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸುವಂತೆ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ ಶ್ರೀಧರ್ ಅವರು ಕರೆ ನೀಡಿದರು. Read More
2ನೇ ಡೋಸ್ ಲಸಿಕೆಗೆ ಪ್ರಾಮುಖ್ಯತೆ ನೀಡಲು ಜಿಲ್ಲಾಧಿಕಾರಿ ಸೂಚನೆ ನೀಡಿದರು.Read More
ಉಡುಪಿ ಜಿಲ್ಲೆಯಲ್ಲಿ ಪೊಲೀಸರು ಅತ್ಯಂತ ಸುವ್ಯವಸ್ಥಿತವಾಗಿ ಯೋಜನಾ ಬದ್ದವಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಇವರಿಗೆ ಜಿಲ್ಲಾಡಳಿತದಿಂದ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು.Read More
ಜಿಲ್ಲೆಯ ಎಲ್ಲಾ ಸರಕಾರಿ ಆರೋಗ್ಯ ಸಂಸ್ಥೆಗಳು ಹಾಗೂ ಆ ಸಂಸ್ಥೆಗಳ ವ್ಯಾಪ್ತಿಯ 400ಕ್ಕೂ ಅಧಿಕ ಲಸಿಕಾ ಕೇಂದ್ರಗಳಲ್ಲಿ ಲಸಿಕಾಕರಣ ನಡೆಸಲಾಗುವುದು.Read More
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಹಮ್ಮಿಕೊಳ್ಳಲಾಗಿದೆ.Read More
ಕೊನೆಯ ವರ್ಷದ ಪದವಿಯನ್ನು (ಯಾವುದೇ ಪದವಿ) ವ್ಯಾಸಂಗ ಮಾಡುತ್ತಿರುವ ಅಥವಾ ಪದವೀಧರರಾಗಿದ್ದು, ಉದ್ಯೋಗದಲ್ಲಿರುವ / ನಿರುದ್ಯೋಗಿ ವಿದ್ಯಾರ್ಥಿಗಳು ತರಬೇತಿಗೆ ಅರ್ಹರಾಗಿರುತ್ತಾರೆ.Read More
ಶಿರಿಯಾರ ಗ್ರಾಮಸಭೆಯು ಗ್ರಾ.ಪಂ ನ ಸಭಾ ಭವನದಲ್ಲಿ ನಡೆಯಲಿದೆ.Read More
ಶ್ರೀಕೃಷ್ಣಮಠಕ್ಕೆ,ಹಿರಿಯ ಕನ್ನಡ ಚಲನಚಿತ್ರ ನಟಿ ಲಕ್ಷ್ಮೀಯವರು ಭೇಟಿ ನೀಡಿ ದೇವರ ದರ್ಶನ ಪಡೆದರು.Read More
ಜಿಲ್ಲೆಯಲ್ಲಿ ಕೂಲಿಯಾಳುಗಳ ಸಮಸ್ಯೆಯಿದ್ದು, ಕಟಾವಿನ ಅವಧಿಯಲ್ಲಿ ಮಳೆ ಸಹ ಬರುವುದರಿಂದ ರೈತರು ಭತ್ತದ ಬೆಳೆ ಕಟಾವಿಗೆ ಅನಿವಾರ್ಯವಾಗಿ ಕಂಬೈನ್ಡ್ ಹಾರ್ವೆಸ್ಟರ್ಗಳನ್ನು ಅವಲಂಬಿಸಿರುತ್ತಾರೆ. ಈ ಸನ್ನಿವೇಶದ ಪ್ರಯೋಜನ ಪಡೆದು ಕೆಲವೊಂದು ಖಾಸಗಿ ಕಂಬೈನ್ಡ್ ಹಾರ್ವೆಸ್ಟರ್ ಮಾಲಕರು ಸ್ಥಳೀಯ ಮಧ್ಯವರ್ತಿಗಳೊಂದಿಗೆ ಸೇರಿ ರೈತರಿಂದ ಭತ್ತ ಕಟಾವಿಗೆ ಹೆಚ್ಚಿನ ಬಾಡಿಗೆ ದರವನ್ನು ಪಡೆಯುತ್ತಿರುವ ಬಗ್ಗೆ ರೈತ ಸಂಘಟನೆಗಳು ಹಾಗೂ ರೈತರಿಂದ ನಿರಂತರವಾಗಿ ಜಿಲ್ಲಾಡಳಿತಕ್ಕೆ ದೂರುಗಳು ಬರುತ್ತಿವೆ.Read More