ಕಿರು ಸಾಗಾಣಿಕೆಗೆ ಗರಿಷ್ಠ ರಿಯಾಯಿತಿಗೆ ಅವಕಾಶವಿದ್ದು ಅರ್ಜಿ ಸಲ್ಲಿಸಬಹುದಾಗಿದೆ.Read More
ಜವಾಹರ ನವೋದಯ ವಿದ್ಯಾಲಯದಲ್ಲಿ 2022ನೇ ಸಾಲಿಗೆ 6 ಮತ್ತು 9 ನೇ ತರಗತಿಯ ಪ್ರವೇಶಕ್ಕೆ ಅರ್ಜಿ ಕರೆಯಲಾಗಿದೆ. Read More
ಆಸಕ್ತ ವಿದ್ಯಾರ್ಥಿಗಳು ಅರ್ಜಿಯನ್ನು ಆಯಾ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಪಡೆದು ಭರ್ತಿ ಮಾಡಿ ಸಲ್ಲಿಸಬೇಕು. Read More
ಕರಾವಳಿಯಾದ್ಯಂತ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆಯನ್ವಯ ಹಾನಿಕಾರಕ ಮೀನುಗಾರಿಕಾ ಪದ್ಧತಿಗಳನ್ನು ನಿಷೇದಿಸಿದೆ.Read More
ಶರದ್ ಋತು ಆಶ್ವೀಜ ಮಾಸ ಶುಕ್ಲ ಪಕ್ಷದ ಶರನ್ನವರಾತ್ರಿಯ ದ್ವಿತೀಯ ದಿನವಾದ ಇಂದು ಆರ್ಯ ಬ್ರಹ್ಮಚಾರಿಣೀ ರೂಪದಲ್ಲಿ ದುರ್ಗೆ ಪೂಜಿಸಲ್ಪಡುತ್ತಾಳೆ. Read More
ಇತ್ತೀಚಿನ ದಿನಗಳಲ್ಲಿ ಜನತೆಗೆ ಕೃಷಿ ಕ್ಷೇತ್ರದ ಮೇಲೆ ಆಸಕ್ತಿ ಹೆಚ್ಚಾಗುತ್ತಿದ್ದು,ಇದು ಒಳ್ಳೆಯ ಬೆಳವಣಿಗೆ. ಇದರೊಂದಿಗೆ ಕೃಷಿ ಪ್ರದೇಶದ ವಿಸ್ತರಣೆ ಕೂಡಾ ಆಗಬೇಕು ಎಂದು ರಾಜ್ಯದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್ ಹೇಳಿದರು.Read More
ಮಾತೆ ದುರ್ಗೆ ಯ ಪರ್ವ ಕಾಲ ಇದು. ನವರಾತ್ರಿಯ ಮೊದಲ ದಿನವಾದ ಇಂದು ದುರ್ಗೆಯ ಪ್ರಥಮ ರೂಪ ಶೈಲಪುತ್ರಿಯನ್ನು ಪೂಜಿಸಲಾಗುತ್ತದೆ. ವೃಷಭ ವಾಹನಿಯಾದ ಆಕೆಯ ಒಂದು ಕೈಯಲ್ಲಿ ತ್ರಿಶೂಲ ಹಾಗೂ ಇನ್ನೊಂದು ಕೈಯಲ್ಲಿ ಕಮಲವನ್ನು ಹಿಡಿದಿದ್ದಾಳೆ. ದಕ್ಷ ಯಜ್ಞದ ಸಂದರ್ಭದಲ್ಲಿ ತಂದೆ ದಕ್ಷ ಪ್ರಜಾಪತಿಯಿಂದ ತನ್ನ ಪತಿಯ ನಿಂದನೆಯನ್ನು ಸಹಿಸಲಾಗದೆ ಯೋಗಾಗ್ನಿಯಲ್ಲಿ ಭಸ್ಮೀಭೂತಳಾಗಿ ಪರ್ವತರಾಜನ ಮಗಳಾಗಿ ಹುಟ್ಟಿದ ಪಾರ್ವತಿ ದೇವಿ ನವರಾತ್ರಿಯ ಪ್ರಥಮ ದಿನದಂದು ಶೈಲಪುತ್ರಿಯಾಗಿ ಆರಾಧಿಸಲ್ಪಡುತ್ತಾಳೆ. Read More
ಸಕ್ರ್ಯೂಟ್ ಹೌಸ್ ಸುತ್ತಮುತ್ತಲಿನ ರಸ್ತೆಗಳಲ್ಲಿ ಆಗಸ್ಟ್ 7ರ ಸಂಜೆ 6 ಗಂಟೆಯಿಂದ ಅ. 8 ರ ಬೆಳಿಗ್ಗೆ 11 ಗಂಟೆಯವರೆಗೆ ರಾಷ್ಟ್ರೀಯ ಹೆದ್ದಾರಿ 66ರ ಕೆ.ಪಿ.ಟಿ ಜಂಕ್ಷನ್ನಿಂದ ಸಕ್ರ್ಯೂಟ್ ಹೌಸ್ ಜಂಕ್ಷನ್ ಮುಖಾಂತರ ಬಿಜೈನ ಬಟ್ಟಗುಡ್ಡ ರಸ್ತೆಯಲ್ಲಿ ಸಂಚರಿಸುವ ಎಲ್ಲಾ ತರಹದ ವಾಹನಗಳ ಸಂಚಾರವನ್ನು ನಿಷೇಧಿಸಿ ಈ ಕೆಳಕಂಡ ಮಾರ್ಗದಲ್ಲಿ ಸಂಚರಿಸುವಂತೆ ಮಾರ್ಪಾಡುಗೊಳಿಸಿ ತಾತ್ಕಾಲಿಕವಾಗಿ ಅಧಿಸೂಚನೆ ಹೊರಡಿಸಲಾಗಿದೆ. Read More
ನಾಳೆ ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಲಸಿಕಾ ಶಿಬಿರ ನಡೆಯಲಿದ್ದು, ಮೊದಲ ಹಾಗೂ ಎರಡನೇ ಡೋಸ್ನ ಲಸಿಕೆ ನೀಡಲಾಗುವುದು. Read More
ಕೋವಿಡ್-19 ಮೂರನೇ ಅಲೆ ಎದುರಾದರೂ ಅದನ್ನು ಸಮರ್ಥವಾಗಿ ನಿಭಾಯಿಸಲು ಅಗತ್ಯ ರೀತಿಯ ವೈದ್ಯಕೀಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್ ಅವರು ಹೇಳಿದರು. Read More