ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಬೆಳಕಿನಂದ ಸಾಂಸ್ಕೃತಿಕ ವೇದಿಕೆಯ ಆಯೋಜನೆಯಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ಸಮಾನತಾ ದಿನಾಚರಣೆRead More
ಕೋವಿಡ್-19 ಪಾಸಿಟಿವಿಟಿ ಶೇ.2ಕ್ಕಿಂತ ಹೆಚ್ಚಿರುವ ಜಿಲ್ಲೆಗಳಲ್ಲಿ 2021-22ನೇ ಸಾಲಿನ ಶೈಕ್ಷಣಿಕ ವರ್ಷದ 9 ಹಾಗೂ 10ನೇ ತರಗತಿಗಳ ಭೌತಿಕ ತರಗತಿಗಳ ಶಾಲಾ ಪ್ರಾರಂಭವನ್ನು ಮುಂದೂಡಲಾಗಿರುತ್ತದೆ.Read More
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪಾಸಿಟಿವಿಟಿ ಸೂಚ್ಯಂಕ ಶೇ. 2.4ರಷ್ಟಿರುವ ಕಾರಣ ಮುಂಬರುವ ಸೆಪ್ಟೆಂಬರ್ 15ರ ವರೆಗೂ ಯಾವುದೇ ಸ್ನಾತಕ ಮತ್ತು ಸ್ನಾತಕೋತ್ತರ ಕಾಲೇಜುಗಳ ಭೌತಿಕ ತರಗತಿಗಳನ್ನು ಆರಂಭಿಸದೇ ಆನ್ಲೈನ್ ಮೂಲಕವಷ್ಟೇ ತರಗತಿ ನಡೆಸುವಂತೆ ಕಾಲೇಜು ಶಿಕ್ಷಣ ಇಲಾಖೆಯ ವಿಶೇಷಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಅವರು ಅವರು ನಿರ್ದೇಶನ ನೀಡಿದರು.Read More
ಜಿಲ್ಲೆಯ ನಾಲ್ಕು ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. Read More
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿರುವ ಕೈಗಾರಿಕೆಗಳ ಸಮಸ್ಯೆಗಳ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ ತಿಂಗಳ ಮೊದಲ ವಾರದಲ್ಲಿ ಮೈಸೂರು ವಿಭಾಗ ಮಟ್ಟದ ಕೈಗಾರಿಕಾ ಅದಾಲತ್ ನಡೆಯಲಿದೆ.Read More
ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಅವರು ಆಗಸ್ಟ್ 28 ರಿಂದ ಜಿಲ್ಲೆಯ ಪ್ರವಾಸ ನಡೆಸಲಿದ್ದಾರೆ.Read More
ಕೋವಿಡ್–19ನ ಹಿನ್ನೆಲೆಯಿಂದಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಂಣ ಮಂಡಳಿಯು ಈ ಬಾರಿಯ ಗಣೇಶ ಹಬ್ಬವನ್ನು ಪರಿಸರ ಸ್ನೇಹಿ ಅರಿಶಿನ ಗಣೇಶ ಅಭಿಯಾನವನ್ನು ಹಮ್ಮಿಕೊಂಡಿದೆ.Read More
ಜಿಲ್ಲೆಯ ಮತದಾರರ ಪಟ್ಟಿ ಪೂರ್ವ ಪರಿಷ್ಕರಣಾ ಕಾರ್ಯ ಈಗಾಗಲೇ ಆರಂಭಗೊಂಡಿದ್ದು, Read More
ಕರ್ನಾಟಕ ರಾಜ್ಯ ಕಡಲತೀರ ವಲಯ ನಿರ್ವಹಣಾ ಯೋಜನೆಯ ಕರಡು ನಕಾಶೆಯನ್ನು ಸಾರ್ವಜನಿಕರು ಪರಿಶೀಲಿಸಿ ಅಹವಾಲು ಸ್ವೀಕರಿಸುವ ಸಲುವಾಗಿ ಸೆಪ್ಟಂಬರ್ 8ರಂದು ಬೆಳಗ್ಗೆ 11 ಗಂಟೆಗೆ ಸಭೆ ನಡೆಯಲಿದೆ.Read More
ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಹಾಗೂ ಕಾರ್ಮಿಕ ಇಲಾಖೆಯಲ್ಲಿ ಬಾಕಿ ಇರುವ ಎಲ್ಲಾ ಅರ್ಜಿಗಳನ್ನು ಇತ್ಯರ್ಥ ಪಡಿಸಲು ಸಚಿವರ ನಿರ್ದೇಶನದಂತೆ ಕಾರ್ಮಿಕ ಅದಾಲತ್ ಹಮ್ಮಿಕೊಳ್ಳಲಾಗುತ್ತಿದೆ.Read More