ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ಅತೀ ಉತ್ಕೃಷ್ಟವಾದ ಸ್ಥಾನವಿದೆ. ವೇದ ಪುರಾಣ ಕಾಲದಿಂದಲೂ , ರಾಜ ಮಹಾರಾಜರುಗಳ ಕಾಲದಿಂದಲೂ ಗುರುವನ್ನು ಉನ್ನತ ಪೀಠದಲ್ಲಿ ಕುಳ್ಳಿರಿಸಿ ಗೌರವ ಸೂಚಿಸುತ್ತಿದ್ದರು. ಪ್ರತಿಯೊಂದು ಕೆಲಸ ಕಾರ್ಯಗಳಲ್ಲಿ ವಿಶೇಷ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಗುರುಗಳ ಸಲಹೆ ಸೂಚನೆಗಳನ್ನು ಪಡೆದು ಅವರ ಮಾರ್ಗದರ್ಶನದಂತೆ ನಡೆಯುತ್ತಿದ್ದರು. Read More
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಅನ್ನಪಾಡಿ ಬಾಲಗಣಪತಿ ದೇವಾಲಯದ ಬಳಿ ಪುರುಷಾಮೃಗದ ಅಪರೂಪದ ಶಿಲ್ಪವುಳ್ಳ 15 ನೇ ಶತಮಾನದ ದಾನ ಶಾಸನ ಪತ್ತೆಯಾಗಿದೆ.Read More
ರಾಷ್ಟ್ರೀಯ ಕಂದು ರೋಗ ನಿಯಂತ್ರಣ ಕಾರ್ಯಕ್ರಮದಡಿ 2021-22ನೇ ಸಾಲಿನ ಮೊದಲ ಹಂತದ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.Read More
ಕೋವಿಡ್ ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಜಿಲ್ಲಾಡಳಿತ ಕಾಲಕಾಲಕ್ಕೆ ಹೊರಡಿಸುವ ಆದೇಶಗಳನ್ನು ಜಿಲ್ಲೆಯ ವರ್ತಕರು ಪಾಲಿಸಬೇಕು, ಉಲ್ಲಂಘಿಸಿದ್ದಲ್ಲಿ, ಸೂಕ್ತ ಕ್ರಮ ಜರುಗಿಸುವ ಬಗ್ಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.Read More
ಉಡುಪಿ ನಗರಸಭಾ ವ್ಯಾಪ್ತಿಯ ಸಗ್ರಿ ಶಾಲೆ ರಸ್ತೆ ಜೋಯಿಸರ ಮನೆ ಬಳಿ 350mm ವ್ಯಾಸದ ಎಂ. ಎಸ್. ಪೈಪ್ ಲೈನ್ ಸ್ಥಳಾಂತರಿಸುವ ಕಾಮಗಾರಿಯನ್ನು ತುರ್ತಾಗಿ ಕೈಗೊಳ್ಳಬೇಕಾಗಿರುವುದರಿಂದ ಸೆಪ್ಟೆಂಬರ್ 5 ವರೆಗೆ ಉಡುಪಿ ನಗರಸಭಾ ವ್ಯಾಪ್ತಿಯ ಪೆರಂಪಳ್ಳಿ ವಾರ್ಡ್ ಪ್ರದೇಶ, ವಿ.ಎಂ ನಗರ, ಆದಿಶಕ್ತಿ ದೇವಸ್ಥಾನ ಪ್ರದೇಶ, ಕಕ್ಕುಂಜೆ ರೈಲ್ವೇ ಬ್ರಿಡ್ಜ್ ವರೆಗಿನ ಪ್ರದೇಶಗಳಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.Read More
ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅವರು ಇಂದು ಉಡುಪಿ ಜಿಲ್ಲಾಸ್ಪತ್ರೆಯ ಕೋವಿಡ್ ಲ್ಯಾಬ್ ಗೆ ಭೇಟಿ ನೀಡಿ ಅಲ್ಲಿನ ಕಾರ್ಯ ವೈಖರಿಯನ್ನು ಪರಿಶೀಲಿಸಿದರು.Read More
ಜಿಲ್ಲೆಯಲ್ಲಿ ಕೋವಿಡ್ ಲಸಿಕಾಕರಣ ಕಾರ್ಯಕ್ರಮವು ಅತ್ಯುತ್ತ್ತಮವಾಗಿ ನಡೆಯುತ್ತಿದ್ದು, ಸರ್ಕಾರದ ಈ ಕಾರ್ಯದಲ್ಲಿ ಜನಪ್ರತಿನಿಧಿಗಳು ಮತ್ತು ವಿವಿಧ ಸಂಘ ಸಂಸ್ಥೆಗಳು ಉತ್ತಮ ಸಹಕಾರ ನೀಡುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.Read More
ಸಮುದ್ರದ ನೀರು, ಸಿಹಿ ನೀರಾಗಿಸುವ ಯಂತ್ರ ಅತ್ಯಂತ ಉಪಯುಕ್ತ: ಎಸ್. ಅಂಗಾರRead More
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕಂಡ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಕಾವ್ರಾಡಿ ಮತ್ತು ಬ್ರಹ್ಮಾವರ ತಾಲೂಕಿನ ಮಂದಾರ್ತಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ನಡೂರು ಗ್ರಾಮಗಳಲ್ಲಿನ 100 % ರಷ್ಟು ಜನತೆ ಕೋವಿಡ್ ಲಸಿಕೆ ಪಡೆದು ಕೋವಿಡ್ ನಿಯಂತ್ರಣದಲ್ಲಿ ಮಾದರಿ ಗ್ರಾಮಗಳಾಗಿ ಗುರುತಿಸಿಕೊಂಡಿವೆ.Read More
ವಿದ್ಯಾರ್ಥಿಗಳು ಶಾಲೆಯಲ್ಲಿ ಕಲಿಕೆಯ ಜೊತೆಗೆ ಕೋವಿಡ್ ಸೋಂಕು ಹೋಗಲಾಡಿಸುವ ಕಾರ್ಯದಲ್ಲಿ ಕೈ-ಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ವಿದ್ಯಾರ್ಥಿಗಳಿಗೆ ಸೂಚಿಸಿದರು.Read More