ಸೆಪ್ಟಂಬರ್ 1 ರಿಂದ 10 ವರೆಗೆ ಜಿಲ್ಲೆಯ ನ್ಯಾಯಬೆಲೆ ಅಂಗಡಿಗಳಲ್ಲಿ ಬಾಕಿ ಉಳಿದಿರುವ ಫಲಾನುಭವಿಗಳ ಇ-ಕೆವೈಸಿ ನಡೆಸಲಾಗುತ್ತಿದೆ.Read More
ಕೋವಿಡ್ ಸೋಂಕು ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ಕೆಲವು ನಿರ್ಬಂಧಗಳನ್ನು ಜಾರಿ ಮಾಡಿದ ಜಿಲ್ಲಾಧಿಕಾರಿRead More
ಕರ್ನಾಟಕ ರಾಜ್ಯ ಕಡಲತೀರ ವಲಯ ನಿರ್ವಹಣಾ ಯೋಜನೆ-2019 (CZMP) ಯ ಕುರಿತು ಸಾರ್ವಜನಿಕರ ತಕರಾರು, ಸಲಹೆಗಳನ್ನು ಆಹ್ವಾನಿಸುವ ಸಲುವಾಗಿ ಸಾರ್ವಜನಿಕ ಆಲಿಕೆ ಸಭೆಯನ್ನು ಸಪ್ಟೆಂಬರ್ 15 ರಂದು ಬೆಳಗ್ಗೆ 11 ಘಂಟೆಗೆ ಜಿಲ್ಲಾಧಿಕಾರಿ ಕಛೇರಿಯಲ್ಲಿ ನಡೆಯಲಿದೆ.Read More
ಮಂಗಳೂರು ಹೊರವಲಯ ಉಳ್ಳಾಲದ ಪ್ರಸಿದ್ಧ ಮಹಿಳಾ ತಜ್ಞೆ ಡಾಕ್ಟರ್ ಕಸ್ತೂರಿ ಪೋಳ್ನಾಯ (70) ವಯೋಸಹಜ ಕಾಯಿಲೆಯಿಂದ ಸೋಮವಾರ (30.08.2021)ದಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ.Read More
ಮಂಗಳೂರಿನ ಕಲಾ ಸಾಧನ ಮ್ಯೂಸಿಕ್ ಸ್ಕೂಲ್ ವತಿಯಿಂದ ಸಂಗೀತ ವಿದುಷಿ ವಿಭಾ ಶ್ರೀನಿವಾಸ್ ನಾಯಕ್ ಅವರ ಸಂಗೀತ ಸುಧೆಯ 'ರಂಗಾ ನಿನ್ನ'.. ಭಕ್ತಿ ಗೀತೆಗಳ ಆಲ್ಬಮ್ ಸಾಂಗ್ ಬಿಡುಗಡೆ ಕಾರ್ಯಕ್ರಮ ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆಯಿತು.Read More
ಶಾಸಕ ಕೆ. ರಘುಪತಿ ಭಟ್ ನೇತೃತ್ವದಲ್ಲಿ ಕೆಳ ನೇಜಾರು, ಮೂಡುತೋನ್ಸೆ, ಕಲ್ಯಾಣಪುರ ದಲ್ಲಿ ಕಳೆಗಳನ್ನು ತೆಗೆಯುವ ಕಾರ್ಯ ನಡೆಯುತ್ತಿದ್ದು, ಈ ಕಾರ್ಯದಲ್ಲಿ ಚಲನಚಿತ್ರ ನಟ, ನಿರ್ದೇಶಕ ರಿಷಬ್ ಶೆಟ್ಟಿ, ಯುವ ಮೋರ್ಚಾ ರಾಜ್ಯಾಧ್ಯಕ್ಷ ಡಾl ಸಂದೀಪ್ ಕುಮಾರ್ ಗದ್ದೆಗಳಿದು ಪೈರಿನ ನಡುವೆ ಬೆಳೆದ ಕಳೆಗಳನ್ನು ತೆಗೆಯುವ ಕಾರ್ಯದಲ್ಲಿ ಭಾಗವಹಿಸಿ ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹಿಸಿದರು.Read More
ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಹಕುಲಾಧಿಪತಿಗಳೂ ಆದ ಡಾ. ಅಶ್ವಥ್ ನಾರಾಯಣ ರಾಷ್ಟ್ರೀಯ ಶಿಕ್ಷಣ ನೀತಿ-2020 ಅನುಷ್ಠಾನಕ್ಕೆ ಮಂಗಳೂರು ವಿಶ್ವವಿದ್ಯಾಲಯದ ಮಂಗಳ ಸಭಾಂಗಣದಲ್ಲಿ ಆ. 30ರ ಸೋಮವಾರ ಮಧ್ಯಾಹ್ನ 12 ಗಂಟೆಗೆ ಚಾಲನೆ ನೀಡುವರು.Read More
ಜಿಲ್ಲೆಯ ವಿವಿಧ ತಾಲೂಕು ಆಸ್ಪತ್ರೆಗಳಲ್ಲಿ ವಿಕಲಚೇತನರಿಗಾಗಿ ಯು.ಡಿ. ಐ. ಡಿ (UDID) ಕಾರ್ಡ್ ವಿತರಣೆ ಹಾಗೂ ವೈದ್ಯಕೀಯ ತಪಾಸಣಾ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿರುತ್ತದೆ.Read More
ಉಡುಪಿ, ಆಗಸ್ಟ್ 28, 2021: ಜಿಲ್ಲೆಯ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ಮತ್ತು ಕಿಶೊರ ಕಾರ್ಮಿಕರನ್ನು ಸಮೀಕ್ಷೆ ಮೂಲಕ ಗುರುತಿಸಲು ಅರ್ಹ ಸರ್ಕಾರೇತರ ಸಂಘ ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಸರ್ಕಾರೇತರ ಸಂಘ ಸಂಸ್ಥೆಗಳು ನಿಗದಿತ ದಾಖಲೆಗಳೊಂದಿಗೆ ಸೆಪ್ಟೆಂಬರ್ 7 ರೊಳಗೆ ಕಾರ್ಮಿಕ ಅಧಿಕಾರಿಗಳು ಹಾಗೂ ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಕಾರ್ಮಿಕ ಅಧಿಕಾರಿಗಳ ಕಚೇರಿ, ಕೊಠಡಿ ಸಂಖ್ಯೆ : ಎ-201, ಎ ಬ್ಲಾಕ್ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ ರಜತಾದ್ರಿ ಮಣಿಪಾಲ ಸಂಪರ್ಕಿಸಬಹುದು. ಅರ್ಜಿ ಸಲ್ಲಿಕೆ ಕುರಿತು […]Read More
2021ನೇ ಸಾಲಿನ ವೃತ್ತಿ ಶಿಕ್ಷಣದ ಸಾಮಾನ್ಯ ಪ್ರವೇಶ ಪರೀಕ್ಷೆಯು ಇದೇ ಆಗಸ್ಟ್ 28 ಮತ್ತು 29 ರಂದು ನಡೆಯಲಿದೆ.Read More