ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರವೇಶ ಪರೀಕ್ಷೆಯು ಸೆಪ್ಟಂಬರ್ 16 ರಂದು ಉಡುಪಿ ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜುನಲ್ಲಿ ನಡೆಯಲಿದೆ.Read More
ಸರಕಾರದ ಆದೇಶದಂತೆ ಕೋವಿಡ್ -19 ಸೋಂಕಿನಿಂದಾಗಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ದುಡಿಯುವ ಸದಸ್ಯ ಮೃತ ಪಟ್ಟ ಸಂದರ್ಭದಲ್ಲಿ ಮೃತರ ಕಾನೂನುಬದ್ದ ವಾರಸುದಾರರ/ಕುಟುಂಬದ ಓರ್ವ ಸದಸ್ಯರಿಗೆ ರೂ. 1 ಲಕ್ಷಗಳ ಆರ್ಥಿಕ ನೆರವನ್ನು ನೀಡಲಾಗುವುದು.Read More
ರಾಜ್ಯಸಭೆ ಸದಸ್ಯರೂ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿದ್ದ ಶ್ರೀಯುತ ಆಸ್ಕರ್ ಫರ್ನಾಂಡಿಸ್ ಅವರು ನಮ್ಮನ್ನೆಲ್ಲ ಅಗಲಿರುವುದು ದುಃಖವಾಗಿದೆ. ಅವರ ಅಗಲಿಕೆಯಿಂದ ದೇಶ ಒಬ್ಬ ಮುತ್ಸದ್ಧಿ, ಜಾತ್ಯತೀತ ಮನೋಭಾವದ, ಜನಾನುರಾಗಿ ನಾಯಕನನ್ನು ಕಳೆದುಕೊಂಡಂತಾಗಿದೆ.Read More
ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಶಾಲೆ ತೆರೆಯಬೇಕುRead More
ಉಡುಪಿಯ ಸಮೀಪದ ಒಂದು ಪುಟ್ಟ ಊರು ಪಣಿಯಾಡಿ. ಇಲ್ಲಿ ವಿರಾಜಮಾನರಾಗಿರುವ ಶ್ರೀ ಶೇಷಾಸನ ಲಕ್ಷ್ಮೀ ಅನಂತ ಪದ್ಮನಾಭ ದೇವರ ದಿವ್ಯ ಸನ್ನಿಧಿಯಲ್ಲಿ ಪ್ರತೀ ವರ್ಷದಂತೆ ಊರಿನ ಯುವ ಬಳಗದ ಸದಸ್ಯರ ಸಹಕಾರದಿಂದ ಸುಂದರ ವರ್ಣ ವಿನಾಯಕನ ಹಬ್ಬಾಚರಣೆ ಬಹಳ ಸಂಭ್ರಮದಿಂದ ಸಾಗುತ್ತಿದೆ. ಬಣ್ಣ ಬಣ್ಣದ ವಿದ್ಯುತ್ ದೀಪಾಲಂಕಾರ, ಹೂವಿನ ಅಲಂಕಾರ, ಪೂಜಾ ವಿಧಿವಿಧಾನಗಳು ಭಕ್ತರ ಕಣ್ಮನ ಸೆಳೆಯುತ್ತಿದೆ. Read More
ಜಿಲ್ಲಾ ಮತ್ತು ಸತ್ರ ನ್ಯಾಯಲಯದ ಘಟಕದಲ್ಲಿ ಖಾಲಿ ಇರುವ 8 ಶೀಘ್ರ ಲಿಪಿಗಾರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.Read More
ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಇಲಾಖೆಗಳ ವಿವಿಧ ಯೋಜನೆಗಳ ರಾಜ್ಯ ಮಟ್ಟದ ಮಾಹಿತಿ ಕಾರ್ಯಾಗಾರವನ್ನು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು.Read More
ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್, ಸೆಪ್ಟಂಬರ್ 9 ರಿಂದ 11 ರ ವರೆಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.Read More
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆ.8 ರಂದು ಲಕ್ಷ ಲಸಿಕಾ ಮೇಳ ಆಯೋಜಿಸಲಾಗಿದೆ. ಜಿಲ್ಲೆಯ 430 ಉಪಕೇಂದ್ರಗಳಲ್ಲಿ ಅದಕ್ಕಾಗಿ ಸೂಕ್ತ ವ್ಯವಸ್ಥೆ ಮಾಡಲಾಗಿದ್ದು, ಇರುವ ಸಿಬ್ಬಂದಿಗಳೊಂದಿಗೆ ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.Read More
ವಿದ್ಯಾರ್ಥಿಗಳ ಮೂಲಕ ಭವಿಷ್ಯದ ಭಾರತ ನಿರ್ಮಾಣ ಮಾಡುವ ಹೊಣೆಗಾರಿಗೆ ಶಿಕ್ಷಕರಿಗಿದ್ದು , ದೇಶದ ಹಲವು ಸಮಸ್ಯೆಗಳನ್ನು ಬಗೆಹರಿಸಿ, ನವ ಭಾರತ ನಿರ್ಮಾಣ ಮಾಡುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ರಾಜ್ಯದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಹೇಳಿದರು.Read More