ಸಮಾಜದಲ್ಲಿನ ಕಟ್ಟ ಕಡೆಯ ವ್ಯಕ್ತಿಗೂ ಕೂಡ ಸರಕಾರ ನೀಡುವ ಸವಲತ್ತುಗಳು ತಲುಪಬೇಕು ಹಾಗೂ ಆ ಮೂಲಕ ಅವರನ್ನು ಸ್ವಾವಲಂಭಿಗಳನ್ನಾಗಿಸಬೇಕು, ಪ್ರತಿಯೊಬ್ಬ ವ್ಯಕ್ತಿಯೂ ಸ್ವಾಭಿಮಾನದಿಂದ ಬದುಕಬೇಕು ಎಂಬುದು ಅಂತ್ಯೋದಯ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆಯ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಹೇಳಿದರು.Read More
ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ 2020-21 ನೇ ಸಾಲಿನ ಕನ್ನಡ ಭಾಷೆ, ಕಲೆ, ಸಾಹಿತ್ಯ ಹಾಗೂ ಸಂಸ್ಕøತಿಗೆ ಸಂಬಂಧಿಸಿದಂತೆ ಪಿ ಎಚ್ ಡಿ ಮತ್ತು ಎಂಫಿಲ್ ಪದವಿ ಪಡೆದ ಮಹಾಪ್ರಬಂಧಗಳ ಹಸ್ತಪ್ರತಿ ಮುದ್ರಣಕ್ಕೆ ಸೇವಾಸಿಂಧು ಯೋಜನೆಯ ಮೂಲಕ ಹಾಗೂ ಸೃಜನಾತ್ಮಕ ಪ್ರಕಟಿತ ಪುಸ್ತಕಗಳನ್ನು ಪ್ರಕಟಿಸಲು ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.Read More
ಪರ್ಯಾಯ ಅದಮಾರು ಮಠದ ಆಶ್ರಯದಲ್ಲಿ, ಎಂ.ಕೆ.ರಮೇಶ ಆಚಾರ್ಯ ಅಭಿನಂದನಾ ಸಮಿತಿ ಉಡುಪಿ ಆಯೋಜಿಸುತ್ತಿರುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಂ.ಕೆ.ರಮೇಶ ಆಚಾರ್ಯ ಅಭಿನಂದನಾ ಸಮಾರಂಭವನ್ನು ಪರ್ಯಾಯ ಪೀಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರು ಉದ್ಘಾಟಿಸಿದರು.Read More
ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಕೇಂದ್ರದ ಯುವಜನ ಹಾಗೂ ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರಕಾರದ ಸಹಯೋಗದಲ್ಲಿ ಅಕ್ಟೋಬರ್ ಮಾಹೆಯಾದ್ಯಂತ ಸ್ವಚ್ಛ ಭಾರತ (ಕ್ಲೀನ್ ಇಂಡಿಯಾ) ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ, ಈ ಚಟುವಟಿಕೆಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಿ, ಅದರ ವಿಲೇವಾರಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸಂಬಂಧಿಸಿದ ಇಲಾಖೆಗಳ ಮುಖ್ಯಸ್ಥರಿಗೆ ನಿರ್ದೇಶನ ನೀಡಿದರು.Read More
ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯಲ್ಲಿ 2021-22ನೇ ಸಾಲಿಗೆ ಅಗತ್ಯವಾದ ವಿದ್ಯಾರ್ಥಿ ಬಸ್ ಪಾಸ್ ಲಭ್ಯವಿದ್ದು, ವಿದ್ಯಾರ್ಥಿಗಳು ಸೇವಾಸಿಂಧು ಆನಲೈನ್ ಪೋರ್ಟಲ್ ಮುಖಾಂತರ ಅರ್ಜಿ ಸಲ್ಲಿಸಿ ಸಂಬಂಧಪಟ್ಟ ಪಾಸ್ ಕೌಂಟರ್ಗಳಿಂದ ಬಸ್ ಪಾಸ್ ಪಡೆಯಲು ಅವಕಾಶ ಕಲ್ಪಿಸಲಾಗಿದೆ.Read More
ರೇಷ್ಮೆ ಇಲಾಖೆಯಿಂದ 2020-21 ನೇ ಸಾಲಿನ ರೇಷ್ಮೆ ಕೃಷಿ ಪ್ರಶಸ್ತಿಗಾಗಿ ಉತ್ತಮ ಪ್ರಗತಿ ಸಾಧಿಸಿರುವ ಬೆಳೆಗಾರರಿಂದ ಅರ್ಜಿಗಳನ್ನು ಆಹ್ವಾನಿಸಿದೆ.Read More
ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಗಳು ಜನ ಸಾಮಾನ್ಯರ ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವ ರೀತಿಯಲ್ಲಿ ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ತಿಳಿಸಿದರು.Read More
ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ವರ್ಗದ ಕಲ್ಯಾಣ ನಿರ್ದೇಶನಾಲಯದಿಂದ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ ಅಧ್ಯಯನ ಮಾಡಲು ಪ.ವರ್ಗದ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಒದಗಿಸಲಾಗಿದ್ದು, 6ನೇ ತರಗತಿ ಸೇರ್ಪಡೆಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.Read More
ಹಿರಿಯ ನಾಗರಿಕರು ಮಾನಸಿಕ ಮತ್ತು ದೈಹಿಕವಾಗಿ ಸದೃಢರಾಗಲು, ವಯೋಮಾನಕ್ಕೆ ತಕ್ಕ ಕ್ರೀಡಾ ಚಟುವಟಿಕೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದರ ಮೂಲಕ ಯುವಕರಿಗೆ ಸ್ಪೂರ್ತಿಯಾಗಬೇಕು ಎಂದು ಜಿಲ್ಲಾಧಿಕಾರಿ ಎಂ.ಕೂರ್ಮರಾವ್ ಹೇಳಿದರು.Read More
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶಗಳಿದ್ದು, ಅದರ ಬಳಕೆಗೆ ಅಗತ್ಯ ಕ್ರಮಗಳನ್ನು ವಹಿಸಲಾಗುವುದು ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಅಂಗಾರ ಭರವಸೆ ನೀಡಿದರು.Read More