ವಲಯ ಅರಣ್ಯ ಅಧಿಕಾರಿ ಕಾರ್ಕಳ ವಲಯ ಕಾರ್ಕಳ ಇವರ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಸಭೆಯನ್ನು ಕರೆಯಲಾಗಿದೆ. Read More
ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸುಳ್ಯ ತಾಲೂಕಿನ ಅಮರ ಮುಡ್ನೂರು ಮತ್ತು ಅಮರ ಪಡ್ನೂರು ಗ್ರಾಮಕ್ಕೆ ಭೇಟಿ ನೀಡಿ, ಅಂದು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.Read More
ಹೊಸದಾಗಿ ಸ್ವೀಕರಿಸಲಾದ ಅರ್ಜಿಗಳನ್ನು ಆದ್ಯತೆಯ ಮೇರೆಗೆ ಪರಿಶೀಲಿಸಿ ಶೀಘ್ರವಾಗಿ ಕ್ರಮ ಕೈಗೊಂಡು ಒಂದು ವಾರದೊಳಗೆ ಫಲಾನಿಭವಿಗಳಿಗೆ ಆದೇಶದ ಪ್ರತಿಗಳನ್ನು ವಿತರಿಸಲು ತಹಶೀಲ್ದಾರ ಜೋಯಿಡಾರವರಿಗೆ ಉಪ ವಿಭಾಗಾಧಿಕಾರಿಗಳು ಸೂಚಿಸಿದರು. Read More
ರಾಜ್ಯದ ಗಡಿ ಭಾಗಗಳಲ್ಲಿ ಕೋವಿಡ್ ನಿರ್ಬಂಧಗಳನ್ನು ಸಡಿಲಗೊಳಿಸುವ ನಿಟ್ಟಿನಲ್ಲಿ ದಸರಾ ಮುಗಿದ ಕೂಡಲೇ ಕೋವಿಡ್ ತಜ್ಞರ ಸಮಿತಿಯ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.Read More
ಕೋವಿಡ್ ಸೋಂಕಿನ ಸ್ಥಿತಿ ಗತಿಗಳನ್ನು ಪರಾಮರ್ಶಿಸಿ, ಸರಕಾರದ ಪೂರ್ವಾನುಮತಿ ತೆಗೆದುಕೊಂಡು ಈ ಬಾರಿ ಉಲ್ಲಾಳ ಉರುಸ್ ನಡೆಸುವ ಬಗ್ಗೆ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ತಿಳಿಸಿದರು.Read More
ಶ್ರೀಕೃಷ್ಣ ಮಠದ ರಾಜಾಂಗಣದ ನರಹರಿತೀರ್ಥ ವೇದಿಕೆಯಲ್ಲಿ, ಪರ್ಯಾಯ ಅದಮಾರು ಮಠದ ಆಶ್ರಯದಲ್ಲಿ, ನವರಾತ್ರಿಯ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ, ರುಕ್ಮಿಣೀ ವಿಜಯಕುಮಾರ್ ಇವರಿಂದ 'ಭರತನಾಟ್ಯ' ನಡೆಯಿತು.Read More
ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳು ಸರಕಾರದ ಆದೇಶದಂತೆ ಮುಂದಿನ ಐದು ವರ್ಷಗಳ ದೂರದೃಷ್ಟಿ ಯೋಜನೆ ತಯಾರಿಸುವುದು ಅವಶ್ಯವಾಗಿದ್ದು, ಎಲ್ಲಾ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಸಾರ್ವಜನಿಕರ ಸಹಭಾಗಿತ್ವದಲ್ಲಿ ಗ್ರಾಮಗಳ ಅಭಿವೃದ್ಧಿಗೆ ಪೂರಕವಾಗುಂತೆ ಯೋಜನೆ ತಯಾರಿಸಬೇಕಿದೆ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದಕುಮಾರ ಬಾಲಪ್ಪನವರು ಹೇಳಿದರು. Read More
ಹೊನ್ನವರ ಉಪ ವಿಭಾಗದ ಗ್ರಾಮೀಣ-1 ಶಾಖೆಯ ಕಡ್ಲೆ ಮತ್ತು ಸಾಲ್ಕೋಡ ಫೀಡರ್ ವ್ಯಾಪ್ತಿಗಳಲ್ಲಿ 11 ಕೆವಿ ಮಾರ್ಗದ ನಿರ್ವಹಣೆಯ ನಡೆಯುತ್ತಿರುವುದರಿಂದ ವಿದ್ಯುತ್ ವ್ಯತ್ಯಯವಾಗಲಿದೆ. Read More
ಪತ್ರಿಕೋದ್ಯಮ ಪದವೀಧರರಿಗೆ ಪತ್ರಿಕೋದ್ಯಮ ವೃತ್ತಿಯಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ10 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಳ್ಳಲಾಗಿರುತ್ತದೆ. Read More
ಚಿಕ್ಕಮಗಳೂರು ಜಿಲ್ಲಾ ಪಂಚಾಯಿತ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಅವರ ಅಧ್ಯಕ್ಷತೆಯಲ್ಲಿ ಇಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಪಂಚಾಯಿತ್ ರಾಜ್ ಇಂಜಿನಿಯರಿಂಗ್ ವಿಭಾಗ, ಪಿ.ಎಂ.ಜಿ.ಎಸ್.ವೈ. ವಿಭಾಗದ ಕ್ರಿಯಾ ಯೋಜನೆ ಹಾಗೂ ಕಾಮಗಾರಿವಾರು ಪ್ರಗತಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರು ಹಾಜರಿದ್ದರು.Read More